Monday, May 4, 2026

ರಾಷ್ಟ್ರೀಯ

ಬ್ಲಾಸ್ಟ್‌ ರೂವಾರಿಗಳನ್ನ ಸುಮ್ನೆ ಬಿಡಲ್ಲ..

ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್‌ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್‌ ಬ್ಲಾಸ್ಟ್‌ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್‌...

ದೆಹಲಿ ಸ್ಫೋಟದಲ್ಲಿ ಉಗ್ರರ ಕೈವಾಡ..?

ದೆಹಲಿಯ ಕೆಂಪು ಕೋಟೆಯ ಬಳಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ, 9 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿರುವ ಕಾರಿನ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹರಿಯಾಣ ನೋಂದಣಿ ಹೊಂದಿದ್ದ, HR 26 C 7674 ನಂಬರ್‌ನ ಹುಂಡೈ i20 ಕಾರು ಎಂಬುದನ್ನು ಪತ್ತೆಯಾಗಿದೆ. 2014ರಲ್ಲಿ ಹರಿಯಾಣದ ಗುರುಗ್ರಾಮದ ಶಾಂತಿನಗರದ ವಿಳಾಸದಲ್ಲಿ,...

ಬಿಗಿ ಭದ್ರತೆಯಲ್ಲಿ ಬಿಹಾರ ಮತದಾನ

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದ 122 ಸ್ಥಾನಗಳಲ್ಲಿ 101 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 19 ಪರಿಶಿಷ್ಟ ಜಾತಿಗಳಿಗೆ ಮತ್ತು 2 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ. ನವೆಂಬರ್‌ 6ರಂದು ಮೊದಲ ಹಂತದಲ್ಲಿ ಶೇಕಡ 65.08ರಷ್ಟು ಮತದಾನವಾಗಿದ್ದು, ಇದುವರೆಗಿನ ಅತೀ...

ದಿಲ್ಲಿಯಲ್ಲಿ ಸ್ಫೋಟ ಬೆನ್ನಲ್ಲೇ ಅಮಿತ್‌ ಶಾ ಶಪಥ

ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್‌ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್​ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...

14 ವರ್ಷಗಳ ಬಳಿಕ ದಿಲ್ಲಿ ಜನರ ಶಾಂತಿ ಭಂಗ

ದೆಹಲಿಯಲ್ಲಿ ನಿನ್ನೆ ಸಂಭವಿಸಿದ ಸ್ಫೋಟ, ಇಡೀ ರಾಷ್ಟ್ರವನ್ನೇ ತಲ್ಲಣಗೊಳಿಸಿದೆ. ದೇಶದ ರಾಜಧಾನಿಯಾಗಿ ಕೋಟ್ಯಂತರ ಕುಟುಂಬಗಳಿಗೆ ಆಶ್ರಯ ತಾಣವಾಗಿರುವ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿರುವ, ಕೇಂದ್ರ ಸರ್ಕಾರದ ಶಕ್ತಿಪೀಠವಾಗಿರುವ ದೆಹಲಿಯಲ್ಲಿ, ಈ ಹಿಂದೆಯೂ ಹಲವಾರು ಬಾರಿ ಸ್ಫೋಟಗಳು ಸಂಭವಿಸಿವೆ. 1997 ಜನವರಿ 9 ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಎದುರು ಬಾಂಬ್ ಸ್ಫೋಟಗೊಂಡಿದ್ದು, 50 ಜನರಿಗೆ ಗಾಯವಾಗಿತ್ತು. 1997 ಅಕ್ಟೋಬರ್...

ಅಮಿತ್ ಶಾ ಹೈವೋಲ್ಟೇಜ್‌ ಮೀಟಿಂಗ್‌

ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ನಿನ್ನೆಯೇ ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು...

I20 ಕಾರಿನಲ್ಲಿ ಆ 3 ಗಂಟೆ ದಿಲ್ಲಿ ಬಾಂಬರ್‌ ಮಾಡಿದ್ದೇನು?

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹತ್ವದ ಸುಳಿವು ದೊರೆತಿದೆ. ದೆಹಲಿ ಸ್ಫೋಟ ಪ್ರಕರಣದಲ್ಲಿ ಸೂಸೈಡ್ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್‌ನ, ಮೊದಲ ಫೋಟೋ ಬಿಡುಗಡೆಯಾಗಿದೆ. 1989ರ ಫೆಬ್ರವರಿ 24ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ ಉಮರ್ ಮೊಹಮ್ಮದ್‌, ಆಲ್ ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯನಾಗಿ...

ಕೆಂಪುಕೋಟೆ ಬಳಿ ಭಾರೀ ಸ್ಫೋಟ — 10 ಸಾವು, 24ಕ್ಕೂ ಹೆಚ್ಚು ಮಂದಿಗೆ ಗಾಯ

ದೆಹಲಿ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಎರಡು ಕಾರುಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ಪರಿಣಾಮ ಹತ್ತಿರ ನಿಂತಿದ್ದ 8 ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ....

ರೈತರ ಗುರುತಿಗೆ ಹೊಸ ಶಕ್ತಿ : ಕಿಸಾನ್ ಪೆಹಚಾನ್ ಕಾರ್ಡ್!

ದೇಶದ ರೈತರನ್ನು ಡಿಜಿಟಲ್ ಮಾದರಿಯಲ್ಲಿ ಗುರುತಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕಿಸಾನ್ ಪೆಹಚಾನ್ ಕಾರ್ಡ್ ಯೋಜನೆ ಇದೀಗ ಭರದಿಂದ ಸಾಗಿದೆ. ವರದಿಗಳ ಪ್ರಕಾರ ಈಗಾಗಲೇ 16 ರಾಜ್ಯಗಳಲ್ಲಿ 7.4 ಕೋಟಿ ರೈತರು ಈ ವಿಶೇಷ ಗುರುತಿನ ಚೀಟಿಯನ್ನು ಪಡೆದಿದ್ದಾರೆ. ಪ್ರಸ್ತುತ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಈ ಅಭಿಯಾನ ವೇಗವಾಗಿ...

ದಳಪತಿ ವಿಜಯ್ v/s‌ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್‌ ಹೇಳಿದ್ರು. ದಳಪತಿ ವಿಜಯ್‌ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img