ಕರ್ನಾಟಕ ಟಿವಿ : ದೇಶಾದ್ಯಂತ ಕೋವಿಡ್ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದೆ.
ಈ ಹಿನ್ನೆಲೆ ಕೋಟ್ಯಂತರ ಜನ ಸಮಸ್ಯೆಗೆ ಸಿಲುಕಿದ್ದಾರೆ. ಪ್ರಧಾನಿ ಸೇರಿದಂತೆ ಆಯಾ ರಾಜ್ಯಗಳು ಪರಿಹಾರ
ನಿಧಿಗ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಿತ್ಯವೂ ಸೆಲೆಬ್ರೆಟಿಗಳಿಂದ ಹಿಡಿದು ಕಂಪನಿಳು ರೂಪಾಯಿಂದ
ಹಿಡಿದು ಕೋಟಿಗಳ ವರೆಗೆ ನೆರವು ನೀಡ್ತಿದ್ದಾರೆ.. ಇದೀಗ ಸನ್ ನೆಟ್ ವರ್ಕ್ ವತಿಯಿಂದ ಕೋವಿಡ್ ಪರಿಹಾರ
ನಿಧಿಗೆ...
ಕರ್ನಾಟಕಕ ಟಿವಿ : ಖಾಸಗಿ ಚಾನಲ್ ಗಳು ತಿಂಗಳಿಗೆ ನೂರಾರು ಕೋಟಿ ಖರ್ಚು
ಮಾಡಿ ರಿಯಾಲಿಟಿ ಶೋ ಮಾಡಿ, ಕೋಟ್ಯಂತರ ಖರ್ಚು ಮಾಡಿ ಧಾರವಾಹಿ ಹಾಕಿ ಜೊತೆ ವಾರಕ್ಕೊಂದು ಸೂಪರ್ ಡೂಒರ್
ಹಿಟ್ ಸಿನಿಮಾ ಹಾಕಿ ಟಿ.ಆರ್.ಪಿ ಹೆಚ್ಚಿಸಿಕೊಂಡು ತಿಂಗಳಿಗೆ ಕೋಟ್ಯಂತರ ಜಾಹಿರಾತು ದುಡಿಯುತ್ತಿದ್ವು..
ಖಾಸಗಿ ಚಾನಲ್ ಗಳ ಅಬ್ಬರದಲ್ಲಿ ಸರ್ಕಾರಿ ಸಾಮ್ಯದ ಕಳೆಗುಂದಿದ್ವು.. ಇದೀಗ ಲಾಕ್ ಡೌನ್...
ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ. ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...
ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ...
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು
ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ
ಸಹಿ ಹಾಕಿದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ
ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...
ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ.
ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ
ಲೀಟರ್ ಗೆ 45 ಪೈಸೆ ಹೆಚ್ಚಾಗಿದೆ.
ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ
ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ.
ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...
ರಾಮ ಮಂದಿರ ಸ್ಥಳವನ್ನು
ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ
ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು .
ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ
ಯಾವುದೇ ಅಹಿತಕರ ಘಟನೆ...
ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ
ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ
ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ
ಆದೇಶಿಸಿದ್ದಾರೆ.
ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ
ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ
ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ
ತೀರ್ಮಾನಕ್ಕೆ...
ದೆಹಲಿ: ವಾಯು ಮಾಲಿನ್ಯದಿಂದ ತತ್ತರಿಸಿರುವರಾಷ್ಟ್ರ ರಾಜಧಾನಿ ದೆಹಲಿ ಜನತೆಗೆ ಈಗ ಮತ್ತೊಂದು
ಭೀತಿ ಎದುರಾಗಿದೆ. ದೆಹಲಿ ಸೇರಿದಂತೆ ಜಮ್ಮು ಕಾಶ್ಮೀರ, ಉತ್ತರಪ್ರದೇಶದಲ್ಲಿ ಉಗ್ರರು ದಾಳಿ ನಡೆಸುವ
ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಈ ಮೂರು ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಬಾಂಗ್ಲಾದೇಶ ಅಥವಾ ನೇಪಾಳದಿಂದ ಉಗ್ರರು ದೇಶದೊಳಗೆ ನುಸುಳುವ
ಸಾಧ್ಯತೆ ಇದೆ. ಭಾರಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...