ನವದೆಹಲಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಜೂನ್ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಜುಲೈ 2 ರಂದು ತಿಳಿಸಿದೆ.
ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವಾಲಯ, "ಜೂನ್ 21 ರಂದು...
ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ.
ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...
ಮುಂಬೈ: ಶಿವಸೇನೆಯ ಬಂಡಾಯ ಗುಂಪಿನ ನಾಯಕ ಏಕನಾಥ್ ಶಿಂಧೆ ಅವರು ಗುರುವಾರ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಉಪಸ್ಥಿತಿಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಹಾರಾಷ್ಟ್ರ...
ಮುಂಬೈ : ಇಂದು ಸಂಜೆ 7.30ಕ್ಕೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದಂತ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆಯವರನ್ನು ಆಯ್ಕೆ ಮಾಡಲಾಗಿದೆ. ಅವರು ಇಂದು ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ...
ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...
ನವದೆಹಲಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ನೂತನ ನಿರ್ದೇಶಕರಾಗಿ ಪುತ್ರ ಆಕಾಶ್ ಅಧಿಕಾರ ಸ್ವೀಕಾರಿಸಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಮುಕೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ.
ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಕೇಶ್ ಅವರ ಪುತ್ರ ಆಕಾಶ್ ಅಂಬಾನಿ...
ನವದೆಹಲಿ: ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಜೂನ್ 28 ರಂದು ಸರ್ಕಾರ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದಾಗಿ ಘೋಷಿಸಿದರು ಎಂದು ಸಿಎನ್ಬಿಸಿ-ಟಿವಿ 18 ವರದಿ ಮಾಡಿದೆ.
ಏಕ ಬಳಕೆಯ ಪ್ಲಾಸ್ಟಿಕ್ನಿಂದ ದೂರವಿರಲು ಸರ್ಕಾರವು ಸಾಕಷ್ಟು ಸಮಯವನ್ನು ನೀಡಿದೆ ಎಂದು ಸಚಿವರು ಹೇಳಿದರು.
ಪರಿಸರ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಪಾಲಿಸ್ಟೈರೀನ್...
2002ರ ಗುಜರಾತ್ ದಂಗೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ...
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಡಿಎ) ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ.
ಅವರ ನಾಮನಿರ್ದೇಶನದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಹಿರಿಯ ನಾಯಕರು ಅವರೊಂದಿಗೆ ಇರಲಿದ್ದಾರೆ. ಜಾರ್ಖಂಡ್ನ ಮಾಜಿ ರಾಜ್ಯಪಾಲರು ತಮ್ಮ ನಾಮನಿರ್ದೇಶನಕ್ಕಾಗಿ ಗುರುವಾರ ರಾಷ್ಟ್ರ ರಾಜಧಾನಿಗೆ ಬಂದಿದ್ದರು.
ಮುರ್ಮು...
ನವದೆಹಲಿ : ಜುಲೈ ತಿಂಗಳು ಆರಂಭವಾಗುತ್ತಿದೆ. ಆದರೆ ಜುಲೈ ತಿಂಗಳಲ್ಲಿ ಬ್ಯಾಂಕ್ ಗ್ರಾಹಕರು, ಅದ್ರಲ್ಲೂ ಬ್ಯಾಂಕ್ ವ್ಯವಹಾರವನ್ನು ಅವಲಂಭಿಸಿ ಇರುವವರು ಈ ಸುದ್ದಿಯನ್ನು ಓದಲೇ ಬೇಕು. ಯಾಕೆಂದ್ರೆ ಜುಲೈ ತಿಂಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದೆ. ಇದರಲ್ಲಿ ಎರಡು ಮತ್ತು ನಾಲ್ಕನೇ ಶನಿವಾರದ ಜೊತೆಗೆ ಭಾನುವಾರದ ರಜೆಯೂ ಒಳಗೊಂಡಿರುತ್ತದೆ.
ಭಾರತೀಯ ರಿಸರ್ವ್...