Saturday, December 27, 2025

ರಾಷ್ಟ್ರೀಯ

ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ಆ್ಯಪಲ್ ಕಂಪನಿ ಭಾರತದಲ್ಲಿ ಭರ್ಜರಿ ಬಂಡವಾಳ ಹೂಡಿಕೆಗೆ ಮುಂದಾಗಿದೆ : 1 ಮಿಲಿಯನ್ ಉದ್ಯೋಗ ಸೃಷ್ಟಿ

ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...

2 ಡೋಸ್‌ ಪಡೆದವರ ಮನೆ ಬಾಗಿಲಿಗೆ ‘ಸೋಂಕು ಮುಕ್ತ ಸ್ಟಿಕರ್‌ʼ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್‌ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್‌ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...

ಶಾಲಾ-ಕಾಲೇಜುಗಳು ವಾರದ ಮಟ್ಟಿಗೆ ಬಂದ್..!

ದೆಹಲಿ : ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ದೆಹಲಿ ಸುತ್ತಮುತ್ತಲಿರುವ ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ದೆಹಲಿ- ಎನ್ ಸಿ ಆರ್ ಪ್ರದೇಶಗಳಲ್ಲಿ ಸದ್ಯ ವಾಯುಮಾಲಿನ್ಯ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ದೆಹಲಿ ಮತ್ತು ಎನ್...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...

ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು; ಕೇಂದ್ರ ಹಣಕಾಸು ಸಚಿವಾಲಯ

www.karnatakatv.net : 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿರುವ ಕೇಂದ್ರ ಹಣಕಾಸು ಸಚಿವಾಲಯ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ. ಸಚಿವಾಲಯವು ಯಾವುದನ್ನು ಮುಂದುವರೆಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕು ಮುನ್ನ ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ. ದರವನ್ನು ಕಡಿಮೆ ಮಾಡಿ ಹಾಗೂ ವಿನಾಯಿತಿಗಳನ್ನು...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img