ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...
73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...
ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...
ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...
ಹುಡುಗಿಯರು ಋತುಚಕ್ರ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್(Sanitary napkin) ಗಳನ್ನು ಹುಡುಗರಿಗೂ ವಿತರಣೆ ಮಾಡಿರುವ ವಿಚಿತ್ರವಾದ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. 2015ರ ಫೆಬ್ರವರಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Chief Minister Nitish Kumar) ಸರ್ಕಾರಿ ಶಾಲೆಗಳಲ್ಲಿನ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕೀನ್ ವಿತರಿಸುವ ಯೋಜನೆ ಮೂಲಕ ಆರೋಗ್ಯ ಮತ್ತು ನೈರ್ಮಲ್ಯ...
ಭಾರತದಲ್ಲಿ ಇಂದು 3,06,064 ಹೊಸ ಕೊರೋನಾ(CORONA) ಪ್ರಕರಣ(Cases)ಗಳು ದಾಖಲಾಗಿವೆ. 439 ಸಾವುಗಳೊಂದಿಗೆ ಸಾವಿನ ಸಂಖ್ಯೆ 4,89,848 ಕ್ಕೆ ಏರಿದೆ. ಒಟ್ಟು ಸಕ್ರಿಯ ಪ್ರಕರಣಗಳು 5.69 ಪ್ರತಿಶತವನ್ನು ಒಳಗೊಂಡಿದೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 93.07 ಪ್ರತಿಶತಕ್ಕೆ ಕಡಿಮೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,68,04,145 ಕ್ಕೆ ಏರಿದೆ, ಆದರೆ ಸಾವಿನ...
ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...
ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...