www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ.
ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ.
ಎನ್ಸಿಬಿ ಪರ ಎಎಸ್ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್ನಲ್ಲಿ...
www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ.
'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...
www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...
www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ.
ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...
www.karnatakatv.net: ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮರೀಂದರ್ ಸಿಂಗ್ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾತು ಎಲ್ಲರಲ್ಲೂ ಕುತೂಹಲ ಕೆರಳಿಸಿದೆ.
ಹೌದು.. ಅಮರಿಂದರ್ ಸಿಂಗ್ ಅಧಿಕಾರದಿಂದ ಕೆಳಗೆ ಇಳಿದ ನಂತರ ಇದು 3ನೇ ಸಲ ಅಮಿತ್ ಶಾ ಅವರನ್ನು ಭೇಟಿಯಾಗುತ್ತಿರುವುದು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ಸಂಬoಧಿಸಿದ ಸಮಸ್ಯೆಗಳ...
www.karnatakatv.net: ಕೊರೊನಾ ದಿಂದ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊರೊನಾ ದಿಂದ ಕೊಂಚ ಬಿಡುವು ಸಿಕ್ಕಿದೆ ಎನ್ನುವಷ್ಟರಲ್ಲಿ ಮತ್ತೊಂದು ಜನರಲ್ಲಿ ಬೆಸರವನ್ನು ತಂದಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಏರುತ್ತಲೇ ಇದ್ದು, ಇದಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಪ್ರಧಾನಿ ಮೋದಿಯವರಿಗೆ ಅಣಕಿಸಿದ್ದಾರೆ.
ಹೌದು.. ಪ್ರತಿದಿನ ಏರುತಯ್ತಿರು ಇಂಧನ ಬೆಲೆ...
www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ.
ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...
www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...
www.karnatakatv.net: ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಲಾದ ಬಾಂಬೆ ಹೈಕೋರ್ಟ್.
ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್, ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು. ಇಂದು ನ್ಯಾಯಾಲಯವು ಮತ್ತೆ ನಾಳೆ ವಿಚಾರಣೆ ಮುಂದೂಡಿದೆ....