Saturday, October 10, 2026

ರಾಷ್ಟ್ರೀಯ

ಭಾರತಕ್ಕೆ ಹಾರಿ ಬರಲಿವೆ ಚೀತಾಗಳು…!

Special News: ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ. ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....

ನೇಣು ಬಿಗಿದ ಸ್ಥಿತಿಯಲ್ಲಿದಲಿತ ಸಹೋದರಿಯರ ಮೃತದೇಹ ಪತ್ತೆ..!

Utthar Pradesh News: ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...

ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನದ ಮಹಾ ಅಭಿಯಾನ…!

National News: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ‍್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ  ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ‍್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...

ಇವರ ಪಾಲಿಗೆ ಜೆಸಿಬಿ ಯೇ ಆ್ಯಂಬುಲೆನ್ಸ್…!

Special News: ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದ್ಯಪ್ರದೇಶದ ಬಾರ್ಹಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿ ಕೂಡಲೇ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾನೆ. ಆತನ ಪಾದದಿಂದ ವಿಪರೀತ ರಕ್ತಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಧಾವಿಸಬೇಕಿತ್ತು. ಆದರೆ ಆಂಬುಲೆನ್ಸ್‌ ತಡವಾಗಿ ಬಂದ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯರಿಬ್ಬರು ಜೆಸಿಬಿಯಲ್ಲೇ...

ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!

Special News: ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...

“ಎಲ್ಲಾ ಭಾಷೆಗಳ ಮಿತ್ರ ಭಾಷೆ ಹಿಂದಿ”: ಅಮಿತ್ ಶಾ

National News: ಸೂರತ್‌ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು. ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ‍್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...

ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ ನಲ್ಲಿ ಬೆಂಕಿ…!

National News: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್‌ನ ಮಸ್ಕತ್‌ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು...

ಕಂದಕಕ್ಕೆ ಉರುಳಿದ ಮಿನಿ ಬಸ್…!

National News: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್‌ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...

ನಾಲ್ವರು ಸಾಧುಗಳ ಮೇಲೆ ಹಲ್ಲೆ.. ಕಾರಣವೇನು ಗೊತ್ತಾ..?

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮಕ್ಕೆ ಬಂದ ಸಾಧುಗಳನ್ನು ಮಕ್ಕಳು ಕಳ್ಳರೆಂದು ತಿಳಿದು, ಚೆನ್ನಾಗಿ ಥಳಿಸಿದ್ದಾರೆ. ಇಲ್ಲಿನ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ ಸ್ಥಳೀಯ ಪೊಲೀಸರು, ನಮಗೆ ಯಾವುದೇ ದೂರು ಬರದಿದ್ದರೂ ಕೂಡ, ನಾವು...

ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು 8 ತಿಂಗಳ ಮಗು ಸಾವು

Lacknow News: ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್‍ನ್ನು ಚರ‍್ಜ್‍ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img