Friday, December 26, 2025

ರಾಷ್ಟ್ರೀಯ

Delhiಯಲ್ಲಿ ವೀಕೆಂಡ್ ಕರ್ಫ್ಯೂ ತೆರವು..!

ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...

Indiaದಲ್ಲಿಇಂದು 2,86,384 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.86.384 ಹೊಸ ಕೊರೋನಾ ಪ್ರಕರಣಗಳು(Corona cases)ಕಂಡುಬಂದಿದ್ದು, 534 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ(Department of Central Health and Family Welfare)ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 2,99,073 ಜನ ಗುಣಮುಖರಾಗಿದ್ದು, ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 3,73,70,971ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು...

Kasaragod ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಹಮದ್ ದೇವರ ಕೋವಿಲ್..!

73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ  ಎಡಿಎಂ ಏಕೆ...

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...

Chhattisgad ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕೆಲಸ..!

ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...

Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...

ದೆಹಲಿಯ ರಾಜಪಥದಲ್ಲಿ ರಾರಾಜಿಸಿದ ಕರ್ನಾಟಕದ ಕಲಾವೈಭವ..

73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...

Neeraj Chopraಗೆ ವಿಶಿಷ್ಟ ಸೇವಾ ಪದಕ ಪ್ರಶಸ್ತಿ ಗೌರವ..!

ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...

Kerala ರಾತ್ರಿವೇಳೆ ವಿಚಾರಣೆ ನಡೆಸಿದ ದೇಶದ ಮೊದಲ ಕೋರ್ಟ್..!

ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img