Saturday, December 27, 2025

ರಾಷ್ಟ್ರೀಯ

100 ಕೋಟಿ ಕೊರೊನಾ ಲಸಿಕೆ ವಿತರಣೆ; ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ..!

www.karnatakatv.net: ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತವು ಇಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕೊರೊನಾ ಲಸಿಕೆ ವಿತರಣೆ ಪ್ರತ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 2ನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು...

ತಲೆ ಮರೆಸಿಕೊಂಡ ಉದ್ಯಮಿಗಳಿಗೆ ಚಾಟಿ ಬೀಸಿದ್ರಾ ಮೋದಿ..?!

www.karnatakatv.net: ದೇಶಕ್ಕೆ ದ್ರೋಹ ಎಸಗುವವರಿಗೆ ವಿಶ್ವದ ಯಾವುದೇ ಮೂಲೆಯಲ್ಲೂ ಸುರಕ್ಷಿತ ತಾಣ ಇಲ್ಲದಿರುವಂತೆ ಖಾತರಿಪಡಿಸಿಕೊಳ್ಳಬೇಕು ಅಂತ ಸಿಬಿಐ ಮತ್ತು ಕೇಂದ್ರ ಜಾಗೃತ ಯೋಗದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ. ಗುಜರಾತ್ ನ ಕೇವಡಿಯಾದಲ್ಲಿ ನಡೆದ ಸಿಬಿಐ ಮತ್ತು ಸಿವಿಸಿ ಜಂಟಿ ಸಮಾವೇಶ ಉದ್ದೇಶಿಸಿ ಆನ್ ಲೈನ್ ಮೂಲಕ ಮಾತನಾಡಿದ ಮೋದಿ, ದೇಶದ ಹಾಗೂ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯ..!

www.karnatakatv.net: ಕರ್ನಾಟಕ ಮೂಲದ ಗೀತಾ ಗೋಪಿನಾಥ್ ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯವಾಗುತ್ತಿದೆ. ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ....

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ ಮಿಸಲು; ಪ್ರಿಯಾಂಕಾ ಗಾಂಧಿ..!

www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img