Monday, October 5, 2026

ರಾಷ್ಟ್ರೀಯ

ಧರ್ಮಧ್ವಜ ದಿವ್ಯಾರೋಹಣ : ಮೋದಿಯಿಂದ ಭಾವುಕ ಸಂದೇಶ

ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...

ಕೃಷಿ ಹಿನ್ನೆಲೆಯ ಸೂರ್ಯಕಾಂತ್‌ 53ನೇ CJI

ಸುಪ್ರೀಂಕೋರ್ಟಿನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯಿ ಅವರು ನಿನ್ನೆ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನ ಆಯ್ಕೆ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ರು. 1962ರ ಫೆಬ್ರವರಿ 10ರಂದು ಜನಿಸಿದ...

ಮತ್ತೆ ರಸ್ತೆ ರಕ್ತಪಾತ! ಬಸ್‌ಗಳ ಭೀಕರ ಡಿಕ್ಕಿ

ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ಸಾವಿನ ಸಂಖ್ಯೆಯೂ ಆತಂಕಕಾರಿ ಮಟ್ಟ ತಲುಪಿದೆ. ಕೆಲವು ದಿನಗಳ ಹಿಂದೆ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರ್ಘಟನೆಯಲ್ಲಿ 20 ಮಂದಿ ಜೀವ ಕಳೆದುಕೊಂಡಿದ್ದರು. ಅದಾದ ನಂತರ ಜಲ್ಲಿಕಲ್ಲು ತುಂಬಿದ ಟ್ರಕ್ ಒಂದು ಗುಂಡಿ ತಪ್ಪಿಸಲು ಯತ್ನಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಲ್ಲುಗಳು ಬಸ್ ಮೇಲೆ...

ತಾಯಂದಿರ ಎದೆಹಾಲಲ್ಲಿ ವಿಷಕಾರಿ ಅಂಶ!

ತಾಯಿಯ ಎದೆಹಾಲು ಅಮೃತಕ್ಕೆ ಸಮಾನ. ನವಜಾತ ಶಿಶುಗಳ ಪಾಲಿಗೆ ಅಮೃತವಾಗಿರುವ ತಾಯಿಯ ಎದೆ ಹಾಲು ವಿಷವಾಗುತ್ತಿದೆ. ಬಿಹಾರದ 6 ಜಿಲ್ಲೆಗಳ ತಾಯಂದಿರು, ತಮ್ಮ ಕರುಳ ಕುಡಿಗೆ ಉಣಿಸುವ ಹಾಲಿನಲ್ಲೇ ಯುರೇನಿಯಂ ಅಂಶ ಪತ್ತೆಯಾಗಿದೆ. ಸಂಶೋಧನಾ ಸಂಸ್ಥೆಯೊಂದು ಅಘಾತಕಾರಿ ವರದಿ ನೀಡಿದೆ. ದೆಹಲಿಯ ಏಮ್ಸ್‌ ಸಹಯೋಗದಲ್ಲಿ ಪಾಟ್ನಾದ ಮಹಾವೀರ್‌ ಕ್ಯಾನ್ಸರ್‌ ಸಂಸ್ಥೆ, 6 ಜಿಲ್ಲೆಗಳ ವ್ಯಾಪ್ತಿಯ 40...

ಸಮಾನತೆ ಸಂದೇಶಕ್ಕೆ ರಾಮ ಜನ್ಮಭೂಮಿ ಸಜ್ಜು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ನವೆಂಬರ್‌ 25ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಆಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗ್ತಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಸ್ಥಗಿತಗೊಳಿಸಿದ್ದು, SPG ಟೀಂ ರಾಮಭೂಮಿಗೆ ಎಂಟ್ರಿ ಕೊಟ್ಟಿದೆ. ಪ್ರತಿಯೊಂದು ಚಟುವಟಿಕೆ ಮೇಲೂ ನಿಗಾ ವಹಿಸಿದೆ. 191 ಅಡಿ ಎತ್ತರದಲ್ಲಿ ಕೇಸರಿ ಧ್ವಜಾರೋಹಣ ಮಾಡಲಾಗುತ್ತದೆ. ರಾಮ...

Uttara Pradesh News: ಮದುವೆಯಲ್ಲಿ ಖುಷಿ ಖುಷಿಯಾಗಿ ಭಾಗವಹಿಸಿ, ಮಧ್ಯರಾತ್ರಿ ಎಸ್ಕೇಪ್ ಆದ ವಧು

Uttara Pradesh News: ಮದುವೆಯಾದ ಮಧ್ಯರಾತ್ರಿಯೇ ವಧು ಪರಾರಿಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಬಾರಬಂಕಿಯಲ್ಲಿ ಈ ಘಟನೆ ನಡೆದಿದ್ದು, 3 ತಿಂಗಳ ಹಿಂದೆ ಪಲ್ಲವಿ ಮತ್ತು ಸುನೀಲ್ ಎಂಬುವವರ ಮದುವೆ ನಿಶ್ಚಯವಾಗಿತ್ತು. ಹಾಗಾಗಿ ಮಂಗಳವಾರ ಮದುವೆ ನಡೆದಿದ್ದು, ರಾತ್ರಿ ಮದುವೆ ಕಾರ್ಯಕ್ರಮವೆಲ್ಲಾ ಮುಗಿದಿದೆ. ಅಲ್ಲಿಯವರೆಗೂ ವಧು ಪಲ್ಲವಿ ಎಲ್ಲ ಮದುವೆ ಕಾರ್ಯಗಳಲ್ಲಿ ಭಾಗವಹಿಸಿ, ಡಾನ್ಸ್ ಮಾಡಿ...

ಸ್ವಾಮಿಯೇ ಅಯ್ಯಪ್ಪ ಕಾಪಡಪ್ಪ! ಶಬರಿಮಲೆ ಯಾತ್ರೆಗೆ ಕೋರ್ಟ್ ಬ್ರೇಕ್

ಶಬರಿಮಲೆ ದೇಗುಲದಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಭಕ್ತರ ಭಾರೀ ಒಳಹರಿವು ಕಂಡುಬಂದಿದೆ. ಯಾತ್ರಿಕರ ಕಾಲ್ತುಳಿತ ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಭಾಯಿಸುವ ಸಲುವಾಗಿ, ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಸ್ಪಾಟ್‌ ಬುಕ್ಕಿಂಗ್‌ಗಳನ್ನು ದಿನಕ್ಕೆ ಗರಿಷ್ಠ ಐದು ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ದೈನಂದಿನ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಬುಧವಾರ ನಡೆದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳು...

ಮಧ್ಯಪ್ರದೇಶಕ್ಕೆ ಕನ್ನಡಿಗನಿಂದ ‘ರಾಷ್ಟ್ರ’ ಪ್ರಶಸ್ತಿ!

ಅರೆ–ಬಂಜರು ಪ್ರದೇಶವನ್ನು ರಾಷ್ಟ್ರಮಟ್ಟದ ಮಾದರಿಯನ್ನಾಗಿ ಪರಿವರ್ತಿಸಿ, ನೀರಿನ ಸಂರಕ್ಷಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆ ‘ದೇಶದ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆ’ ಎಂಬ ಪ್ರಶಸ್ತಿ ಪಡೆದಿದೆ. ಈ ಯೋಜನೆಯನ್ನು ಮುನ್ನಡೆಸಿದ ಕರ್ನಾಟಕದ ತಿಪಟೂರಿನ ಮೂಲದ IAS ಅಧಿಕಾರಿ ಡಾ. ನಾಗಾರ್ಜುನ್ ಬಿ. ಗೌಡ ಹಾಗೂ ಖಾಂಡ್ವಾ ಕಲೆಕ್ಟರ್ ರಿಷವ್ ಗುಪ್ತಾ ಅವರನ್ನು...

ರಾಹುಲ್‌ಗೆ ಬಿಗ್ ಸೆಟ್‌ಬ್ಯಾಕ್ – 272 VIPಗಳಿಂದ ಲೆಟರ್ ವಾರ್

ಕೇಂದ್ರ ಚುನಾವಣಾ ಆಯೋಗದ ಮೇಲಿನ ಟೀಕೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ದೇಶದ ನ್ಯಾಯಾಂಗ, ಆಡಳಿತ ಮತ್ತು ರಕ್ಷಣಾ ಕ್ಷೇತ್ರದ ಗಣ್ಯರು ಒಟ್ಟಾಗಿ ಚುನಾವಣಾ ಆಯೋಗದ ಪರ ನಿಂತಿದ್ದಾರೆ. 16 ನ್ಯಾಯಮೂರ್ತಿಗಳು, 123 ನಿವೃತ್ತ ಆಡಳಿತಾಧಿಕಾರಿಗಳು ಮತ್ತು 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿ ಒಟ್ಟು 272 ಗಣ್ಯರು ಚುನಾವಣಾ ಆಯೋಗವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img