ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ.
ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...
ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ...
ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...
ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ.
ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...
ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು.
ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...
ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ.
ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...
ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ.
ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
``ಸ್ವಚ್ಛ ನಗರ ಪ್ರಶಸ್ತಿ''ಯನ್ನು...
ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...
1- ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ-ಸೌಲಭ್ಯ) ಕಾಯ್ದೆ ಅಥವಾ ಕೃಷಿ ಮಾರುಕಟ್ಟೆ ಕಾಯ್ದೆ
ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ಮತ್ತು ವ್ಯಾಪಾರಿಗಳಿಗೆ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯ ಸ್ವಾತಂತ್ರ್ಯ ನೀಡುತ್ತದೆ.
ರೈತರು ತಾವು ಬೆಳೆದ ಬೆಳೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಹೊರಗಡೆಯೂ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಅಲ್ಲದೇ ರೈತರ...
ಪ್ರತಿ ವರ್ಷವು ಲಕ್ಷಾಂತರ ಮಂದಿ ಯುಪಿಎಸ್ಸಿ ನಾಗರಿಕ ಸೇವಾ ಪರಿಕ್ಷೆಗೆ ಹಾಜರಾಗುತ್ತಾರೆ. ಅದರಲ್ಲಿ ಕೆಲವರು ಮಾತ್ರ ಉತ್ತಿರ್ಣರಾಗುತ್ತಾರೆ ಅಂತವರಲ್ಲಿ ಒಬ್ಬರು ಅನನ್ಯಾ ಸಿಂಗ್.
ಯುಪಿಎಸ್ಸಿ ಪರೀಕ್ಷೆಯು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದಕ್ಕೆ ಹೆಚ್ಚಿನ ಪರಿಶ್ರಮ ಬೇಕು.
ಒಳ್ಳೆಯ ಕೋಚಿಂಗ್ನಲ್ಲಿ ತರಬೇತಿ ಅವಶ್ಯಕವಾಗಿ ಬೇಕಾಗುತ್ತದೆ. ಅದರಲ್ಲಿ ಕೆಲವು ಅಭ್ಯರ್ಥಿಗಳು ಮಾತ್ರ ಯುಪಿಎಸ್ಸಿ ಪರೀಕ್ಷೆಯನ್ನು ಮೂದಲ ಬಾರಿಗೆ ಪಾಸ್...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...