Saturday, October 10, 2026

ರಾಷ್ಟ್ರೀಯ

ಹೈಸ್ಪೀಡ್ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ..!

National News: ಇನ್ನು ಮುಂದೆ ದೇಶದಲ್ಲಿ  ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ  ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ  ಮೈದಾನದಲ್ಲಿ  ಅಕ್ಟೋಬರ್ 1 ರಂದು  5ಜೀ  ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ  ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್  5ಜೀ  ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

National News: ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....

ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್:

National News: ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ...

ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿಗೆ ವಾರೆಂಟ್ ಜಾರಿ..?!

National News: ಬಾಲಿವುಡ್ ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿ  ಏಕ್ತಾ ಕಪೂರ್ ಬಂಧನಕ್ಕೆ ಬಿಹಾರ ಕೋರ್ಟ್  ವಾರೆಂಟ್ ಜಾರಿ ಮಾಡಿದೆ. ಸಮನ್ಸ್ ಜಾರಿಯಾದರೂ ಏಕ್ತಾ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾ.ವಿಕಾಸ್ ಕುಮಾರ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಕೇವಲ ಏಕ್ತಾ ಕಪೂರ್ ಮಾತ್ರವಲ್ಲ, ಅವರ ತಾಯಿ ಶೋಭಾ ಕಪೂರ್  ಮೇಲೂ ಬಂಧನದ ವಾರೆಂಟ್ ಜಾರಿಯಾಗಿದೆ ಎಂದು...

ಕಲರ್ ಫುಲ್ ಪಾತರಗಿತ್ತಿ ಹಾರಾಟಕ್ಕೆ ಮನಸೋತ ನೆಟ್ಟಿಗರು..!

Special News: ತಿಳಿ ನೀಲಿ ಆಕಾಶದಲ್ಲಿ ಚಿಟ್ಟೆಗಳು ಸ್ವಚ್ಛಂದವಾಗಿ ಸುತ್ತಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಮೋನಾರ್ಕ್ ಬಟರ್‌ಫ್ಲೈ ಎಂದು ಕರೆಯಲ್ಪಡುವ ಈ ಚಿಟ್ಟೆಗಳ ವಿಡಿಯೋವನ್ನು ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಪೇಜ್ ಸದಾ ಕಾಲ ಪ್ರಾಣಿ ಪಕ್ಷಿಗಳ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ಆಗಾಗ ಟ್ವಿಟ್ಟರ್‌ನಲ್ಲಿ ಪೋಸ್ಟ್...

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ

National News: ಜನರಲ್ ಬಿಪಿನ್ ರಾವತ್ ಅವರ ಸಾವಿನ ಒಂಬತ್ತು ತಿಂಗಳ ನಂತರ, ಸರ್ಕಾರವು ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಸೇನಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಹೊಸ ಸೇನಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಎಂದು ತಿಳಿದು  ಬಂದಿದೆ. https://karnatakatv.net/shashi-taroor-vs-digvijaya-sing/ https://karnatakatv.net/pfi-social-media-website-banned/ https://karnatakatv.net/cheetha-dog-sfety/

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

National News: ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್  30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ...

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

National News: ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು  ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...

ಚೀತಾಗಳಿಗೆ ಶ್ವಾನಗಳ ಕಣ್ಗಾವಲು…?!

National  News: ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್‌ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು  ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

Mumbai  News: ಬುರ್ಖಾ  ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ  ಮತ್ತೊಂದು ಲವ್   ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img