ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ.
ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...
ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ ಗಂಡನ ಕೊಲೆಗೆ ಸುಪಾರಿ ನೀಡಿದ್ದ ರಾಜಾ ರಘುವಂಶಿ ಪ್ರಕರಣ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ ಇದೀಗ ಅದೇ ಮಾದರಿಯ ಪ್ರಕರಣವೊಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಇನ್ನೂ...
ರಾಜಸ್ಥಾನದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಾಜಸ್ಥಾನದಲ್ಲಿ ವಾಯುಭಾರ ಕುಸಿತದಿಂದಾಗಿ, ಅಜ್ಮೀರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ್ ಮತ್ತು ಪಾಲಿಯಲ್ಲಿ ಭಾರೀ ಮಳೆಯಾಗಿದ್ದು, ಅಲ್ಲಿ ನದಿಗಳು, ಚರಂಡಿಗಳು ಮತ್ತು ಅಣೆಕಟ್ಟುಗಳು ಉಕ್ಕಿ ಹರಿಯುತ್ತಿವೆ. ರಾಜಧಾನಿ ಜೈಪುರದಲ್ಲಿಯೂ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ.
ರಾಜಸ್ಥಾನದ ಕೆಲವು ಭಾಗಗಳಲ್ಲಿ...
ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ನವದೆಹಲಿ : ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಅಲ್ ಸೌದ್ ನಿಧನರಾಗಿದ್ದಾರೆ. ಸ್ಲೀಪಿಂಗ್ ಪ್ರಿನ್ಸ್ ಎಂದೇ ಖ್ಯಾತಿಯಾಗಿದ್ದ ಅವರು ಪ್ರಿನ್ಸ್ ಅಲ್ ವಲೀದ್ ಸೌದಿ ರಾಜಮನೆತನದ ಹಿರಿಯ ಸದಸ್ಯರಾದ ಪ್ರಿನ್ಸ್ ಖಲೀದ್ ಬಿನ್ ತಲಾಲ್ ಅವರ ಪುತ್ರರಾಗಿದ್ದರು. ಅಲ್ಲದೆ ಬಿಲಿಯನೇರ್ ಪ್ರಿನ್ಸ್...
ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
ಛತ್ತೀಸ್ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಬಂಧಿಸಲಾಗಿದೆ.
ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಬಿಜೆಪಿಯವರು ತಾವು ಅಧಿಕಾರಕ್ಕೆ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...
Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...