sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ.
ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್ ಮಾಡಿದ್ದಾರೆ. ಬುಧವಾರ ಇನ್ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹಿಸಿ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆದಿದ್ದು, ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ದರ್ಶನ್ ಮಾಡಿರುವ ತಪ್ಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಫಿಲ್ಮ್ ಚೇಂಬರ್...
Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್ವುಡ್ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...
Sandalwood News: ಗೆಳತಿ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಹತ್ಯೆ ಮಾಡಿದ ಗಂಭೀರ ಆರೋಪ ದರ್ಶನ್ ಮೇಲಿದೆ. ಈಗಾಗಲೇ ದರ್ಶನ್ ನಡೆಗೆ ಇಡೀ ಕರುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ದರ್ಶನ್ ತಾಯಿ ಮೀನಾ ತೂಗುದೀಪ್ ಅವರಿಗೂ ಕೂಡ ತೀವ್ರ ಆಘಾತವಾಗಿದೆ.
ಕಳೆದೆರಡು...
Sandalwood Crime News: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅಸಲಿಗೆ ಈ ಕೇಸ್ನಲ್ಲಿ ದರ್ಶನ್ ಹೇಗೆ ಸಿಲುಕಿಕೊಂಡಿದ್ದೇಕೆ ಅನ್ನೋ ರಹಸ್ಯ ಬಯಲಾಗಿದೆ.
ಈ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೇ ಇದೇ ಪ್ಲ್ಯಾನ್...
Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ.
ಕಳೆದ ವರ್ಷ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...
Sandalwood Crime News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೆ ಏರಿಕೆಯಾಗಿದೆ. ದರ್ಶನ್, ಪವಿತ್ರಾಗೌಡ, ವಿನಯ್ ಸೇರಿದಂತೆ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.
ಪವಿತ್ರಾಗೌಡ ಹಾಗೂ ದರ್ಶನ್ ಸೇರಿದಂತೆ 17 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್...
Sandalwood News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್...
Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಂಧನವಾಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧ ವಿಜಯಲಕ್ಷ್ಮೀ ಅವರು ಮೌನ ವಹಿಸಿದ್ದು, ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇನ್ಸ್ಟಾಗ್ರಾಮ್ನಲ್ಲಿ ಫ್ರೊಫೈಲ್ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಟ ದರ್ಶನ್ ಅವರನ್ನು...
Sandalwood News: ರೇಣುಕಾಸ್ವಾಮಿ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣದ ಕುರಿತು ದರ್ಶನ್ ಪರ ವಕೀಲರು ಮಾತನಾಡಿದ್ದು, ದರ್ಶನ್ ಅವರು ಈ ಕೇಸ್ನಲ್ಲಿ ಭಾಗಿಯಾಗಿಲ್ಲ. ಕೊಲೆಯಾದ ನಂತರ ದರ್ಶನ್ಗೆ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ದರ್ಶನ್ ಅವರು ಇರಲಿಲ್ಲ. ಪೊಲೀಸರು ಅರೆಸ್ಟ್ ಮಾಡಿದ ಬಳಿಕ ದರ್ಶನ್...