www.karnatakatv.net: 2021ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಇನ್ನೂ ಮುಖ್ಯ ಪರೀಕ್ಷೆಗಳು 2022 ಜ.7 ರಿಂದ 16 ರ ತನಕ ನಡೆಯಲಿವೆ.
ವೆಬ್ಸೈಟ್ನಲ್ಲಿ ಫಲಿತಾಂಶ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು 2022ರಲ್ಲಿ ನಡೆಯುವ ಮುಖ್ಯ ಪರೀಕ್ಷೆ ಬರೆಯಲು ಅರ್ಹರು. ಕೇಂದ್ರ ಲೋಕಸೇವಾ ಆಯೋಗ 712 ವಿವಿಧ...
www.karnatakatv.net : ಬ್ರಿಟನ್ ಮತ್ತು ಇಟಲಿ ಪ್ರವಾಸದಲ್ಲಿರುವ ನರೇಂದ್ರ ಮೋದಿ ಐರೋಪ್ಯ ಒಕ್ಕೂಟ ರಾಷ್ಟ್ರಗಳ ನಾಯಕರ ಜತೆ ವಾಣಿಜ್ಯ, ವ್ಯವಹಾರ, ಸಂಸ್ಕೃತಿ ಹಾಗೂ ಪರಿಸರಕ್ಕೆ ಸಂಬoಧಿಸಿದ ಚರ್ಚೆ ನಡೆಸಿದರು.
ಐರೋಪ್ಯ ಒಕ್ಕೂಟ ಮತ್ತು ಭಾರತದ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಒಯ್ಯಲು ಎಲ್ಲ ರೀತಿಯ ಸಹಕಾರವನ್ನು ನೀಡಲು ಸಿದ್ಧ ಎಂದು ಐರೋಪ್ಯ ಒಕ್ಕೂಟದ...
www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು.
'ಎನ್ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...
www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...
www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ.
ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...
www.karnatakatv.net: ಫೇಸ್ ಬುಕ್ನ ಮಾತೃಸಂಸ್ಥೆಯ ಹೆಸರನ್ನು ಮೆಟಾ ಎಂದು ಬದಲಾಯಿಸಲಾಗಿದೆ ಎಂದು ಫೇಸ್ಬುಕ್ನ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ತಿಳಿಸಿದ್ದಾರೆ.
ಹೌದು.. ಇದಕ್ಕೂ ಮುಂಚೆ ಹೆಸರನ್ನು ಬದಲಾಯಿಸುವದಾಗಿ ಮಾತನಾಡಿದ ಮಾರ್ಕ್ ಈಗ ಮೆಟಾ ಎಂದು ಹೊಸ ಹೆಸರನ್ನು ಇಟ್ಟಿದ್ದಾರೆ. ಮೆಟಾ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದ್ದು, ಸಾಮಾಜಿಕ ವಿಷಯಗಳ ಜತೆಗಿನಜಂಜಾಟಗಳಿoದ ಸಾಕಷ್ಟು ಕಲಿತಿದ್ದೇವೆ. ನಾವು ಹೊಸ...
www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ.
ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ.
ಎನ್ಸಿಬಿ ಪರ ಎಎಸ್ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್ನಲ್ಲಿ...
www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ.
'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...
www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...