Movie News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು.
ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು, ನಟ...
Movie News: ಈಗ ಎಲ್ಲೆಲ್ಲೂ ಬರೀ ರಾಮನದ್ದೇ ಭಜನೆ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಯಾವ ಚಾನೆಲ್ ಹಾಕಿದರೂ ಅಯೋಧ್ಯಾದ್ದೇ ಸುದ್ದಿ. ಒಟ್ಟಾರೆಯಾಗಿ ಸರ್ವಂ ರಾಮಮಯಂ ಅಂತಾನೇ ಹೇಳಬಹುದು.
ಏಕೆಂದರೆ ಹಲವು ವರ್ಷಗಳ ರಾಮಭಕ್ತರ ಕನಸಾದ ರಾಮಮಂದಿರ ಉದ್ಘಾಟನೆ ಇದೇ ತಿಂಗಳು 22ರಂದು ನೆರವೇರಲಿದೆ. ಈ ಮಧ್ಯೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅಯೋಧ್ಯಾ...
Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...
Bengaluru News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನಮ್ಮ ಮನೆ ಬಳಿ ಇರುವ ದೇವಸ್ಥಾನವನ್ನು ಕ್ಲೀನ್ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ, ಬಿಜೆಪಿ ನಾಯಕರು ಸೇರಿ ಹಲವರು ತಮ್ಮ ಮನೆಯ ಬಳಿ ಇರುವ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ನಟ ಬಿಜೆಪಿಯವರಾದ ಜಗ್ಗೇಶ್ ಕೂಡ, ತಮ್ಮ ಮನೆಯ ಬಳಿ ಇರುವ...
Movie News: ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ "ಉಪಾಧ್ಯಕ್ಷ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತನಾಡಿದ ಶಿವರಾಜಕುಮಾರ್,...
Movie News: ಭಾರತದಲ್ಲಿ ನೀವು ಚಿತ್ರ ವಿಚಿತ್ರ ಅಭಿಮಾನಿಗಳನ್ನು ಕಾಣಬಹುದು. ಕೆಲವರು ತಮ್ಮ ನೆಚ್ಚಿನ ನಟನಿಗಾಗಿ ದೇವಸ್ಥಾನ ಕಟ್ಟಿಸುತ್ತಾರೆ. ಅವರ ಮೂರ್ತಿಯನ್ನೇ ಸ್ಥಾಪಿಸುತ್ತಾರೆ. ಮತ್ತೆ ಕೆಲವರು ನೆಚ್ಚಿನ ನಟನಿಗಾಗಿ ಉಪವಾಸ ಮಾಡುತ್ತಾರೆ. ಹುಟ್ಟುಹಬ್ಬದ ದಿನ ತಾವು ಅನ್ನ ದಾನ, ರಕ್ತದಾನ ಶಿಬಿರ ಮಾಡುತ್ತಾರೆ. ಹೀಗೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ.
ಅದೇ ರೀತಿ ರಜನಿಕಾಂತ್...
Movie News: ಹಿಂದೂ, ಕ್ರಿಶ್ಚಿಯನ್ ಧರ್ಮದ ಪ್ರಕಾರ ವಿವಾಹವಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಮಗಳು ಇರಾ ಖಾನ್, ಮದುವೆ ರಿಸೆಪ್ಶನ್ ನಿನ್ನೆ ಮುಂಬೈನ ಬಾಂದ್ರಾದಲ್ಲಿ ನಡೆಯಿತು.
ಅಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾ ದತ್ತಾ ಮಗಳಾಗಿರುವ ಇರಾ ಖಾನ್, ನುಪೂರ್ ಶಿಖರೆ ಎಂಬುವವರನ್ನು ಲವ್ ಮಾಡಿ ಮದುವೆಯಾಗಿದ್ದಾರೆ. ಇವರ ರಿಸೆಪ್ಶನ್ ಕಾರ್ಯಕ್ರಮ...
Movie News: 2023ರ ಡಿಸೆಂಬರ್ 8ರಂದು ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ್ದರು. ಇಂದು ಅವರ ಸ್ಮಾರಕ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಅವರ ಮಗ, ನಟ ವಿನೋದ್ ರಾಜ್, ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಬೆಂಗಳೂರಿನ ಹೊರವಲಯದಲ್ಲಿ ನಟಿ ಲೀಲಾವತಿ ಮನೆ ಇದ್ದು, ಅಲ್ಲೇ ಇರುವ ತೋಟದ ಪಕ್ಕದಲ್ಲಿ, ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ....
Movie News: ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರದ ಮೂಲಕ ಸಪ್ತಮಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟರೂ ಕೂಡ, ಫೇಮಸ್ ಆಗಿದ್ದು ಮಾತ್ರ ಕಾಂತಾರ ಸಿನಿಮಾದಿಂದ. ಕಾಂತಾರ ಸಿನಿಮಾ ಬಳಿಕ ಪ್ರಸಿದ್ಧಿ ಪಡೆದಿದ್ದ ಸ್ಯಾಂಡಲ್ವುಡ್ ಬೆಡಗಿ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.
ಕಾಂತಾರದ ಮೂಲಕ ಪ್ಯಾನ್ ಇಂಡಿಯಾ ನಟಿಯಾದ ಸಪ್ತಮಿ ಗೌಡ, ತೆಲುಗು ಚಿತ್ರದಲ್ಲೂ ನಟಿಸಲಿದ್ದಾರೆ...
Movie News: ನಟಿ ಕಂಗನಾ ರಾಣಾವತ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ತಪ್ಪು ಮಾಡಿದವರ ಬಗ್ಗೆ ಮುಖಕ್ಕೆ ಹೊಡೆದಂತೆ ಮಾತನಾಡುವ ಕಂಗನಾ, ಇಲ್ಲಿಯವರೆಗೂ ಹಲವರಿಗೆ ಪ್ರತ್ಯುತ್ತರ ಕೊಟ್ಟೇ ಸುದ್ದಿಯಾಗಿದ್ದು. ಆದರೆ ಈ ಬಾರಿ ಕಂಗನಾ, ಓರ್ವ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿದ್ದು, ಪಾಪರಾಜಿಗಳು ಸೆರೆಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ.
ಯಾರು ಆ ವ್ಯಕ್ತಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದು,...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...