Monday, May 4, 2026

ರಾಷ್ಟ್ರೀಯ

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಸೋಲಿನ ಭಯನಾ..?

ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್‌ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ವಿಪಕ್ಷ ನಾಯಕ ರಾಹುಲ್‌ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ, ಅದಕ್ಷತೆ ಮತ್ತು ವ್ಯಾಪಕ ಮೊಕದ್ದಮೆಗಳಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತು ಹೊಸ ರೀತಿಯ ಕಾನೂನುಗಳನ್ನು ರೂಪಿಸುವಂತೆ ತಾಕೀತು ಮಾಡಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಬ್ಲಾಕ್‌ಚೈನ್‌ನಂತಹ ತಂತ್ರಜ್ಞಾನಗಳನ್ನು ಬಳಸುವುದನ್ನು ಸರ್ಕಾರ...

ಬಿಹಾರದಲ್ಲಿ ಗೆಲ್ಲೋದ್ಯಾರು? ಕಿಂಗ್‌ ಮೇಕರ್‌ ಅಂತೂ ಪಕ್ಕಾ!

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ. ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...

ವಂದೇ ಮಾತರಂ 150 ವರ್ಷದ ಇತಿಹಾಸ ನಿಮ್ಗೆ ಗೊತ್ತಾ..?

ಇಂದಿಗೆ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆ ಎಂದೇ ಹೇಳಬಹುದು. ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ...

ಭಾರತಕ್ಕೆ ಬರಲಿದ್ದಾರೆ ಡೊನಾಲ್ಡ್‌ ಟ್ರಂಪ್!

ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಗಮಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುವುದಾಗಿ ಟ್ರಂಪ್‌ ಹೇಳಿದ್ದರು. ಇದೀಗ ಭಾರತದ ಭೇಟಿ ಬಗ್ಗೆ ಟ್ರಂಪ್‌ ಅವರೇ ಸುಳಿವು ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ. ಅವರು ನನ್ನ ಸ್ನೇಹಿತ....

ಬಿಹಾರ ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆಯ ವೋಟಿಂಗ್

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ, 3.75 ಕೋಟಿ ಮತದಾರರಲ್ಲಿ ಶೇಕಡಾ 65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದು ಆಡಳಿತಾರೂಢ ಎನ್ ಡಿಎಯ ಜನಪ್ರಿಯತೆಗೆ, ಅಗ್ನಿ ಪರೀಕ್ಷೆಯಾಗಿದೆ. ಚುನಾವಣಾ ಆಯೋಗ, ವಿಧಾನಸಭಾ ಚುನಾವಣೆಯ ಮೊದಲ ಹಂತವು, ಬಿಹಾರದ ಇತಿಹಾಸದಲ್ಲಿ ಇದುವರೆಗಿನ ಅಧಿಕ ಎಂದಿದೆ. ಶೇಕಡಾ 64.66ರಷ್ಟು ಮತದಾನದೊಂದಿಗೆ...

ಇರುವೆಗಳಿಗೆ ಹೆದರಿ ಮಹಿಳೆ ಸೂಸೈಡ್

ತೆಲಂಗಾಣದಲ್ಲಿ ಮಹಿಳೆಯೊಬ್ರು ಇರುವೆಗಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯ 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಅಂದ್ರೆ ಭಯ ಇತ್ತಂತೆ. ಈ ಹಿಂದೆ ಮಂಚೇರಿಯ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇರುವೆಗಳಿಗೆ ಹೆದರುವ ರೋಗ ವಾಸಿಯಾಗಿರಲಿಲ್ಲ. ಆ ಮಹಿಳೆಗೆ 2022ರಲ್ಲಿ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಎಂದಿನಂತೆ ಪತಿ ಕೆಲಸಕ್ಕೆ ಹೋಗಿದ್ದಾರೆ. ಸಂಜೆ ಹಿಂದಿರುಗಿದಾಗ ಬಾಗಿಲು...

ರಾಹುಲ್ ಗಾಂಧಿ ಮತಚೋರಿ ಆರೋಪ : ಬ್ರೆಜಿಲ್ ಮಾಡೆಲ್ ಲಾರಿಸ್ಸಾ ಪ್ರತಿಕ್ರಿಯೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿ ಹಗರಣದ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಆರೋಪ ಈಗ ಅಂತರಾಷ್ಟ್ರೀಯ ಚರ್ಚೆಗೆ ಕಾರಣವಾಗಿದೆ. ರಾಹುಲ್ ಉಲ್ಲೇಖಿಸಿದ್ದ ಬ್ರೆಜಿಲ್ ಮೂಲದ ಮಾಡೆಲ್ ಲಾರಿಸ್ಸಾ ಈ ವಿವಾದಕ್ಕೆ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಭಾರತೀಯ ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲ. ಯಾರೋ ನನ್ನ ಫೋಟೋವನ್ನು ಸ್ಟಾಕ್ ಇಮೇಜ್‌ನಿಂದ ಖರೀದಿಸಿ...

ಬಿಹಾರದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ : ಶೇ.50 ಕ್ಕೂ ಹೆಚ್ಚು ಮತದಾನ

ರಣರಂಗವಾಗಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ನಡೆದ ಮತದಾನದಲ್ಲಿ ಶೇಕಡಾ 50ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ದಿನಕ್ಕಾಗಿ ರಾಜ್ಯಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು. ಮೊದಲ ಹಂತದಲ್ಲಿ 1,314 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಇವರ ಭವಿಷ್ಯ ನವೆಂಬರ್ 14ರಂದು ಹೊರ ಬೀಳಲಿದೆ. ಇನ್ನು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img