ಬಿಹಾರ ಚುನಾವಣೆಗೆ ಇನ್ನೊಂದೇ ವಾರ ಬಾಕಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರಮಟ್ಟದ ಘಟಾನುಘಟಿ ನಾಯಕರೆಲ್ಲಾ, ಪ್ರಚಾರಕ್ಕೆ ಬಂದಿದ್ದಾರೆ. ಆದರೆ, ಕಾಂಗ್ರೆಸ್ಸಿನ ಪ್ರಧಾನ ನಾಯಕರಾಗಿರುವ ರಾಹುಲ್ ಗಾಂಧಿ ಮಾತ್ರ ಬಿಹಾರದತ್ತ ಇನ್ನೂ ಮುಖ ಮಾಡಿಲ್ಲ. ಇದು ಅಲ್ಲಿನ ಕಾಂಗ್ರೆಸ್ಸಿಗರಿಗೆ ನಿರಾಸೆ ತಂದಿದೆ.
ಹಾಗಂತ, ರಾಹುಲ್ ಗಾಂಧಿ ಸುಮ್ಮನೆ ಕುಳಿತಿಲ್ಲ. ಕೆಲವು ತಿಂಗಳಿಂದ ಬಿಜೆಪಿ...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಸಂಸ್ಥಾಗತ ಹತ್ಯೆ ಎಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ಅಮಾನವೀಯ ಮುಖ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್...
ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...
ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಸತಾರಾ ಜಿಲ್ಲೆಯಲ್ಲಿ 26 ವರ್ಷದ ಯುವ ಡಾಕ್ಟರ್ ಫಾಲ್ತಾನ್‌ನಲ್ಲಿ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ನೋಟ್‌ನಲ್ಲಿ ಮಹಿಳೆ ತನ್ನ ಮೇಲೆ ಪದೇಪದೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಬದಾನೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡುತ್ತಿದ್ದಾನೆ ಎಂದು...
ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...
ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ಸಹಾಯಧನ ನೀಡಲಾಗುತ್ತದೆ. ಪ್ರತೀ ಕಂತಿನಲ್ಲೂ 2,000 ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇದುವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 9 ಕೋಟಿಗೂ ಹೆಚ್ಚು ಫಲಾನುಭವಿ ರೈತರು 21ನೇ...
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಯಾರೂ ಊಹಿಸದ ಘನಘೋರ ದುರಂತವೊಂದು ನಡೆದು ಹೋಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆ 40 ನಿಮಿಷಗಳ ಕಾಲ ರವ ರವ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಎಸಿ ಸ್ಲೀಪರ್ ಬಸ್ ಹೊತ್ತಿಉರಿದಿದ್ದು, 19 ಮಂದಿ ಪವಾಡ ಸದಶ್ಯದಂತೆ ಬದುಕುಳಿದಿದ್ದಾರೆ. ಬೆಳಗಿನ ಜಾವ 3.30ರ ಸುಮಾರಿಗೆ ಎಲ್ಲರೂ...
ಕರ್ನೂಲ್ ಬಸ್ ದುರಂತದಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ದುರಂತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ನಡೆದಿದ್ದು ಹೇಗೆ ಎಂಬುದನ್ನು, ಪ್ರತ್ಯಕ್ಷವಾಗಿ ಕಂಡ ಹಾರಿಕಾ ವಿವರಿಸಿದ್ದಾರೆ.
ಈ ಘಟನೆ ಸುಮಾರು ಬೆಳಗಿನ ಜಾವ 3ರಿಂದ 3,30ರ ಸುಮಾರಿಗೆ ಸಂಭವಿಸಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆ ಸಂಭವಿಸಿದಾಗ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...