Movie News: ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ.
ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್ ರೈ ಮತ್ತು ‘ಡಾರ್ಲಿಂಗ್’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು...
Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ.
ಅಪರ್ಣಾ ಅವರು 1984ರಲ್ಲಿ ತೆರೆಕಂಡ 'ಮಸಣದ ಹೂವು' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು.
https://youtu.be/rXOn2NeNQD4
80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ...
Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು.
ಆದರೆ ಕ್ಯಾನ್ಸರ್ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...
Sandalwood News: ಸ್ಪಾ ಓನರ್ಗೆ ಬೆದರಿಕೆ ಹಾಕಿ, ದುಡ್ಡೆಗರಿಸುವ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರೂಪಕಿ ದಿವ್ಯಾ ವಸಂತ, ಪೊಲೀಸರ ಕಣ್ಣಿಗೆ ಕಾಣದಂತೆ ಎಸ್ಕೇಪ್ ಆಗಿದ್ದಳು. ಇದೀಗ ಕೇರಳದಲ್ಲಿ ಸಿಕ್ಕಿಬಿದ್ದಿರುವ ದಿವ್ಯಾಳನ್ನು, ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸ್ಪಾ ಓನರ್ಗೆ, ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ದಂಧೆ ನಡೆದಿರುವ ಸಾಕ್ಷಿ ನಮ್ಮ ಬಳಿ ಇದೆ. 15 ಲಕ್ಷ ರೂಪಾಯಿ ನೀಡದಿದ್ದರೆ, ನ್ಯೂಸ್...
Sandalwood News: ಸ್ಯಾಂಡಲ್ವುಡ್ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ.
ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...
Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ.
ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್ಗಳನ್ನು ಮಾಡಿದ್ದ. ಈ ಪ್ರಕರಣದ...
ಅರೇ, ಇದೇನಪ್ಪಾ, ಸುದೀಪ್ ಅವರಿಗೂ ಕೂಡ ಇಬ್ಬರು ಬಾಸ್ ಇದ್ದಾರ? ಈ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕನ್ನಡ ಚಿತ್ರರಂಗದಲ್ಲಿ ಬಾಸ್ ಅಂದ್ರೆ ಡಿ ಬಾಸ್ ಅಲ್ವಾ ? ಬಹುತೇಕರಿಗೆ ಇಂಥದ್ದೊಂದು ಪ್ರಶ್ನೆ ಕಾಡದೇ ಇರದು. ನಿಜ, ದರ್ಶನ್ ಅವರ ಫ್ಯಾನ್ಸ್ಗೆ ಮಾತ್ರ ಡಿ ಬಾಸ್. ಮಿಕ್ಕವರಿಗೆ ಹೀರೋ, ಗೆಳೆಯ, ಆಪ್ತ, ಸಹೋದರ ಇತ್ಯಾದಿ...
ನಟ ಸುದೀಪ್...
ದಿವ್ಯಾ ವಸಂತಾ ಯಾರಿಗೆ ಗೊತ್ತಿಲ್ಲ ಹೇಳಿ.. ಇದು ರಾಜ್ಯವೇ ಖುಷಿ ಪಡುವ ಸುದ್ದಿ ಅಂತಾ ಹೇಳ್ಕೋಂಡ್ ತಾನೊಬ್ಬ ನಿರೂಪಕಿ ಅನ್ನೋ ಸಾಮಾನ್ಯ ಜ್ಞಾನವೂ ಇಲ್ಲದಂತೆ ವರ್ತಿಸಿ, ನೆಗೆಟಿವ್ ಟ್ರೋಲ್ಗಳನ್ನೇ ತನ್ನ ಮಹಾನ್ ಸಾಧನೆ ಅನ್ನೋ ರೀತಿಯ ಮೆರೆಯುತ್ತಿದ್ದ ರೀಲ್ಸ್ ರಾಣಿ ದಿವ್ಯಾ ವಸಂತಾ.. ಇದೀಗ ಈಕೆಯ ಅಸಲಿ ಮುಖ ಅನಾವರಣಗೊಂಡಿದೆ. ಟ್ರೋಲ್ನಿಂದಲೆ ಸಾಕಷ್ಟು ಹೆಸರುವಾಸಿಯಾದವಳು....
Ambani Wedding News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಮನೆಯಲ್ಲಿ ಕೆಲವು ತಿಂಗಳಿಂದ ಮಗನ ಮದುವೆ ಸಂಭ್ರಮ ಮನೆ ಮಾಡಿದೆ. ಆಕಾಶ್ ಮತ್ತು ಇಶಾರ ಮದುವೆ ಮಾಡಿಸಿರುವ ಮುಖೇಶ್, ಇದೀಗ ಕೊನೆಯ ಮಗನಾದ ಅನಂತ್ ಅಂಬಾನಿ ಮದುವೆ ಮಾಡಿ, ಜವಾಬ್ದಾರಿ ಮುಗಿಸಲಿದ್ದಾರೆ.
https://youtu.be/AE76OQKuyOM
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಶಾಲಾ ದಿನಗಳಿಂದಲೇ ಪ್ರೀತಿಸಿದವರು. ಇದೀಗ...
Sandalwood News: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ...
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...