Thursday, October 1, 2026

ರಾಷ್ಟ್ರೀಯ

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್ ಬುಕಿಂಗ್, ಶೇರು ಮಾರುಕಟ್ಟೆ ಹಾಗೂ ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಆಗುತ್ತಿರುವ ಈ ಮಹತ್ವದ ಬದಲಾವಣೆಗಳು ನೇರವಾಗಿ ಸಾಮಾನ್ಯ ಜನರ ಜೇಬಿನ ಮೇಲೆ ಪರಿಣಾಮ ಬೀರಲಿವೆ. ಬ್ಯಾಂಕ್‌ಗಳು...

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ತಮಿಳುನಾಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಮಾತನಾಡಿರುವ ಸಿಎಂ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ...

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆಂದು ಹೇಳಲಾಗಿದೆ. ಪರೀಕ್ಷೆಯಲ್ಲಿ ಕೇವಲ 166 ಅಂಕ ಬಂದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಈಗ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಉಗ್ರ ಪ್ರತಿಭಟನೆ...

ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ – ಜನಕೇಂದ್ರೀಯ ಆಡಳಿತಕ್ಕಾಗಿ ‘ಪ್ರಜಾಸೇವೆ ಇಲಾಖೆ’ ಆರಂಭ!

ರಾಜ್ಯ ರಾಜಕೀಯದಲ್ಲಿ ಜನಸಾಮಾನ್ಯರ ಆಡಳಿತವನ್ನು ಮತ್ತಷ್ಟು ಹತ್ತಿರ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಜನಕೇಂದ್ರೀಯ ಆಡಳಿತ ತರಲು 'ಪ್ರಜಾಸೇವೆ ಇಲಾಖೆ' ಎಂಬ ನೂತನ ಇಲಾಖೆಯನ್ನು...

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಸ್ವಾಗತಿಸಿರುವ ಮಲ್ಲಿಕಾರ್ಜುನ ಖರ್ಗೆ, ಇದು ದೇಶದ ಕೋಟ್ಯಂತರ ವಿದ್ಯಾರ್ಥಿಗಳ, ಸತ್ಯದ ಹಾಗೂ ಒಗ್ಗಟ್ಟಿನ ವಿಪಕ್ಷಗಳ ದೊಡ್ಡ ಗೆಲುವು ಎಂದು ಬಣ್ಣಿಸಿದ್ದಾರೆ. ತಮ್ಮ ಅಧಿಕೃತ...

ನೀಟ್ ಪೇಪರ್ ಲೀಕ್ ಹೊಡೆತ – ಮಂತ್ರಿ ಪದವಿ ಬಿಟ್ಟ ಧರ್ಮೇಂದ್ರ ಪ್ರಧಾನ್!

ರಾಷ್ಟ್ರೀಯ ರಾಜಕೀಯದಲ್ಲಿ ಈಗ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ NEET ಪೇಪರ್ ಲೀಕ್ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು ಮತ್ತು ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಯಾವುದೇ...

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ ಸುರಕ್ಷಿತವಾಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ವೋಟ್‌ಗಳು ಯಾಕೆ ಡಿಲೀಟ್ ಆಗ್ತಿವೆ ಅಂದರೆ, ವಿಳಾಸ ಬದಲಾವಣೆ ಮಾಡಿರೋದು, ಮತದಾರರು ಮರಣ ಹೊಂದಿರೋದು, ಒಂದಕ್ಕಿಂತ ಹೆಚ್ಚು...

ಯೂಟ್ಯೂಬರ್‌ಗಳಿಗೆ ಬಿಗ್ ಶಾಕ್ – ಅನುಮತಿ ಇಲ್ಲದೇ ಕೋರ್ಟ್ ವಿಡಿಯೋ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್!

ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್‌ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...
- Advertisement -spot_img

Latest News

HDK CM ಆಗೋಕೆ ಡಿಕೆ ಶಿವಕುಮಾರ್ ಕಾರಣ: Mohammed Haris Nalapad Exclusive Interview

Special Interview: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಮಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಈಗಿನ ಸಿಎಂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದಿದ್ದಾರೆ. ಈ...
- Advertisement -spot_img