ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಜಯಗಳಿಸಿದೆ. ತಮ್ಮ ಪಕ್ಷ ಶಿವಸೇನೆ ವಿರುದ್ಧ ಬಂಡಾಯವೆದ್ದಿದ್ದ 39 ಇತರ ಶಾಸಕರೊಂದಿಗೆ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸದನದಲ್ಲಿ ಇಂದು ಬಹುಮತ ಸಾಭೀತುಪಡಿಸಿದ್ದಾರೆ.
ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಯಾಚನೆ ಆರಂಭವಾಗುತ್ತಿದ್ದಂತೇ, ಬಹುಜನ ಸಮಾಜ ಪಕ್ಷ (ಬಿಎಸ್ಪಿ)...
ಹಿಮಾಚಲಪ್ರದೇಶ: ಇಲ್ಲಿನ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕುಲು ಡಿಸಿ, ಅಶುತೋಷ್ ಗರ್ಗ್ ಅವರು, ಶಾಲಾ ಬಸ್ ಕುಲ್ಲುವಿನಿಂದ ಸೈಂಜ್ ಕಣಿವೆಯ ನಿಯೋಲಿ-ಶಾನ್ಶೇರ್ ರಸ್ತೆಯಲ್ಲಿ ಸೈಂಜ್ ಗೆ ಹೋಗುತ್ತಿತ್ತು. ಸಾವಿನ ಸಂಖ್ಯೆ ಹೆಚ್ಚಾಗಬಹುದು. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.
ಬೆಳಿಗ್ಗೆ...
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶೇಷ ವಿಧಾನಸಭಾ ಅಧಿವೇಶನದ 2ನೇ ದಿನವಾದ ಸೋಮವಾರ ನಿರ್ಣಾಯಕ ಸಂಖ್ಯಾಬಲ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ಭಾನುವಾರ, ಬಿಜೆಪಿಯ ರಾಹುಲ್ ನರ್ವೇಕರ್ - ಮೊದಲ ಬಾರಿಗೆ ಶಾಸಕ - ಹೊಸ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಉತ್ತೇಜನವಾಗಿ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಆಯ್ಕೆಯಾದರು. ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಕಾರಣವಾದ...
ಮುಂಬೈ: ತಿಂಗಳುಗಳ ಕಾಯುವಿಕೆಯ ನಂತರ, ರಾಷ್ಟ್ರವು ತನ್ನ ಫೆಮಿನಾ ಮಿಸ್ ಇಂಡಿಯಾ 2022 ಅನ್ನು ಪಡೆದುಕೊಂಡಿದೆ. ಅದು ಬೇರಾರೂ ಅಲ್ಲ, ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ಜುಲೈ 03 ರಂದು ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ನಡೆಯಿತು. ಶೆಟ್ಟಿ ವಿಜೇತರಾಗಿ ಹೊರಹೊಮ್ಮುತ್ತಿದ್ದಂತೆ, ರಾಜಸ್ಥಾನದ ರುಬಲ್ ಶೇಖಾವತ್ ರನ್ನರ್...
ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ.
ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...
ನವದೆಹಲಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಜೂನ್ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಜುಲೈ 2 ರಂದು ತಿಳಿಸಿದೆ.
ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವಾಲಯ, "ಜೂನ್ 21 ರಂದು...
ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ.
ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...
ಮುಂಬೈ: ಶಿವಸೇನೆಯ ಬಂಡಾಯ ಗುಂಪಿನ ನಾಯಕ ಏಕನಾಥ್ ಶಿಂಧೆ ಅವರು ಗುರುವಾರ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಉಪಸ್ಥಿತಿಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಹಾರಾಷ್ಟ್ರ...
ಮುಂಬೈ : ಇಂದು ಸಂಜೆ 7.30ಕ್ಕೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದಂತ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆಯವರನ್ನು ಆಯ್ಕೆ ಮಾಡಲಾಗಿದೆ. ಅವರು ಇಂದು ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ...
ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...