Wednesday, May 13, 2026

ರಾಷ್ಟ್ರೀಯ

ಪ್ರಧಾನಿ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ

ರಾಷ್ಟೀಯ ಸುದ್ದಿ: ಪ್ರಧಾನಿಯವರಿಗೆ ಯಾವಾಗಲೂ ಸುತ್ತ ಮುತ್ತ ರಕ್ಷಣಾ ಪಡೆಗಳು ಹಗಲಿರುಳೆನ್ನದೆ ಕಾವಾಲಾಗಿರುತ್ತವೆ ಅವರು ಎಲ್ಲೇ ಹೋಗಲಿ ಬರಲಿ ಅವರಿಗಾಗಿ ಪ್ರತಿಕ್ಷಣವೂ ಕಾವಲೂಗಾರರ ಪಡೆ  ಇರುತ್ತದೆ ಅವರು ವಾಸಿಸುವ ಮನೆಯ ಸುತ್ತಲೂ ಸಹ ಒಳಗೆ ಹೊರಗೆ ಕಾವಲುಗಾರರಿರುತ್ತಾರೆ ಇನ್ನು ಅವರ ನಿವಾಸದ ಮೇಲೆ ಯಾವ ಅಧಿಕೃತ  ವಿಮಾನವೂ ಸಹ ಹಾರಾಡುವ ಹಾಗಿಲ್ಲ ಯಾಕೆಂದರೆ ಪ್ರಧಾನಿ ನಿವಾಸದ...

ಹಿಂದೂ ಯುವಕನ ಕತ್ತಿಗೆ ಹಗ್ಗ ಕಟ್ಟಿ ಬೊಗಳು ಎಂದ ಯುವಕರು ಅರೆಸ್ಟ್, ಮನೆ ಧ್ವಂಸ

National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್‌ ರಾಮ್‌ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...

ಕೋಟಿ ಕೋಟಿ ಕದ್ದವರನ್ನ ಪತ್ತೆ ಹಚ್ಚಲು ಸಹಾಯವಾಗಿದ್ದು, 10 ರೂಪಾಯಿ ಜ್ಯೂಸ್..

National News: ಚಂಢೀಘಡ: ಕಳ್ಳರನ್ನ ಹಿಡಿಯಲು ಪೊಲೀಸರು ತರಹೇವಾರಿ ಐಡಿಯಾಗಳನ್ನ ಮಾಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಇಲ್ಲೊಂದು ಕೇಸ್‌ನಲ್ಲಿ ಪೊಲೀಸರು ಕೋಟಿ ಕೋಟಿ ಕದ್ದ ಕಳ್ಳ ದಂಪತಿಯನ್ನು ಹಿಡಿಯಲು 10 ರೂಪಾಯಿ ಜ್ಯೂಸ್ ಸಹಾಯ ತೆಗೆದುಕೊಂಡಿದ್ದಾರೆ. ಜಸ್ವಿಂದರ್‌ ಕೌರ್, ಮಂದೀಪ್ ಕೌರ್ ಎಂಬ ದಂಪತಿ, 8 ಕೋಟಿ 49 ಲಕ್ಷ ಕದ್ದು ಪರಾರಿಯಾಗಲು ಯತ್ನಿಸಿದ್ದರು....

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

National News: ಜೈಪುರ್: ನೀವು ತ್ರೀ ಈಡಿಯಟ್ಸ್ ಸಿನಿಮಾ ನೋಡಿದಿದ್ರೆ, ಅದರಲ್ಲಿ ಒಂದು ದೃಶ್ಯವಿದೆ. ತನ್ನ ಗೆಳೆಯನ ತಂದೆಗೆ ಆರೋಗ್ಯ ಹದಗೆಟ್ಟಾಗ ಆ್ಯಂಬುಲೆನ್ಸ್‌ಗೆ ಕಾಯದೇ, ನಟ ತನ್ನ ಸ್ಕೂಟಿಯಲ್ಲೇ ಅವರನ್ನು ಆಸ್ಪತ್ರೆಗೆ ಕರೆತರುತ್ತಾನೆ. ರಾಜಸ್ಥಾನದ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ಘಟನೆ ನಡೆದಿದೆ. ವೀಲ್ ಚೇರ್‌ ಸಮಸ್ಯೆ ಇದ್ದ ಕಾರಣ ವ್ಯಕ್ತಿಯೋರ್ವ ಗಾಯಾಳುವನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ಕರೆತಂದು, ಲಿಫ್ಟ್‌...

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’

Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...

‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...

ಗೌಪ್ಯವಾಗಿ ಪತಿಯ ಅಂತ್ಯಸಂಸ್ಕಾರ ಮಾಡಿದ ಪತ್ನಿ: ಕಾರಣವೇನು ಗೊತ್ತಾ..?

ಕರ್ನೂಲ್ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿಚಿತ್ರ ಘಟನೆ ನಡೆದಿದೆ. ಮಹಿಳೆಯೊಬ್ಬರು ಗೌಪ್ಯವಾಗಿ ತಮ್ಮ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಆದರೆ ಮನೆಯಿಂದ ಹೊಗೆಯಾಡುವ ದೃಶ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಅನಾರೋಗ್ಯದಿಂದ ಮೃತಪಟ್ಟ ಪತಿಯ ದೇಹವನ್ನ ಪತ್ನಿ ಮನೆಯಲ್ಲೇ ಅಂತ್ಯಸಂಸ್ಕಾರ ಮಾಡಿದ್ದಾರೆಂದು ತಿಳಿದು ಬಂದಿದೆ. ರಟ್ಟಿನ...

ನೂತನ ಸಂಸತ್ ಭವನ ಲೋಕಾರ್ಪತಣೆ ಮಾಡಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

ನವದೆಹಲಿ: ವೀರ್ ಸಾವರ್ಕರ್ ಜಯಂತಿಯ ವಿಶೇಷ ದಿನದಂದು, ಹೊಸ ಸಂಸತ್ ಭವನವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಹಳೆಯ ಸಂಸತ್ ಭವನದ ಪಕ್ಕವೇ, ಹೊಸ ಸಂಸತ್ ಭವನ ನಿರ್ಮಾಣ ಮಾಡಿದ್ದು, ಈ ಕಟ್ಟಡ ಹೇಗಿದೆ ಎಂಬುದರ ಬಗ್ಗೆ ಪ್ರಧಾನಿ ಮೋದಿ, ಟ್ವೀಟ್ ಮಾಡುವ ಮೂಲಕ, ವೀಡಿಯೋ ಅಪ್ಲೋಡ್ ಮಾಡಿದ್ದರು. ತ್ರಿಕೋನಾಕಾರದಲ್ಲಿರುವ ಈ ಸಂಸತ್ ಭವನ...

100 ವರ್ಷದ ಅಜ್ಜಿಯ ವಿರುದ್ಧ FIR ದಾಖಲು: ಅಂಥಾದ್ದೇನು ಮಾಡಿದ್ರು ಈ ಅಜ್ಜಿ..?

ಕಾನ್ಪುರ್: ಸರಿಯಾಗಿ ಕಣ್ಣು ಕಾಣದ, ನಡೆದಾಡಲು ಬಾರದ 100 ವರ್ಷದ ಅಜ್ಜಯೊಬ್ಬಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಉತ್ತರಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಚಂದ್ರಕಾಳಿ ದೇವಿ (100) ಎಂಬ ವೃದ್ಧೆಯ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣವೇನಂದ್ರೆ, ಈಕೆ ಒಬ್ಬರ ಜಾಗದ ಮಾಲೀಕರಿಗೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟು, ಬೆದರಿಸಿದ್ದಾಳೆ. ಹಾಗಾಗಿ ಮಾಧುರಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img