Sunday, December 28, 2025

ರಾಷ್ಟ್ರೀಯ

3 ತಿಂಗಳವರೆಗೆ ಪಟಾಕಿಯನ್ನು ಹಚ್ಚುವಂತಿಲ್ಲ..!

www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...

ಈ ದಿನದ ಪ್ರಮುಖ ಸುದ್ದಿಗಳು..!

1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...! ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...

ಕಾಂಗ್ರೆಸ್ ಸೇರ್ಪಡೆಗೊಂಡ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ..!

www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ...

ದೇಶದಲ್ಲಿ ಅಪೌಷ್ಟಿಕತೆ ನಿವಾರಣೆಗೆ 35 ಬೆಳೆ ತಳಿಗಳ ಬಿಡುಗಡೆ…!

www.karnatakatv.net :ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆ ಎದುರಿಸೋ ಸಲುವಾಗಿ 35 ಬೆಳೆ ತಳಿಗಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ.     ಹವಾಮಾನ ಬದಲಾವಣೆ ಮತ್ತು ಅಪೌಷ್ಟಿಕತೆಯ ಸಮಸ್ಯೆ ಎದುರಿಸಲು ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಭಿವೃದ್ಧಿಪಡಿಸಿದ ವಿಶೇಷ ಗುಣಲಕ್ಷಣಗಳನ್ನು ಹೊಂದಿದ, ಅತ್ಯಧಿಕ ಪೋಷಕಾಂಶಗಳುಳ್ಳ 35 ವಿಶೇಷ ಬೆಳೆ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ. ಈ ಸಾಲಿನಲ್ಲಿ...

ದಿನನಿತ್ಯವು ಶಾಲೆಯ ಮಕ್ಕಳಿಗೆ ತಾಪಮಾನ ತಪಾಸನೆ ಅಗತ್ಯವಿಲ್ಲ..!

www.karnatakatv.net : ದೇಶಾದ್ಯಂತ ಕೊರೊನಾ ವೈರಸ್ ನಿಂದಾಗಿ ಎಲ್ಲಾ ಶಾಲೆಗಳು ಬಂದ್ ಆಗಿದ್ದವು ಆದ್ರೆ ಈಗ ಕೆಲವು ಶಾಲೆಗಳು ಪುನರಾರಂಬವಾಗಿವೆ. ಹಾಗೇ ಶಾಲೆಗಳಲ್ಲಿ ದಿನನಿತ್ಯ ತಾಪಮಾನ ತಪಾಸನೆಯನ್ನು ಮಾಡಲಾಗುವುದು. ಆದ್ರೆ ಈಗ ಅದರ ಅವಶ್ಯಕತೆ ಇಲ್ಲಾ.   ಹೌದು, ಮೂರನೇ ಅಲೆ ಆತಂಕದ ಬೆನ್ನಲ್ಲೇ ತಜ್ಞರ ಸಲಹೆದಿಂದ ಕೊರೊನಾ ನಿಯಮವನ್ನು ಪಾಲಿಸಿ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಾಲು...

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ..!

www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ.  ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ಕೊಟ್ಟರು...

ಏಷ್ಯಾದ ಅತಿ ಉದ್ದದ ಸುರಂಗ ಮಾರ್ಗ ವಿಕ್ಷೀಸಿದ ನಿತಿನ್ ಗಡ್ಕರಿ..!

www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.  ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್  ಆಗುವುದಿಲ್ಲ. ವರ್ಷಪೂರ್ತಿ...

ಇಂದು ಜಿಗ್ನೇಶ್ ಮೇವಾನಿ , ಕನ್ಹಯಾ ಕಾಂಗ್ರೆಸ್ ಸೇರ್ಪಡೆ…!

www.karnatakatv.net: ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ನ ಶಾಸಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿ ಬಳಿ ಈ ಇಬ್ಬರ ಫೋಟೋಗಳು ರಾರಾಜಿಸುತ್ತಿದ್ದು, ಪಕ್ಷಕ್ಕೆ ಸ್ವಾಗತ ಕೋರಲಾಗಿದೆ. ಕೆಲ ದಿನಗಳ ಹಿಂದೆ ಜಿಗ್ನೇಶ್ ಹಾಗೂ ಕನ್ಹಯ್ಯ ಕುಮಾರ್ ಕಾಂಗ್ರೆಸ್...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img