Thursday, April 16, 2026

ರಾಷ್ಟ್ರೀಯ

ಫೋನಿ ಸಂತ್ರಸ್ತರಿಗೆ ತಮ್ಮ ಒಂದು ವರ್ಷದ ಸಂಬಳ ನೀಡೋದಾಗಿ ಘೋಷಿಸಿದ ಒಡಿಶಾ ಸಿಎಂ

ಭುವನೇಶ್ವರ: ಒಡಿಶಾಕ್ಕೆ ಅಪ್ಪಳಿಸಿದ ಫಣಿ ಚಂಡಮಾರುತದಿಂದ ಹಾನಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ತಮ್ಮ ಒಂದು ವರ್ಷದ ಸಂಬಳ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಘೋಷಿಸಿದ್ದಾರೆ. ಫಣಿ ಸೈಕ್ಲೋನ್​ನಿಂದ ಇದುವರೆಗೆ ರಾಜ್ಯದಲ್ಲಿ 34 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ. ಅಲ್ಲದೇ ಜನರು ಸೂರು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನನ್ನ ಒಂದು ವರ್ಷದ ಸಂಬಳವನ್ನು ಸಂತ್ರಸ್ತರಿಗೆ ನೀಡುತ್ತೇನೆ ಎಂದು...

ನೀಟ್ ಮರುಪರೀಕ್ಷೆ ನಡೆಸಲು ಕೇಂದ್ರ ಒಪ್ಪಿಗೆ- ಟೆನ್ಶನ್ ಬಿಟ್ಟು ರೆಡಿಯಾಗಿ ಪರೀಕ್ಷೆಗೆ

ನವದೆಹಲಿ:  ಕಳೆದ ಭಾನುವಾರದಂದು ರೈಲು ವಿಳಂಬದಿಂದಾಗಿ ನೀಟ್  ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳು ಇನ್ನು ಚಿಂತೆ ಮಾಡೋ ಅಗತ್ಯ ಇಲ್ಲ. ಯಾಕಂದ್ರೆ ಇದೀಗ ಮರುಪರೀಕ್ಷೆ ನಡೆಸೋದಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಕಳೆದ ಭಾನುವಾರ ಸಾಕಷ್ಟು ಕನಸು ಕಟ್ಟಿಕೊಂಡು ನೀಟ್ ಪ್ರವೇಶ ಪರೀಕ್ಷೆ ಬರೆಯೋದಕ್ಕೆ ಅಂತ ಕೊಪ್ಪಳ, ಬಳ್ಳಾರಿಯ ಅನೇಕ ವಿದ್ಯಾರ್ಥಿಗಳು...
- Advertisement -spot_img

Latest News

ದೂದ್ ಪೇಡ ದಿಗಂತ್ ಹೊಸ ಚಿತ್ರಕ್ಕೆ ಸಮಂತಾ ಸಾಥ್!

ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ...
- Advertisement -spot_img