Friday, October 9, 2026

ರಾಷ್ಟ್ರೀಯ

BREAKING NEWS: ಸ್ಮೃತಿ ಇರಾನಿಗೆ ಅಲ್ಪಸಂಖ್ಯಾತ ವ್ಯವಹಾರಗಳು, ಸಿಂಧಿಯಾಗೆ ಉಕ್ಕು ಖಾತೆ

ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಸ್ತುತ ಜವಾಬ್ದಾರಿಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಖಾತೆಯನ್ನು ವಹಿಸಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೇಂದ್ರ ಸಚಿವ ರಾಮ್ ಚಂದ್ರ ಪ್ರಸಾದ್...

ಎರಡನೇ ಮದುವೆಗೆ ಸಜ್ಜಾದ ಪಂಜಾಬ್ ಸಿಎಂ  

ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...

BREAKING NEWS: ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ

ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಆರ್ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭಾ ಅವಧಿ ಮುಗಿಯುವ ಒಂದು ದಿನ ಮುಂಚಿತವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ಬುಧವಾರ ತಿಳಿಸಿವೆ. ಹಾಲಿ ಸಚಿವರು ಸಂಸತ್ತಿನ ಉಭಯ ಸದನಗಳಿಂದ ಹೊರಗುಳಿದಿರುವುದು ಇದೇ...

BREAKING NEWS: 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಹಿನ್ನಲೆ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೋಟಿಸ್

ನವದೆಹಲಿ: 18 ದಿನಗಳಲ್ಲಿ ಎಂಟು ಅಸಮರ್ಪಕ ಘಟನೆಗಳ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸ್ಪೈಸ್ ಜೆಟ್ಗೆ ಶೋಕಾಸ್ ನೋಟಿಸ್ ನೀಡಿದೆ. ಸ್ಪೈಸ್ ಜೆಟ್ ಜುಲೈ 5 ರಂದು ಮತ್ತೊಂದು ತಾಂತ್ರಿಕ ದೋಷದಿಂದ ತುರ್ತು ಭೂ ಸ್ಪರ್ಷ ಮಾಡಿತ್ತು. ಚೀನಾಕ್ಕೆ ತನ್ನ ಒಂದು ವಿಮಾನದಲ್ಲಿ ಹವಾಮಾನ ರಾಡಾರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳವಾರ, ಜುಲೈ 5 ರಂದು,...

ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ

ಪಾಟ್ನಾ: ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಮೋತಿಹಾರಿಯ ಗಾಯತ್ರಿನಗರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಬಿನೋದ್ ಎಂಬಾತ ತನ್ನ ಪತ್ನಿಯೊಂದಿಗಿನ ಕ್ಷುಲ್ಲಕ ಜಗಳಕ್ಕೆ ತನ್ನ ಮಗಳು ಬೇಬಿ ಕುಮಾರಿಯನ್ನು ನೆಲದ ಮೇಲೆ ಹೊಡೆದು ಕೊಂದಿದ್ದಾನೆ. ಬಿನೋದ್ ಆಟೋ ರಿಕ್ಷಾ ಚಾಲಕನಾಗಿದ್ದು, ಆಗಾಗ್ಗೆ ಕುಡಿದ ಅಮಲಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗಿ ಬಂದು...

ಕಾಳಿ ದೇವಿ ಮಾಂಸ, ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ: ಟಿಎಂಸಿ ಸಂಸದೆ

ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...

BREAKING NEWS: ವಿಶ್ವಾಸಮತಯಾಚನೆಯಲ್ಲಿ ಸಿಎಂ ಏಕನಾಥ ಶಿಂಧೆಗೆ ಗೆಲವು

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಜಯಗಳಿಸಿದೆ. ತಮ್ಮ ಪಕ್ಷ ಶಿವಸೇನೆ ವಿರುದ್ಧ ಬಂಡಾಯವೆದ್ದಿದ್ದ 39 ಇತರ ಶಾಸಕರೊಂದಿಗೆ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸದನದಲ್ಲಿ ಇಂದು ಬಹುಮತ ಸಾಭೀತುಪಡಿಸಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಯಾಚನೆ ಆರಂಭವಾಗುತ್ತಿದ್ದಂತೇ, ಬಹುಜನ ಸಮಾಜ ಪಕ್ಷ (ಬಿಎಸ್ಪಿ)...

BREAKING NEWS: ಹಿಮಾಚಲದ ಕುಲ್ಲುವಿನಲ್ಲಿ ಬಸ್ಸು ಕಂದಕಕ್ಕೆ ಬಿದ್ದು ಮಕ್ಕಳು ಸೇರಿದಂತೆ 16 ಮಂದಿ ಸಾವು

ಹಿಮಾಚಲಪ್ರದೇಶ: ಇಲ್ಲಿನ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕುಲು ಡಿಸಿ, ಅಶುತೋಷ್ ಗರ್ಗ್ ಅವರು, ಶಾಲಾ ಬಸ್ ಕುಲ್ಲುವಿನಿಂದ ಸೈಂಜ್ ಕಣಿವೆಯ ನಿಯೋಲಿ-ಶಾನ್ಶೇರ್ ರಸ್ತೆಯಲ್ಲಿ ಸೈಂಜ್ ಗೆ ಹೋಗುತ್ತಿತ್ತು. ಸಾವಿನ ಸಂಖ್ಯೆ ಹೆಚ್ಚಾಗಬಹುದು. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದಿದ್ದಾರೆ. ಬೆಳಿಗ್ಗೆ...

ಇಂದು ಉದ್ಧವ್ ತಂಡದ ವಿರುದ್ಧ ಸ್ಪೀಕರ್ ನಡೆ ನಂತರ ಸಿಎಂ ಏಕಂತ್ ಶಿಂಧೆ ವಿಶ್ವಾಸಮತ ಯಾಚನೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶೇಷ ವಿಧಾನಸಭಾ ಅಧಿವೇಶನದ 2ನೇ ದಿನವಾದ ಸೋಮವಾರ ನಿರ್ಣಾಯಕ ಸಂಖ್ಯಾಬಲ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಭಾನುವಾರ, ಬಿಜೆಪಿಯ ರಾಹುಲ್ ನರ್ವೇಕರ್ - ಮೊದಲ ಬಾರಿಗೆ ಶಾಸಕ - ಹೊಸ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಉತ್ತೇಜನವಾಗಿ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಆಯ್ಕೆಯಾದರು. ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಕಾರಣವಾದ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img