Saturday, October 10, 2026

ರಾಷ್ಟ್ರೀಯ

ಭಾರತದ ಜಿಡಿಪಿ ಬೆಳವಣಿಗೆ ಏಪ್ರಿಲ್-ಜೂನ್ನಲ್ಲಿ ಶೇ.13.5ಕ್ಕೆ ಏರಿಕೆಯಾಗಿದೆ – ಕೇಂದ್ರ ಸರ್ಕಾರದ ದತ್ತಾಂಶ

ನವದೆಹಲಿ: ಭಾರತದ ಆರ್ಥಿಕತೆಯು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಂದು ವರ್ಷದಲ್ಲಿಯೇ ಅತ್ಯಂತ ವೇಗದ ವಾರ್ಷಿಕ ವಿಸ್ತರಣೆಯನ್ನು ಸಾಧಿಸಿದೆ ಎಂದು ಸರ್ಕಾರದ ಅಂಕಿಅಂಶಗಳು ಬುಧವಾರ ತೋರಿಸಿವೆ. ಜೂನ್ 30, 2022 ರವರೆಗಿನ ಮೂರು ತಿಂಗಳಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 13.5% ರಷ್ಟಿತ್ತು. ಆದಾಗ್ಯೂ, ಇದು 2023 ರ ಕ್ಯೂ 1 ಎಫ್ವೈ 23 ರಲ್ಲಿ 16.2% ಜಿಡಿಪಿ...

BREAKING NEWS: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ, ಪಾವೋಲಾ ಮೈನೋ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಸೋನಿಯಾ ಗಾಂಧಿಯವರು ಮಾತೃವಿಯೋಗವನ್ನು ಎದುರಿಸುವಂತೆ ಆಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ...

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

West Bengal News: ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ  ಎಸಗಿದ ಕಾಮುಕ ಪೊಲೀಸರ  ಅತಿಥಿಯಾಗಿದ್ದಾನೆ. ಪ್ರದ್ಯುತ್ ಭೂಯಿ ಎಂಬ 29 ವರ್ಷದ ಯುವಕ ನೆರೆಮನೆಯ ಆರ್ತಿ ಭೂಯಿ...

ನಾಳೆ ಸ್ವದೇಶಿ ನಿರ್ಮಿತ ಗರ್ಭಕಂಠ ಕ್ಯಾನ್ಸರ್ ಲಸಿಕೆ ಬಿಡುಗಡೆ

ನವದೆಹಲಿ: ಮೊದಲ ಬಾರಿಗೆ, ಭಾರತವು ಗರ್ಭಕಂಠದ ಕ್ಯಾನ್ಸರ್ ವಿರುದ್ಧ ತನ್ನ ಮೊದಲ ಲಸಿಕೆಯನ್ನು ಸೆಪ್ಟೆಂಬರ್ 1 ರಂದು ಪಡೆಯಲಿದೆ. ಬಹುನಿರೀಕ್ಷಿತ ಲಸಿಕೆಯನ್ನು ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಗುರುವಾರ ಬಿಡುಗಡೆ ಮಾಡಲಿದ್ದಾರೆ. ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ (ಡಿಬಿಟಿ)...

ದಾಖಲೆಯ ಮೊತ್ತಕ್ಕೆ ಹರಾಜಾಯ್ತು ಪ್ರಿನ್ಸಸ್ ಡಯಾನ ಕಾರು: ಮರೆಯಾಗಿ 25 ವರ್ಷ ಕಳೆದ್ರೂ ಅಭಿಮಾನ ಮಾತ್ರ ಇನ್ನೂ ಜೀವಂತ

Technology News: ಪ್ರಿನ್ಸೆಸ್ ಡಯಾನಾ ಅವರು ಬ್ರಿಟಿಷ್ ರಾಜಮನೆತನದ ಸದಸ್ಯರಾಗಿದ್ದರು. ಬ್ರಿಟಿಷ್ ರಾಜಕುಮಾರರಾಗಿದ್ದ ಚಾರ್ಲ್ಸ್‌ ಅವರ ಮೊದಲ ಪತ್ನಿಯಾಗಿದ್ದು, ಕಾರಣಾಂತರಗಳಿಂದ ಚಾರ್ಲ್ಸ್‌ ಅವರೊಂದಿಗೆ ವಿಚ್ಚೇದನ ಪಡೆದಿದ್ದರು. ಬಳಿಕ ಡಯಾನಾ ಅವರ ಕ್ರಿಯಾಶೀಲತೆ ಮತ್ತು ಗ್ಲಾಮರ್‌ನಿಂದಾಗಿ ಅಂತರರಾಷ್ಟ್ರೀಯ ಐಕಾನ್ ಆಗಿ ಮಿಂಚಿದ್ದರು. ತಮ್ಮ ಆಸ್ತಿಯಲ್ಲಿ ಬಹುಪಾಲನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದ ಅವರು ಹಲವು ಐಷಾರಾಮಿ ಕಾರುಗಳು, ಬೆಳೆಬಾಳುವ ವಸ್ತುಗಳ...

ಅತ್ಯಾಕರ್ಷಕ ಹೊಸ ಕೀವೇ ವಿ302ಸಿ ಬೈಕ್ ಬಿಡುಗಡೆ

Technology News: ಕೀವೇ ಹಂಗೇರಿಯನ್ ಮೋಟಾರ್‌ಸೈಕಲ್ ತಯಾರಕರಾಗಿದ್ದು, ಇದು ಪ್ರಸ್ತುತ ಚೀನಾದ ಮೋಟಾರ್‌ಸೈಕಲ್ ತಯಾರಕರಾದ ಕ್ಯೂಜೆ ಮೋಟಾರ್ಸ್ ಜೊತೆಗೆ ಬೆನೆಲ್ಲಿಯ ಒಡೆತನದಲ್ಲಿದೆ. ಕೀವೇ ಬ್ರ್ಯಾಂಡ್ ಜಾಗತಿಕ ಅಸ್ತಿತ್ವವನ್ನು ಹೊಂದಿರುವ ಬ್ರ್ಯಾಂಡ್ ಆಗಿದೆ. ಇದೀಗ ಕೀವೇ ಕಂಪನಿಯು ಹೊಸ ವಿ302ಸಿ ಬಾಬರ್-ಶೈಲಿಯ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಕೀವೇ ವಿ302ಸಿ ಬೈಕಿನ ಬೆಲೆಯು...

ಭಾರತದ 7ನೇ ಅತಿ ದೊಡ್ಡ ನದಿ ದಾಟಿ ನಾಡಿಗೆ ಕಾಡಾನೆ ಎಂಟ್ರಿ…! ಆಹಾರಕ್ಕಾಗಿ ಆನೆ ಪರದಾಟ…!

Assam News: ತೆಜ್‌ಪುರ್ ನಗರದಲ್ಲಿ ಆಹಾರ ಹುಡುಕಿ ನದಿಯನ್ನೇ ದಾಟಿ ಬಂದ ಕಾಡಾನೆಗೆ ಪಟ್ಟಣದಲ್ಲಿ  ಆಹಾರವೂ ಸಿಗಲಿಲ್ಲ, ನೆಮ್ಮದಿಯೂ ಇರಲಿಲ್ಲ. ಕಾಡು ಪ್ರಾಣಿಗಳಿಗೆ ಆಹಾರ ಸಿಗದಿರುವುದು ಅತೀ ದೊಡ್ಡ ದುರಂತವಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಅರಣ್ಯದಲ್ಲಿ ಆಹಾರ ಸಿಗದೆ ಪರದಾಡಿದ ಕಾಡಾನೆ ಪ್ರತಿ ದಿನ ಕಾಡಿನಲ್ಲಿ ಅಲೆದಾಡಿದೆ. ಸರಿಸುಮಾರು 6 ತಿಂಗಳಿಗೂ ಹೆಚ್ಚು ಕಾಲ ಕಾಜಿರಂಗ ಅರಣ್ಯದಲ್ಲಿ...

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...

ಮಾರುಕಟ್ಟೆಗೆ ಬಂತು ಏರ್ ಪ್ಯೂರಿಫೈಯರ್ ಸೌಲಭ್ಯ ಹೊಂದಿರುವ ವಿಶೇಷ ಹೆಲ್ಮೆಟ್..!

Tecknology News: ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಬೈಕ್ ಸವಾರರಿಗೆ ರಕ್ಷಣೆ ನೀಡಲು ಎಲೆಕ್ಟ್ರಿಕಲ್ ಇಂಜಿನಿಯರ್‌ ಒಬ್ಬರು ವಿಶೇಷ ಹೆಲ್ಮೆಟ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಅಪಘಾತಗಳಲ್ಲಿ ಹಾನಿಯಾಗುವುದನ್ನು ತಡೆಯಲು ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಹೆಲ್ಮೆಟ್ ಪರಿಣಾಮ ಇದೀಗ ಬೈಕ್ ಸವಾರರಲ್ಲಿ ಸಾಕಷ್ಟು ಸುರಕ್ಷತಾ ಜಾಗೃತಿ ಮೂಡುತ್ತಿದ್ದು, ಮಾರುಕಟ್ಟೆಯಲ್ಲಿ ಬೈಕ್ ಸವಾರರ ಬೇಡಿಕೆಗೆ ಅನುಗುಣವಾಗಿ ಬಜೆಟ್ ಬೆಲೆಯಿಂದ ದುಬಾರಿಯ...
- Advertisement -spot_img

Latest News

Haveri News: ರೈತನನ್ನ ಅನ್‌ಸ್ಕಿಲ್ಡ್ ಅಂತ ಪರಿಗಣಿಸಬೇಡಿ: ಸರ್ಕಾರಕ್ಕೆ ಕನ್ಹೇರಿ ಶ್ರೀಗಳ ಕಿವಿಮಾತು

Haveri News: ಹಾವೇರಿ:  ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...
- Advertisement -spot_img