Tuesday, October 6, 2026

ರಾಷ್ಟ್ರೀಯ

ಅಡುಗೆ ಅಂದರೆ ಇದು – JCB ಸ್ಟೈಲ್ ದಾಲ್ ಮಖಾನಿ

ಸಾಮಾನ್ಯವಾಗಿ ಸಭೆ ಸಮಾರಂಭಗಳು ಇದ್ದಾಗ ನೂರು ಸಾವಿರ ಜನರಿಗೆ ಅಡಿಗೆ ಮಾಡಬೇಕಾದಂತಹ ಸಂದರ್ಭದಲ್ಲಿ ದೊಡ್ಡ ದೊಡ್ಡ ಕಡಾಯಿಗಳಲ್ಲಿ ಸಾಂಬಾರು ಪದಾರ್ಥಗಳು, ಅನ್ನಾಹಾರಗಳನ್ನು ಬೇಯಿಸಲಾಗುತ್ತದೆ. ಸಾಮಾನ್ಯವಾಗಿ ಸಭೆ ಸಮಾರಂಭಗಳು ಇದ್ದಾಗ ನೂರು ಸಾವಿರ ಜನರಿಗೆ ಅಡಿಗೆ ಮಾಡಬೇಕಾದಂತಹ ಸಂದರ್ಭದಲ್ಲಿ ದೊಡ್ಡ ದೊಡ್ಡ ಕಡಾಯಿಗಳಲ್ಲಿ ಸಾಂಬಾರು ಪದಾರ್ಥಗಳು, ಅನ್ನಾಹಾರಗಳನ್ನು ಬೇಯಿಸಲಾಗುತ್ತದೆ. ಸಾಂಬಾರುಗಳನ್ನು ತಳ ಹಿಡಿಯದಂತೆ ತಿರುಗಿಸಿ ಹದಗೊಳಿಸಲು ದೊಡ್ಡ...

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...

ಬಿಹಾರದ ಕುಮಾರಸ್ವಾಮಿ ಚಿರಾಗ್‌ ಪಾಸ್ವಾನ್‌ಗೆ ಚಾನ್ಸ್‌!

ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...

ಬಿಹಾರ ಮಾದರಿ ರಾಜ್ಯದಲ್ಲೂ ಮತಪಟ್ಟಿ ಪರಿಷ್ಕರಣೆ

ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ಪರಿಷ್ಕರಣೆ ಮಾಡಲಾಗುತ್ತೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ 52 ಲಕ್ಷ ಮತದಾರರನ್ನ ಗುರುತಿಸಿ ರದ್ದು ಮಾಡಲಾಗಿದೆ. ಈ ಮತದಾರರ ಪಟ್ಟಿಗೆ RJD, ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ಹೋರಾಟವನ್ನ ಮುಂದುವರಿಸಿದ್ದಾರೆ. ಕರ್ನಾಟಕದಲ್ಲೂ ಬಿಹಾರದ ಮಾದರಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ,...

ಮೋದಿ ಬರ್ತ್‌ಡೇ ಬೆನ್ನಲ್ಲೇ ರಾಹುಲ್ ಗಾಂಧಿ ಸುದ್ದಿಗೋಷ್ಠಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ತಮ್ಮ 75ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇವತ್ತು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವೋಟ್‌ ಚೋರಿಯ ಗಂಭೀರ ಆರೋಪ ಮಾಡಿದೆ. ಇದೇ ವಿಚಾರವಾಗಿ ಇಂದು ರಾಹುಲ್‌ ಗಾಂಧಿ, ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕಳೆದ ಆಗಸ್ಟ್‌...

ಪ್ರಧಾನಿ ಮೋದಿಗೆ ಸೆಲೆಬ್ರೆಟಿಗಳಿಂದ ಶುಭಾಶಯದ ಸುರಿಮಳೆ!

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನಲೆ ಭಾರತದಾದ್ಯಂತ ಅಭಿಮಾನಿಗಳು, ಇತರ ನಾಯಕರು ಸಂಭ್ರಮದಲ್ಲಿದ್ದಾರೆ. ಸೆಪ್ಟೆಂಬರ್ 17ರಿಂದ ಅಕ್ಟೊಬರ್ 2 ವರೆಗೆ ಮೋದಿ ಅಭಿಯಾನವನ್ನ ನಡೆಸಲಿದ್ದಾರೆ. ದೇಶಾದ್ಯಂತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಒಡಿಶಾದಲ್ಲಿ ಗಿಡನೆಡುವ ಅಭಿಯಾನವನ್ನು ಸಹ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ. ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ...

ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಆಗುತ್ತಿದೆ: ಚಲ್ತಾ ಹೈ ಅಟಿಟ್ಯೂಡ್ ಗೆ ಅವಕಾಶವಿಲ್ಲವೆಂದ ಸಚಿವ ಜೋಶಿ

Hubli News: ಹುಬ್ಬಳ್ಳಿ: ಪ್ರಧಾನಿ ಮೋದಿ ಅವರಿಗೆ 75 ನೇ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ದಿಯಾಗುತ್ತಿದೆ. ಇನ್ನು ದೇಶ ಅಭಿವೃದ್ಧಿ ಮೋದಿ ಅವರು ಅಧಿಕಾರಕ್ಕೆ ಬಂದಮೇಲೆ ಚಲ್ತಾ ಹೈ ಅಟಿಟ್ಯೂಡ್ ಗೆ ಅವಕಾಶ ಇಲ್ಲಾ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಸ್ವಚ್ಚತಾ ಹೀ ಸೇವಾ: ಕೇಂದ್ರ ಸಚಿವ ಜೋಶಿ ಚಾಲನೆ

Hubli News: ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ಸ್ವಚ್ಚತಾ ಹೀ ಸೇವಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕಸಗೂಡಿಸುವ ಮೂಲಕ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಿಂದ ಚಾಲನೆ ನೀಡಿದ್ದು, ಕಸಗೂಡಿಸುವ...
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img