Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್.
ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...
Movie News: ಹೆಬ್ಬುಲಿ ನಟಿ ಅಮಲಾ ಪೌಲ್ ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅಮಲಾ ಪೌಲ್, ಗುಜರಾತ್‌ನ ಸೂರತ್‌ನಲ್ಲಿ ತಮ್ಮ ಸೀಮಂತ ಮಾಡಿಕೊಂಡಿದ್ದಾರೆ.
ಸೀಮಂತದ ಫೋಟೋವನ್ನು ಅಮಲಾಪೌಲ್ ಶೇರ್ ಮಾಡಿಕೊಂಡಿದ್ದು, ಅಮಲಾ ಮುದ್ದುಮುದ್ದಾಗಿ ಕಾಣುತ್ತಿದ್ದಾರೆ. ಕೆಂಪು ಬಾರ್ಡರ್ ಬಿಳಿ ಸೀರೆ ಉಟ್ಟಿರುವ ಅಮಲಾ, ಗುಜರಾತಿ ಶೈಲಿಯಲ್ಲಿ ರೆಡಿಯಾಗಿದ್ದಾರೆ. ಪತಿ ಜಗತ್ ದೇಸಾಯಿ...
Movie News: ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲನ್ನಪ್ಪಲು ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರಣವೆಂದು ಧರ್ಶನ್ ಫ್ಯಾನ್ಸ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ದರ್ಶನ್ ಫ್ಯಾನ್ಸ್ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ.
ಈ ಬಾರಿ ಐಪಿಎಲ್‌ನಲ್ಲಿ ಆಡಿದ 4 ಮ್ಯಾಚ್‌ನಲ್ಲಿ ಮೂರು ಮ್ಯಾಚ್‌ನಲ್ಲಿ ಆರ್ಸಿಬಿ ಸೋಲನ್ನಪ್ಪಿದೆ. ಹೀಗೆ ಈ ಸಲಾನೂ ಕಪ್...
Movie news: 8 ವರ್ಷದ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡನನ್ನು ಪೊಲೀಸರು ಬಂಧಿಸಿ, ಕೆಲ ದಿನಗಳ ಕಾಲ ಜೈಲಿನಲ್ಲಿ ಇರಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಸಿಕ್ಕಿದೆ. ಇಂದು ಅಥವಾ ನಾಳೆ ಸೋನುಗೌಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಗುವನ್ನು ದತ್ತು ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಸೋನುಗೌಡ, ಕಾನೂನು...
International Movie News: ಬಾಲಿವುಡ್‌ಗೆ ಫವಾದ್ ಖಾನ್‌ರಂಥ ನಟರು ಬಂದಿರುವುದರಿಂದ, ಬಾಲಿವುಡ್ ಖಾನ್‌ಗಳಾದ ಶಾರೂಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್‌ಗೆ ಅಭದ್ರತೆ ಕಾಡುತ್ತಿದೆ ಎಂದು ಪಾಕ್ ನಟಿ, ನಾದಿಯಾ ಖಾನ್ ತಮಾಷೆ ಮಾಡಿ, ಹೇಳಿಕೆ ಕೊಟ್ಟಿದ್ದಾರೆ.
ಈ ನಟಿ ಸನ್ನಿ ಡಿಯೋಲ್ ನಟನೆಯ ಗದರ್ 2 ಸಿನಿಮಾ ರಿಲೀಸ್ ಆದಾಗ, ಅದರಲ್ಲಿ ಪಾಕಿಸ್ತಾನದ...
International Sports News: ಪಾಕ್ ಕ್ರಿಕೇಟಿಗ ಶೋಯೇಬ್ ಮಲ್ಲಿಕ್, ಮೊದಲ ಪತ್ನಿಗೆ ಡಿವೋರ್ಸ್ ಕೊಟ್ಟು, ಭಾರತೀಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ, ಪಾಕ್ ನಟಿ ಸನಾರನ್ನು ಮೊನ್ನೆ ಮೊನ್ನೆಯಷ್ಟೇ ಮದುವೆಯಾಗಿದ್ದಾರೆ. ಆದರೆ ಸನಾ ಕೂಡ ಶೋಯೇಬ್‌ಗೆ ಬೋರ್ ಬಂದ್ ಹಾಗಿದೆ. ಯಾಕಂದ್ರೆ ಈಗ ಪಾಕ್‌ನಲ್ಲಿ, ನಟಿಯೊಬ್ಬಳಿಗೆ ಶೋಯೇಬ್ ಫ್ಲರ್ಟ್ ಮೆಸೇಜ್ ಮಾಡುತ್ತಿದ್ದಾನೆಂಬ...
Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...
Movie News: ದಿ ವಿಲನ್ ಸಿನಿಮಾದಲ್ಲಿ ಸುದೀಪ್ ತಾಯಿ ಪಾತ್ರದಲ್ಲಿ ನಟಿಸಿದ್ದ ಶರಮ್ಯ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಚೆನ್ನೈನ ವಿರುಗಂಬಾಕ್ಕಂನ ಪದ್ಮಾವತಿ ನಗರದಲ್ಲಿ ನಟಿ ಶರಣ್ಯ ವಾಸವಾಗಿದ್ದಾರೆ. ಇವರ ಪಕ್ಕದ ಮನೆಯವರೇ ಶರಣ್ಯ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ, ದೂರು ದಾಖಲಿಸಿದ್ದಾರೆ.
ಶರಣ್ಯ ಪಕ್ಕದಮನೆಯ ಶ್ರೀದೇವಿ ಎಂಬುವವರು ಈ ಆರೋಪ ಮಾಡಿದ್ದು,...
Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ...
Movie News: ಮಲಯಾಳಂ ನಟ ಉನ್ನಿ ಮುಕುಂದನ್, ನಟಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಉನ್ನಿ ಮುಕುಂದನ್ ಮಾತ್ರ ಉತ್ತರಿಸಿರಲಿಲ್ಲ. ಅಲ್ಲದೇ ಕನ್ನನಡಿಗರು ಉನ್ನಿ ಮುಕುಂದನ್ ನಮ್ಮ ಕನ್ನಡದ ನಿರೂಪಕಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂದು ಅಂದುಕೊಂಡಿದ್ದರು. ಆದರೆ ಇದು ನಮ್ಮ ಅನುಶ್ರೀ ಅಲ್ಲ....