Monday, October 12, 2026

ಸಿನಿಮಾ

ದುಬಾರಿ ಮೊತ್ತಕ್ಕೆ ಜಾಹ್ನವಿ-ರೂಪೇಶ್ ಜೋಡಿಯ ಅಧಿಪತ್ರ ಆಡಿಯೋ ರೈಟ್ಸ್ ಸೇಲ್

Movie News: ಸ್ಟಾರ್ ಆ್ಯಂಕರ್ ಜಾನ್ವಿ ಮತ್ತು ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ಆಡಿಯೋ ರೈಟ್ಸ್, ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಈಗಾಗಲೇ ತುಳು ಸಿನಿಮಾಗಳಲ್ಲಿ ನಟಿಸಿ, ಹೆಸರು ಗಳಿಸಿರುವ ರೂಪೇಶ್, ಬಿಗ್‌ಬಾಸ್ ಕನ್ನಡದ ವಿನ್ನರ್ ಕೂಡ ಆಗಿದ್ದಾರೆ. ಇನ್ನು ಆ್ಯಂಕರ್ ಜಾನ್ವಿ ಗಿಚ್ಚಿಗಿಲಿಗಿಲಿ ಮೂಲಕ, ಕಿರುತೆರೆಗೆ ಎಂಟ್ರಿ ಕೊಟ್ಟು, ಬಳಿಕ ಹಿರಿತೆರೆಯಲ್ಲಿ...

ಬಿ.ಎಂ.ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿ .

Movie News: "ಚಿತ್ರಸಂತೆ" ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ "ಜಟ್ಟ", " ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ...

ಹೊಸ ಅಧ್ಯಾಯದಲ್ಲಿ ಕ್ರೌನ್ ಆಫ್ ಬ್ಲಡ್ ಬಾಹುಬಲಿ

Movie News: ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ....

ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”. ಫಸ್ಟ್ ಲುಕ್ ರಿಲೀಸ್ ಗೆ ದಿನಗಣನೆ….!

Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್‌' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...

ಓಟಿಟಿಗೆ ಎಂಟ್ರಿ ಕೊಡಲಿದೆ ಮಾಧವನ್ ನಟನೆ ಶೈತಾನ್ ಸಿನಿಮಾ

Bollywood News: ಬಾಲಿವುಡ್‌ನಲ್ಲಿ ಸಖತ್ ಸದ್ದು ಮಾಡಿದ, ಕೋಟಿ ಕೋಟಿ ಬಾಚಿಕೊಂಡಿದ್ದ ಶೈತಾನ್ ಸಿನಿಮಾ ಓಟಿಟಿಗೆ ಬರಲು ಸಿದ್ಧವಾಗಿದೆ. ಗುಜರಾತಿ ಭಾಷೆಯ ವಶ ಸಿನಿಮಾದ ರಿಮೇಕ್ ಆಗಿರುವ ಶೈತಾನ್ ಸಿನಿಮಾದಲ್ಲಿ ದಕ್ಷಿಣಭಾರತದ ನಟ ಆರ್. ಮಾಧವನ ಮಾಟಗಾರನಾಗಿ ಕಾಣಿಸಿಕೊಂಡು, ಗಮನ ಸೆಳೆದಿದ್ದರು. ಸ್ಮಾರ್ಟ್ ಆಗಿ ಕಾಣುವ ವ್ಯಕ್ತಿಯ ಹಿಂದೆ, ಇಂಥದ್ದೊಂದು ಕರಾಳ ಮುಖವಿದೆ ಅಂತಾ ಯಾರೂ...

ಜಾಸ್ತಿ ಪ್ರೀತಿಗೊಂದು ಹಾಡು! ಇದು ಧರ್ಮ ಕೀರ್ತಿರಾಜ್ ಸಿನಿಮಾ

Movie News: ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....

ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ “ದ ಜಡ್ಜ್ ಮೆಂಟ್” ಚಿತ್ರ ಬಿಡುಗಡೆ.

Movie News: G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ "ದ ಜಡ್ಜ್ ಮೆಂಟ್" ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು...

ಅನುಪಮಾ ಸಿರಿಯಲ್ ಖ್ಯಾತಿಯ ನಟಿ ರೂಪಾಲಿ ಗಾಂಗೂಲಿ ಬಿಜೆಪಿಗೆ ಸೇರ್ಪಡೆ..

Movie News: ಸದ್ಯ ಹಿಂದಿಯಲ್ಲಿ ಅನುಪಮಾ ಸಿರಿಯಲ್‌ಗೆ ಹೆಚ್ಚು ವೀಕ್ಷಕರಿದ್ದು, ಈ ಸಿರಿಯಲ್ ಖ್ಯಾತಿಯ ನಟಿ ರೂಪಾ ಸಖತ್ ಫೇಮಸ್ ಇದ್ದಾರೆ. ರೂಪಾಲಿ ಗಾಂಗೂಲಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದು, ಈಕೆಯ ಸಿರಿಯಲ್‌ಗೆ ಉತ್ತಮ ಟಿಆರ್‌ಪಿ ಬರುತ್ತಿದೆ. ಈ ಮಧ್ಯೆ ಇವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೂಪಾಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು,...

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

International News: ಡಬ್ಲ್ಯೂ ಡಬ್ಲ್ಯೂ ಎಫ್ ಫೇಮ್‌ನ ದಿ ರಾಕ್ ಯಾರಿಗೆ ಗೊತ್ತಿಲ್ಲ ಹೇಳಿ..? 90 ದಶಕದವರ ನೆಚ್ಚಿನ ಆಟಗಾರ ದಿ ರಾಕ್, ಹಲವು ಇಂಗ್ಲೀಷ್ ಸಿನಿಮಾಗಳಲ್ಲೂ ಕೂಡ ಬಣ್ಣ ಹಚ್ಚಿದ್ದಾರೆ. ಆದರೆ ದಿ ರಾಕ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಅವರು ಶೂಟಿಂಗ್ ವೇಳೆ ತೀರಾ ಅಸಹ್ಯವಾಗಿ ವರ್ತಿಸುತ್ತಾರೆ ಆರೋಪಿಸಲಾಗಿದೆ. ಸಿನಿಮಾ ಶೂಟಿಂಗ್...

ಅವನು ಮುಸ್ಲಿಂ ಆಗಿರುತ್ತಿದ್ದರೆ, ಪ್ರಕರಣ ಬೇರೆ ತಿರುವು ಪಡೆದುಕೊಳ್ಳುತ್ತಿತ್ತು: ಪ್ರಜ್ವಲ್ ಕೇಸ್ ಬಗ್ಗೆ ನಟಿ ಸ್ವರಾ ಮಾತು

National News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img