Saturday, October 10, 2026

ಸಿನಿಮಾ

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ಸ್ತನ ಕ್ಯಾನ್ಸರ್: ತಲೆ ಬೋಳಿಸಿಕೊಳ್ಳುವ ವೀಡಿಯೋ ಹರಿಬಿಟ್ಟ ನಟಿ

Bollywood News: ಬಾಲಿವುಡ್ ನಟಿ ಹೀನಾ ಖಾನ್‌ಗೆ ಸ್ತನ ಕ್ಯಾನ್ಸರ್ ಇದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾನ್ಸರ್ ಇದ್ದಾಗ, ಚಿಕಿತ್ಸೆ ಪಡೆಯುತ್ತಿದ್ದರೆ, ಕೂದಲು ಕತ್ತರಿಸಬೇಕು. ಇಲ್ಲವಾದಲ್ಲಿ ಅದರಿಂದ ಆರೋಗ್ಯಕ್ಕೆ ತುಂಬಾ ಹಾನಿಯಾಗುತ್ತದೆ, ಸರಿಯಾಗಿ ಚಿಕಿತ್ಸೆ ನೀಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ಹೀನಾ ಖಾನ್ ತಾನೇ ಕ್ಯಾಮೆರಾ ಎದುರು ತಲೆ ಬೋಳಿಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ಫುಡ್‌ ಪಾಯ್ಸನ್‌ನಿಂದ ಹಾಸಿಗೆ ಹಿಡಿದ ನಟಿ, ಭಾವಿ ಅತ್ತೆಯಿಂದ ಆರೈಕೆ.

Bollywood News: ಕೆಲ ದಿನಗಳ ಹಿಂದಷ್ಟೇ ಸಖತ್ ಸದ್ದು ಮಾಡಿದ್ದ ಸುದ್ದಿ ಅಂದ್ರೆ, ಅಂಬಾನಿ ಮನೆ ಮದುವೆ ಸುದ್ದಿ. ಆದರೆ ಕೆಲವು ತಪ್ಪು ತಿಳುವಳಿಕೆಯಿಂದ ಓರ್ವ ನಟಿ, ಅಂಬಾನಿ ಮದುವೆಯಲ್ಲಿ ಊಟ ಮಾಡಿ, ಫುಡ್‌ ಪಾಯ್ಸನ್ ಆಗಿ, ಆಸ್ಪತ್ರೆ ಸೇರಿದ್ದಳು ಅಂತಾ ಸುದ್ದಿಯಾಗಿತ್ತು. ಆದರೆ, ನಟಿ ಅಪ್ಪ, ಆಕೆ ಅಂಬಾನಿ ಮದುವೆಯಲ್ಲಿ ಊಟ ಮಾಡಿ,...

ಭಕ್ತರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಲು ಕಾರಣವೇನು..?

Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...

ದರ್ಶನ್‌ ಮನೆಯೂಟ ಅರ್ಜಿ ಹಿಂದಕ್ಕೆ ಪಡೆದ ಕಾರಣವೇನು ಗೊತ್ತಾ?

Movie News: ದರ್ಶನ್‌ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲೀಗ ಕಳೆದ ಒಂದು ತಿಂಗಳಿನಿಂದ ಜೈಲು ಸೇರಿದ್ದಾರೆ. ಇವರೊಂದಿಗ ಹದಿನೇಳು ಮಂದಿ ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ದರ್ಶನ್‌ ಅವರಿಗೆ ಜೈಲೂಟ ಸರಿಹೊಂದದ ಕಾರಣ, ನನಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್...

ಸಾರಿ ಬಾಸ್‌ ಇದೆಲ್ಲ ನಮ್ಮಿಂದಾನೇ ಆಗಿದ್ದು… ವಿನಯ್‌ ಗ್ಯಾಂಗ್‌ ದರ್ಶನ್‌ ಎದುರು ಪಶ್ಚಾತ್ತಾಪ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಜೈಲಿಗೆ ಹೋಗಿ ಬರೋಬ್ಬರಿ ಒಂದು ತಿಂಗಳು ಉರುಳಿ ಹೋಗಿದೆ. ನಾಲ್ಕು ಗೋಡೆ ಮಧ್ಯೆ ಇರುವ ದರ್ಶನ್‌ ಅವರಿಗೆ ಈಗಾಗಲೇ ಪಶ್ಚಾತ್ತಾಪ ಕೂಡ ಆಗಿದೆ. ಅಷ್ಟೇ ಅಲ್ಲ, ಹತ್ಯೆಗೆ ಭಾಗಿಯಾಗಿದ್ದ ವಿನಯ್‌ ಮತ್ತು ಗ್ಯಾಂಗ್‌ ಇದೀಗ ದರ್ಶನ್‌ ಅವರನ್ನು ಕ್ಷಮಿಸಿಬಿಡಿ ಬಾಸ್‌ ಎಂದಿದೆ. ಇದಕ್ಕೆ...

ನಟ ದರ್ಶನ್‌ಗೆ ಪ್ರಸಾದ ತಂದುಕೊಟ್ಟ ಪತ್ನಿ ವಿಜಯಲಕ್ಷ್ಮೀ

Movie News: ರೇಣುಕಾಸ್ವಾಮಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ನಿತ್ಯವೂ ಹಲವು ನಟ,ನಟಿಯರು, ನಿರ್ಮಾಪಕ, ನಿರ್ದೇಶಕರು ಭೇಟಿ ಮಾಡಿ ಬರುತ್ತಿದ್ದಾರೆ. ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಐದು ಬಾರಿ ದರ್ಶನ್‌ ಅವರನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಹೇಳಿ ಬಂದಿದ್ದಾರೆ. ಅಷ್ಟೇ ಅಲ್ಲ,...

ವಿಶೇಷ ಮತ್ತು ವಿಭಿನ್ನವಾಗಿದೆ ತರುಣ್ –ಸೋನಾಲ್ ವೆಡ್ಡಿಂಗ್ ಕಾರ್ಡ್

Movie News: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲಾನ್ ಮಾಡಿ...

ಗರನೆ ಗರಗರನೆ ಹಾಡು ಹುಟ್ಟಿದ್ದು ಹೇಗೆ ಗೊತ್ತಾ?: ಕವಿರಾಜ್ ವಿಶೇಷ ಸಂದರ್ಶನ

Sandalwood News: ಗೀತಸಾಹಿತಿ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಬರೆದ ಮೊದಲ ಹಾಡು, ತಮಗೆ ಸಿಕ್ಕ ಮೊದಲ ಸಂಭಾವನೆ, ಯಾವ ಹಾಡು ಹೇಗೆ ಬರೆದೆ ಎಂದೆಲ್ಲ ಮಾತನಾಡಿದ್ದಾರೆ. ಆಪ್ತಮಿತ್ರ ಸಿನಿಮಾದಲ್ಲಿ ಬರುವ ಗರನೆ ಗರ ಗರನೇ ಎಂಬ ಹಾಡನ್ನು ಬರೆದಿದ್ದು ಇದೇ ಕವಿರಾಜ್. ಇಂದು ಕವಿರಾಜ್ ಈ ಹಾಡು ಹುಟ್ಟಿಕೊಂಡಿದ್ದು ಹೇಗೆ...
- Advertisement -spot_img

Latest News

Haveri News: ರೈತನನ್ನ ಅನ್‌ಸ್ಕಿಲ್ಡ್ ಅಂತ ಪರಿಗಣಿಸಬೇಡಿ: ಸರ್ಕಾರಕ್ಕೆ ಕನ್ಹೇರಿ ಶ್ರೀಗಳ ಕಿವಿಮಾತು

Haveri News: ಹಾವೇರಿ:  ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...
- Advertisement -spot_img