Movie News: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ...
Tollywood News: ಮೊನ್ನೆಯಷ್ಟೇ ಟಾಲಿವುಡ್ ನಟ ನಾಗಚೈತನ್ಯ ಮತ್ತು ನಟಿ ಶೋಭಿತಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ, ನಾಗಚೈತನ್ಯ ಸಮಂತಾ ಜೊತೆ ಡಿವೋರ್ಸ್ ಪಡೆದು, ದೂರವಾಗಿದ್ದರು. ಶೋಭಿತಾ ಜೊತೆ ಡೇಟ್ ಮಾಡುತ್ತಿದ್ದಾರೆ ಅನ್ನೋ ಗುಸು ಗುಸು ಕೇಳಿಬಂದಿದ್ದರೂ ಕೂಡ, ಸಮಂತಾ ಫ್ಯಾನ್ಸ್ ಮಾತ್ರ ಇದ್ನನು ನಂಬಿರಲಿಲ್ಲ.
https://youtu.be/2SCsxA4jJlw
ಸಮಂತಾ ಮತ್ತು ನಾಗ್ ಮತ್ತೆ ಒಂದಾಗ್ತಾರೆ ಅಂತಾನೇ...
Bollywood News: ಬಾಲಿವುಡ್ ನಟಿ, ಕರಾವಳಿ ಬೆಡಗಿ ದೀಪಿಕಾ ಪಡುಕೋಣೆ ಸದ್ಯ ನಟನೆಯಿಂದ ದೂರವಿದ್ದಾರೆ. ಯಾಕಂದ್ರೆ ಅವರು ತಾಯಿಯಾಗಿದ್ದು, ಸೆಪ್ಟೆಂಬರ್ನಲ್ಲಿ ಪ್ರಸವವಾಗಲಿದೆ.
ಆದ್ರೆ ದೀಪಿಕಾಳ ಹೊಟ್ಟೆ ನೋಡಿ, ನೆಟ್ಟಿಗರು ಆಕೆ ಗರ್ಭಿಣಿಯೇ ಅಲ್ಲ ಅಂತಿದ್ದಾರೆ. ದೀಪಿಕಾ ಗರ್ಭಿಣಿ ಆಗಿರುವ ರೀತಿ ನಾಟಕವಾಡುತ್ತಿದ್ದಾರೆ. ಅವರು ನಡೆಯುವ ರೀತಿ, ಅವರ ದೇಹದ ಬೆಳವಣಿಗೆ, ಹೊಟ್ಟೆಯನ್ನು ನೋಡಿ ಅವರು ಗರ್ಭಿಣಿ...
Sandalwood News: ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿಯ ಷಷ್ಠಿ ಪೂರ್ತಿ ಕಾರ್ಯಕ್ರಮ ಬಾಲ್ಯದ ಗೆಳೆಯರು, ಕುಟುಂಬದ ಸಮ್ಮುಖದಲ್ಲಿ ನಡೆದಿದೆ.
https://youtu.be/4EDkxOeOZtY
ಸಾವಿರಾರು ವರ್ಷಗಳ ಇತಿಹಾಸವಿರುವ ಅಭಿರಾಮಿ ತಮಿಳುನಾಡಿನ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನಡೆದಿದೆ.
https://youtu.be/v3PDNVCftx0
ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೆಯೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ...
Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.
ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...
Sandalwood News: ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಸೆಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞರ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ.
ಇದೊಂದು ರೀತಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ. ಅದ್ದೂರಿಯಾಗಿ ಸೆಟ್ಟೇರಿದ ಯಶ್...
Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ.
ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್ನಲ್ಲಿ ಬುಕ್, ಪೆನ್, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...
Sandalwood News: ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...
Sandalwood News: ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು 'ಸಿ' ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ಕಂದಾ...
Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು.
https://youtu.be/U7LqAVh2Sus
ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...