ಬ್ರಿಟಿಷ್ ವಸಾಹತುಶಾಹಿ ಪರಂಪರೆಯನ್ನು ಅಳಿಸಿಹಾಕುವ ಉದ್ದೇಶದಿಂದ ದೇಶದಾದ್ಯಂತ ಇರುವ ರಾಜ್ಯಪಾಲರ ಅಧಿಕೃತ ನಿವಾಸವಾದ ‘ರಾಜಭವನ’ ಹೆಸರನ್ನು ‘ಲೋಕ ಭವನ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಇದರ ಬೆನ್ನಲ್ಲೇ, ಕೇರಳ ರಾಜಭವನವು ಸೋಮವಾರ ಮರುನಾಮಕರಣಕ್ಕೆ ಮುಂದಾಗಿದೆ. ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಲಡಾಖ್ ರಾಜ್ಯಪಾಲರು...
ಭಾರತವು 2047ರ ವೇಳೆಗೆ ಸೂಪರ್ ಪವರ್ ಅಗಿ ಬೆಳೆಯಲಿದೆ ಎಂದು ಇಸ್ರೋದ ಮಾಜಿ ಅಧ್ಯಕ್ಷ ಎಸ್. ಸೋಮನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ ಭಾರತ ಜಗತ್ತಿಗೆ ಪೂರೈಕೆದಾರ ರಾಷ್ಟ್ರವಾಗಲಿದೆ ಎಂದು ಹೇಳಿದರು.
ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಪರಸ್ಪರ ಪೂರಕವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸೋಮನಾಥ್, ನಮ್ಮ ಋಷಿಗಳು ಗಣಿತ, ಖಗೋಳಶಾಸ್ತ್ರ, ಲೋಹಶಾಸ್ತ್ರ,...
ಇನ್ನು ಮುಂದೆ ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆ ಪರಿಗಣಿಸುವುದಿಲ್ಲ. ಹೌದು ಆಧಾರ್ ಕಾರ್ಡ್ ಅನ್ನು ಜನನ ಪ್ರಮಾಣಪತ್ರ ಅಥವಾ ಜನ್ಮ ದಿನಾಂಕದ ಅಧಿಕೃತ ಪುರಾವೆಯಾಗಿ ಸ್ವೀಕರಿಸುವುದಿಲ್ಲವೆಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ಅಧಿಕೃತ ಆದೇಶಗಳನ್ನು ಹೊರಡಿಸಿವೆ. ಈ ಕುರಿತು ಸಂಬಂಧಿತ ಇಲಾಖೆಗಳು ತಕ್ಷಣ...
Uttara Pradesh: ನವಜೋಡಿಗೆ ಶುಭ ಹಾರೈಸಿ ಫೋಟೋ ತೆಗೆದುಕೊಳ್ಳುವಾಗಲೇ ವೇದಿಕೆ ಕುಸಿದು ಬಿದ್ದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಬಿಲ್ಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವೇದಿಕೆ ಮೇಲಿದ್ದ ವಧು-ವರ, ಬಿಜೆಪಿ ನಾಯಕರೆಲ್ಲ ಬಿದ್ದು, ಗಾಯವಾಗಿದೆ.
ಬಿಜೆಪಿಯ ಮುಖಂಡ ಅಭಿಷೇಕ್ ಸಿಂಗ್ ಎಂಜಿನಿಯರ್ ಸಹೋದರನ ಮದುವೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಬಿಜೆಪಿ ನಾಯಕರು...
Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ.
ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...
Mumbai News: ಬರ್ತ್ಡೇ ಅಂದ್ರೆ ಅದು ಸಂಭ್ರಮದ ಘಳಿಗೆ. ಆ ದಿನ ವ್ಯಕ್ತಿ ಖುಷಿ ಖುಷಿಯಾಗಿರಬೇಕು. ಇನ್ನು ಯುವ ಪೀಳಿಗೆ ವಿಷಯಕ್ಕೆ ಬಂದ್ರೆ, ಇತ್ತೀಚೆಗೆ ಪಾರ್ಟಿ ಮಾಡೋದು ಜೋರಾಗಿದೆ. ಪಾರ್ಟಿ ಮಾಡೋದು, ಎಂಜಾಯ್ ಮಾಡೋದು ತಪ್ಪೇನಲ್ಲ. ಆದರೆ ಇಲ್ಲಿ ಪಾರ್ಟಿ ಮಾಡುವ ನೆಪದಲ್ಲಿ ಬರ್ತ್ಡೇ ಬಾಯ್ನೇ ಸುಟ್ಟು ಹಾಕಲಾಗಿದೆ.
ಮಹಾರಾಷ್ಟ್ರದ ಮುಂಬೈನ ಕುರ್ಲಾದಲ್ಲಿ ಈ ಘಟನೆ...
ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ. ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳು ಗುರಿಯಾಗಿದ್ದು, ಮದರಸಾಗಳು ಮತ್ತು ಮಸೀದಿಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿದೆ. ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾದಲ್ಲಿ ಶೋಧ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ ಇರಬೇಕು. ಇಲ್ಲವಾದರೆ ನೆನಪು ಸಪ್ಪೆ ಸಪ್ಪೆ ಎನ್ನಿಸುತ್ತದೆ.
ಇದೀಗ ಇಲ್ಲೋರ್ವ ಹುಡುಗ ಶಾಲೆಗೆ ಪರಾಟಾವನ್ನು ಸೆಲ್ ಫೋನ್ ಬಾಕ್ಸ್ನಲ್ಲಿ ಹಾಕಿ ತಂದಿದ್ದು, ವೀಡಿಯೋ ವೈರಲ್ ಆಗಿದೆ. ವೀಡಿಯೋದಲ್ಲಿ ಬಾಲಕ...
ಮಾಂಟುವಾ ಬಳಿಯ ಬೊರ್ಗೊ ವರ್ಜಿಲಿಯೋ ನಿವಾಸಿಯಾದ 56 ವರ್ಷದ ವ್ಯಕ್ತಿಯೊಬ್ಬ, ಕೆಲ ವರ್ಷಗಳ ಹಿಂದೆ ಮೃತಪಟ್ಟ ತನ್ನ ತಾಯಿಯ ಪಿಂಚಣಿ ಹಣವನ್ನು ಪಡೆಯಲು ಆಕೆಯಂತೆ ವೇಷ ತೊಟ್ಟು ಸರ್ಕಾರಿ ಕಚೇರಿಗೆ ಹೋಗಿದ್ದಾನೆ. 2022ರಲ್ಲಿ ತಾಯಿ ಸಾವನ್ನಪ್ಪಿದ್ದರೂ, ಆತ ಈ ಮಾಹಿತಿಯನ್ನು ಎಲ್ಲರಿಂದ ಮರೆಮಾಚಿ, ತಾಯಿಯ ಶವವನ್ನು ಮನೆಯಲ್ಲಿ ಲಾಂಡ್ರಿ ಕೋಣೆಯಲ್ಲಿ ಅಡಗಿಸಿದ್ದ.
ಈ ತಿಂಗಳ ಆರಂಭದಲ್ಲಿ...
Mumbai: ಮುಂಬೈನ ಕಾಳಿ ದೇವಿ ದೇವಸ್ಥಾನದಲ್ಲಿ ಕಾಳಿ ಪ್ರತಿಮೆಗೆ ಮದರ್ ಮೇರಿ ವೇಷ ಹಾಕಲಾಗಿತ್ತು. ಈ ಕಾರಣಕ್ಕೆ ದೇವಸ್ಥಾನದ ಅರ್ಚಕನನ್ನು ಬಂಧಿಸಲಾಗಿದೆ.
ಚೆಂಬೂರ್ ಪ್ರದೇಶದ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಇಂದು ದೇವಸ್ಥಾನಕ್ಕೆ ಬಂದಿದ್ದ ಭಕ್ತರು ದೇವಿ ವೇಷ ಕಂಡು ಆತಂಕಕ್ಕೀಡಾಗಿದ್ದಾರೆ. ಬಳಿಕ ಇದು ಅರ್ಚಕರ ಕೆಲಸವೆಂದು ತಿಳಿದು, ಆಡಳಿತ ಮಂಡಳಿಗೆ ಈ ಬಗ್ಗೆ ದೂರು...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...