www.karnatakatv.net: ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಅಂತ ಎಂಐಎo ನಾಯಕ ಓವೈಸಿ ಹೇಳಿಕೆ ನೀಡಿದ್ದಾರೆ.
ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದರು ಅನ್ನೋ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಂಐಎA ನಾಯಕ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗರು ತಿರುಚಿದ...
www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ...
1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..!
ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...
www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು.
ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...
www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ.
ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...
www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...
www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ.
ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.
ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...
www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ.
ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
www.karnatakatv.net : ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಹೌದು.. ಇಂದು ಭಾರತಿಯ ಬಾಹ್ಯಕಾಶ ಸಂಘವನ್ನು ಉದ್ಘಾಟಿಸಿದ್ರು. ನಂತರ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಹಿಂದೆAದೂ ಕಂಡಿರಲಿಲ್ಲ ಎಂದು ತಿಳಿಸಿದ್ರು.
'ಅಗತ್ಯವಿಲ್ಲದ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು'...
ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...