ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಟೀಕಿಸೋದನ್ನ ಸ್ಪಲ್ಪ ಮಟ್ಟಿಗೆ ಕಡಿಮೆ ಮಾಡಿಕೊಂಡಿದ್ದಾರೆ. ಆದ್ರೆ ಇದೀಗ ಸೇನಾ ಶ್ವಾನಗಳ ಯೋಗಾಭ್ಯಾಸದ ಕುರಿತು ಟೀಕೆ ಮಾಡೋ ಮೂಲಕ ತಾವೇ ಟೀಕೆಗೆ ಗುರಿಯಾಗಿದ್ದಾರೆ.
ಸದಾ ಒಂದಿಲ್ಲೊಂದು ಸಣ್ಣ ಪುಟ್ಟ ವಿಚಾರಗಳಿಗೆ ಭರ್ಜರಿ ಟೀಕೆಗೆ ಗುರಿಯಾಗೋ ರಾಹುಲ್ ಗಾಂಧಿ ಇದೀಗ ಮತ್ತೆ ತಮ್ಮ...
ನವದೆಹಲಿ: ಪ್ರಧಾನಿ ಮೋದಿ ನಿನ್ನೆ ನೀಡಿದ ಔತಣಕೂಟದಲ್ಲಿ ಸಂಸದರೆಲ್ಲರೂ ಭಾಗಿಯಾಗಿದ್ರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿಯಾಗಿದ್ರು. ಭೋಜನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಜೊತೆ ಸುಮಲತಾ ಒಂದಷ್ಟು ಮಾತುಕತೆ ನಡೆಸಿದ್ರು.
ಶುರಾವಾಗಿದೆ ಸೇಡಿನ ರಾಜಕೀಯ....! ಮಿಸ್ ಮಾಡದೇ ಈ ವಿಡಿಯೋ ನೋಡಿ
https://www.youtube.com/watch?v=T_pGJZKnegI
ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ.
ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...
ಮುಂಬೈ: ಮಾಜಿ ಪ್ರಧಾನಿ ದಿವಂಗತ ಜವಹಾರ್ ಲಾಲ್ ನೆಹರೂ ಕೂಡ ಯೋಗಾಭ್ಯಾಸ ಮಾಡ್ತಿದ್ರು. ಆದ್ರೆ ಅವರ ಉತ್ತರಾಧಿಕಾರಿಗಳು ಯೋಗಾಭ್ಯಾಸ ಮಾಡದೆ ಯೋಗವನ್ನು ಜರಿದಿದ್ದರಿಂದ ಅವರಿಗೆ ಅಧಿಕಾರ ಕೈತಪ್ಪಿದೆ ಅಂತ ಬಾಬಾ ರಾಮ್ ದೇವ್ ಹೇಳಿದ್ದಾರೆ.
ಜನರ ಮಧ್ಯೆ ಯೋಗಾಭ್ಯಾಸ ಮಾಡೋ ಏಕೈಕ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ. ಇದರಿಂದಾಗಿ ಯೋಗಕ್ಕೆ ಅಪಾರ ಮನ್ನಣೆ ಮತ್ತು ಗೌರವ...
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು.
ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
ನವದೆಹಲಿ: ಸದಾ ತಮ್ಮ ಒಂದಿಲ್ಲೊಂದು ಚಟುವಟಿಕೆಗೆ ತೀವ್ರ ಟೀಕೆಗೆ ಗುರಿಯಾಗೋ ಎಐಸಿಸಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಇಂಥದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ.
ಲೋಕಸಭೆ ಮತ್ತು ರಾಜ್ಯ ಸಭೆ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್ ಗಾಂಧಿ ಮಾತ್ರ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ರು....
ಉತ್ತರ ಪ್ರದೇಶ: ಬೆಳ್ಳಂಬೆಳಗ್ಗೆ ಕಾಲುವೆಗೆ ಪಿಕ್ ಅಪ್ ವಾಹನ ಉರುಳಿಬಿದ್ದು ಲಖ್ನೌನಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ರಕ್ಷಣೆ ಮಾಡಲಾಗಿದ್ದು, 7 ಮಕ್ಕಳು ನಾಪತ್ತೆಯಾಗಿದ್ದಾರೆ.
ಮದುವೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸುಮಾರು 30 ಜನರು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನ ಏಕಾಏಕಿ ಲಖ್ನೌನ ಇಂದಿರಾ ಕಾಲುವೆಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯರು...
ನವದೆಹಲಿ: ಇದೇ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದ ನಟಿ ನುಸ್ರತ್ ಜಹಾನ್ ಟರ್ಕಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗಿರೋ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪಶ್ಚಿಮ ಬಂಗಾಳದ ಬಾಸಿರ್ ಹತ್ ಕ್ಷೇತ್ರದಿಂದ ತೃಣ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಗಾಳಿ ನಟಿ ನುಸ್ರತ್ ಜಹಾನ್ ದೂರದ ಟರ್ಕಿಯಲ್ಲಿ ಮದುವೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ...
ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ.
ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...
ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ.
ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...