ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...
ಕೇದಾರನಾಥ: ಕೇದಾರನಾಥ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸತತ 17 ಗಂಟೆಗಳ ಕಾಲ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು. ನರೇಂದ್ರ ಮೋದಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ಕೇದಾರನಾಥಕ್ಕೆ ಭೇಟಿ ನೀಡಿದ್ರು ಅನ್ನೋ ಲೆಕ್ಕಾಚಾರ ಎಲ್ಲರದ್ದಾಗಿತ್ತು. ಆದ್ರೆ ಸತತ 17 ಗಂಟೆಗಳ ತಪಸ್ಸು ಮುಗಿಸಿ ಮಾಧ್ಯಮದೊಂದಿಗೆ ಮಾತನಾಡಿದ ಮೋದಿ ಹೇಳಿದ್ದೇ ಬೇರೆ.
ನಾನು ಏಕಾಂತದಲ್ಲಿ ಸಮಯ ಕಳೆಯಲು ಅವಕಾಶ...
ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಎದುರಾಗಿದೆ.
ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ
ಎದುರು ಬಿಜೆಪಿಯ ಎಸ್.ಐ. ಚಿಕ್ಕನಗೌಡರ್ ಸ್ಪರ್ಧಿಸಿದ್ದಾರೆ. ಚಿಂಚೋಳಿಯಲ್ಲಿ ಉಮೇಶ್ ಜಾಧವ್
ಪುತ್ರ ಅವಿನಾಶ್ ಜಾಧವ್ ಬಿಜೆಪಿಯಿಂದ ಕಣಕ್ಕಿಳಿದಿದ್ದು ಕಾಂಗ್ರೆಸ್ ನಿಂದ ಸುಭಾಷ್...
ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ
ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು
59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ.
ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ
ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್
ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...
ಬೆಂಗಳೂರು: ಜಿದ್ದಾಜಿದ್ದಿನ ಕಣ ಮಂಡ್ಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಏನೋ ಮುಗೀತು. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಇನ್ನು ಇವರಿಬ್ಬರಲ್ಲಿ ಯಾರ್ ಗೆಲ್ತಾರೆ ಅಂತ ಮೇ 23ರ ರಿಸಲ್ಟ್ ಗಾಗಿ ಜನ ಕಾಯ್ತಿದ್ದಾರೆ. ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ...
ನವದೆಹಲಿ: ರಾಜೀವ್
ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆಯನ್ನು ತಮ್ಮ ರಜಾ ದಿನಗಳನ್ನು ಕಳೆಯಲು ಸ್ವಂತ
ಟ್ಯಾಕ್ಸಿಯಂತೆ ಬಳಸಿಕೊಳ್ಳುತ್ತಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನು ನೌಕಾಪಡೆಯ ನಿವೃತ್ತ
ಅಧಿಕಾರಿಗಳು ತಳ್ಳಿಹಾಕಿದ್ದು, ಪ್ರಧಾನಿ ಹೇಳಿಕೆ ತಪ್ಪು ಎಂದಿದ್ದಾರೆ.
ದೇಶದ ಗಡಿ ಕಾಯಲು
ಬಳಸಬೇಕಾಗಿದ್ದ ಐಎನ್‌ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಕುಟುಂಬ ರಜೆಯ ಮೋಜು ಅನುಭವಿಸಲು
ಲಕ್ಷದ್ವೀಪಕ್ಕೆ ತೆರಳಲು ಸ್ವಂತ ಖಾಸಗಿ ಟ್ಯಾಕ್ಸಿಯಂತೆ ಬಳಸಿಕೊಂಡಿದ್ರು. 10...
ಭುವನೇಶ್ವರ: ಯಮಸ್ವರೂಪಿ ಫೋನಿ ಚಂದಮಾರುತಕ್ಕೆ ಸಿಲುಕಿ ನಲುಕಿಹೋಗಿರೋ ಒಡಿಶಾ ರಾಜ್ಯಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ₹1 ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ರ ಪರಿಹಾರ ನಿಧಿಗೆ ಹಣವನ್ನು ವರ್ಗಾಯಿಸಿದ್ದಾರೆ. ನಟ ಅಕ್ಷಯ್ ಕುಮಾರ್ ಈ ರೀತಿ ನೆರವಾಗ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ಹಾಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಸವೇಶ್ವರ ಜಯಂತಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜ್ಯ ಬಸವೇಶ್ವರರಿ ಗೌರವ ಸಲ್ಲಿಸುತ್ತೇನೆ. ಚಿರಪರಿಚಿತ ಚಿಂತಕ ಮತ್ತು ಸಾಮಾಜ ಸುಧಾರಕ, ಭಗವಾನ್ ಬಸವೇಶ್ವರರು ನಮ್ಮ ಸಮಾಜದ ಸುಧಾರಣೆಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದರು. ಶಿಕ್ಷಣಕ್ಕಾಗಿ, ಬಡಜನರಿಗಾಗಿ ನೀವು ಮಾಡಿದ ಸೇವೆ ಲಕ್ಷಾಂತರ ಮಂದಿಗೆ ಪ್ರೇರೇಪಣೆ ಅಂತ ಹೇಳಿದ್ದಾರೆ.
https://twitter.com/narendramodi/status/1125614181456105472
Looking for...
ಭುವನೇಶ್ವರ: ಒಡಿಶಾಕ್ಕೆ ಅಪ್ಪಳಿಸಿದ ಫಣಿ ಚಂಡಮಾರುತದಿಂದ ಹಾನಿಗೊಳಗಾದ
ಸಂತ್ರಸ್ತ ಕುಟುಂಬಗಳಿಗೆ ತಮ್ಮ ಒಂದು ವರ್ಷದ ಸಂಬಳ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ನವೀನ್
ಪಾಟ್ನಾಯಕ್ ಘೋಷಿಸಿದ್ದಾರೆ. ಫಣಿ ಸೈಕ್ಲೋನ್ನಿಂದ ಇದುವರೆಗೆ ರಾಜ್ಯದಲ್ಲಿ 34
ಮಂದಿ ಮೃತಪಟ್ಟು, ನೂರಾರು
ಜನರು ಗಾಯಗೊಂಡಿದ್ದಾರೆ. ಅಲ್ಲದೇ ಜನರು ಸೂರು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ
ಪರಿಹಾರ ನಿಧಿಯಿಂದ ನನ್ನ ಒಂದು ವರ್ಷದ ಸಂಬಳವನ್ನು ಸಂತ್ರಸ್ತರಿಗೆ ನೀಡುತ್ತೇನೆ ಎಂದು...
ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು...