Friday, October 9, 2026

ರಾಷ್ಟ್ರೀಯ

ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡ ಕರ್ನಾಟಕದ ಸಿನಿ ಶೆಟ್ಟಿ

ಮುಂಬೈ: ತಿಂಗಳುಗಳ ಕಾಯುವಿಕೆಯ ನಂತರ, ರಾಷ್ಟ್ರವು ತನ್ನ ಫೆಮಿನಾ ಮಿಸ್ ಇಂಡಿಯಾ 2022 ಅನ್ನು ಪಡೆದುಕೊಂಡಿದೆ. ಅದು ಬೇರಾರೂ ಅಲ್ಲ, ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ. ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ಜುಲೈ 03 ರಂದು ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ನಡೆಯಿತು. ಶೆಟ್ಟಿ ವಿಜೇತರಾಗಿ ಹೊರಹೊಮ್ಮುತ್ತಿದ್ದಂತೆ, ರಾಜಸ್ಥಾನದ ರುಬಲ್ ಶೇಖಾವತ್ ರನ್ನರ್...

ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ರೇಪ್ ಮಾಡಿದ ಪಾಪಿ ತಂದೆ

ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ. ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...

ಉಮೇಶ್ ಕೊಲ್ಹೆ ಕೊಲೆ ಪ್ರಕರಣ: ಗೃಹ ಸಚಿವಾಲಯದಿಂದ ಎನ್ಐಎ ತನಿಖೆಗೆ ಹಸ್ತಾಂತ

ನವದೆಹಲಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಜೂನ್ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಜುಲೈ 2 ರಂದು ತಿಳಿಸಿದೆ. ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವಾಲಯ, "ಜೂನ್ 21 ರಂದು...

18 ತಿಂಗಳ ಹಿಂದೆ ಮಗ, ಈಗ ಅಪ್ಪನ ಕೊಲೆ

ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ. ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...

BREAKING NEWS: ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಮುಂಬೈ: ಶಿವಸೇನೆಯ ಬಂಡಾಯ ಗುಂಪಿನ ನಾಯಕ ಏಕನಾಥ್ ಶಿಂಧೆ ಅವರು ಗುರುವಾರ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಉಪಸ್ಥಿತಿಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಹಾರಾಷ್ಟ್ರ...

BREAKING NEWS: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ – ದೇವೇಂದ್ರ ಫಡ್ನವಿಸ್ ಘೋಷಣೆ

ಮುಂಬೈ : ಇಂದು ಸಂಜೆ 7.30ಕ್ಕೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ. ಇಂದು ರಾಜಭವನದಲ್ಲಿ ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದಂತ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆಯವರನ್ನು ಆಯ್ಕೆ ಮಾಡಲಾಗಿದೆ. ಅವರು ಇಂದು ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ...

BREAKING NEWS: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ 7ಕ್ಕೆ ಪ್ರಮಾಣವಚನ ಸ್ವೀಕಾರ

ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...

BREAKING: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ನವದೆಹಲಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ನೂತನ ನಿರ್ದೇಶಕರಾಗಿ ಪುತ್ರ ಆಕಾಶ್ ಅಧಿಕಾರ ಸ್ವೀಕಾರಿಸಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಮುಕೇಶ್ ಅಂಬಾನಿ ಈ ಘಟಕದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದೆ. ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಕೇಶ್ ಅವರ ಪುತ್ರ ಆಕಾಶ್ ಅಂಬಾನಿ...

BREAKING NEWS: ಜುಲೈ 1ರಿಂದ ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

ನವದೆಹಲಿ: ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಜೂನ್ 28 ರಂದು ಸರ್ಕಾರ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದಾಗಿ ಘೋಷಿಸಿದರು ಎಂದು ಸಿಎನ್ಬಿಸಿ-ಟಿವಿ 18 ವರದಿ ಮಾಡಿದೆ. ಏಕ ಬಳಕೆಯ ಪ್ಲಾಸ್ಟಿಕ್ನಿಂದ ದೂರವಿರಲು ಸರ್ಕಾರವು ಸಾಕಷ್ಟು ಸಮಯವನ್ನು ನೀಡಿದೆ ಎಂದು ಸಚಿವರು ಹೇಳಿದರು. ಪರಿಸರ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಪಾಲಿಸ್ಟೈರೀನ್...

ಗುಜರಾತ್ ಗಲಭೆ ಪ್ರಕರಣದ ಎಸ್ಐಟಿ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ದಂಗೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ...
- Advertisement -spot_img

Latest News

Koppala News: ಕುಷ್ಟಗಿಯಲ್ಲಿ ರಸ್ತೆ ತಡೆದು ಭೀಕರ ಬರಗಾಲ ಪರಿಹಾರಕ್ಕೆ ಬೃಹತ್ ರೈತ ಪ್ರತಿಭಟನೆ!

Koppala News: ​ಕುಷ್ಟಗಿ ತಾಲೂಕಿನಲ್ಲಿ ಭೀಕರ ಬರಗಾಲದ ಆಹಾಕಾರ ಮುಗಿಲು ಮುಟ್ಟಿದೆ! ಮಳೆಯಿಲ್ಲದೆ ಕಂಗೆಟ್ಟಿರುವ ರೈತರು , ಈಗ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಟಕ್ಕೆ ಧುಮುಕಿದ್ದಾರೆ. ​ಇಂದು...
- Advertisement -spot_img