Tuesday, October 13, 2026

ಸಿನಿಮಾ

ಮನೆಯಲ್ಲಿ ಪ್ರತಿಷ್ಠಾಪಿಸಿದ ರಜನಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಪೊಂಗಲ್ ಆಚರಿಸಿದ ಅಭಿಮಾನಿ..

Movie News: ಭಾರತದಲ್ಲಿ ನೀವು ಚಿತ್ರ ವಿಚಿತ್ರ ಅಭಿಮಾನಿಗಳನ್ನು ಕಾಣಬಹುದು. ಕೆಲವರು ತಮ್ಮ ನೆಚ್ಚಿನ ನಟನಿಗಾಗಿ ದೇವಸ್ಥಾನ ಕಟ್ಟಿಸುತ್ತಾರೆ. ಅವರ ಮೂರ್ತಿಯನ್ನೇ ಸ್ಥಾಪಿಸುತ್ತಾರೆ. ಮತ್ತೆ ಕೆಲವರು ನೆಚ್ಚಿನ ನಟನಿಗಾಗಿ ಉಪವಾಸ ಮಾಡುತ್ತಾರೆ. ಹುಟ್ಟುಹಬ್ಬದ ದಿನ ತಾವು ಅನ್ನ ದಾನ, ರಕ್ತದಾನ ಶಿಬಿರ ಮಾಡುತ್ತಾರೆ. ಹೀಗೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ. ಅದೇ ರೀತಿ ರಜನಿಕಾಂತ್...

ಇರಾ ಖಾನ್ ಮದುವೆಯಲ್ಲಿ ಜೈ ಶ್ರೀರಾಮ್ ಎಂದ ನಟಿ ಕಂಗನಾ ರಾಣಾವತ್

Movie News: ಹಿಂದೂ, ಕ್ರಿಶ್ಚಿಯನ್ ಧರ್ಮದ ಪ್ರಕಾರ ವಿವಾಹವಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಮಗಳು ಇರಾ ಖಾನ್, ಮದುವೆ ರಿಸೆಪ್ಶನ್ ನಿನ್ನೆ ಮುಂಬೈನ ಬಾಂದ್ರಾದಲ್ಲಿ ನಡೆಯಿತು. ಅಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾ ದತ್ತಾ ಮಗಳಾಗಿರುವ ಇರಾ ಖಾನ್, ನುಪೂರ್ ಶಿಖರೆ ಎಂಬುವವರನ್ನು ಲವ್ ಮಾಡಿ ಮದುವೆಯಾಗಿದ್ದಾರೆ. ಇವರ ರಿಸೆಪ್ಶನ್ ಕಾರ್ಯಕ್ರಮ...

ಹಿರಿಯ ನಟಿ ದಿ.ಲೀಲಾವತಿ ಸ್ಮಾರಕದ ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್‌

Movie News: 2023ರ ಡಿಸೆಂಬರ್‌ 8ರಂದು ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ್ದರು. ಇಂದು ಅವರ ಸ್ಮಾರಕ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಅವರ ಮಗ, ನಟ ವಿನೋದ್ ರಾಜ್, ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಟಿ ಲೀಲಾವತಿ ಮನೆ ಇದ್ದು, ಅಲ್ಲೇ ಇರುವ ತೋಟದ ಪಕ್ಕದಲ್ಲಿ, ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ....

ತೆಲುಗು ಇಂಡಸ್ಟ್ರಿಗೆ ಕಾಲಿಟ್ಟ ಕಾಂತಾರ ಬೆಡಗಿ ಸಪ್ತಮಿ..

Movie News: ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದ ಮೂಲಕ ಸಪ್ತಮಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರೂ ಕೂಡ, ಫೇಮಸ್ ಆಗಿದ್ದು ಮಾತ್ರ ಕಾಂತಾರ ಸಿನಿಮಾದಿಂದ. ಕಾಂತಾರ ಸಿನಿಮಾ ಬಳಿಕ ಪ್ರಸಿದ್ಧಿ ಪಡೆದಿದ್ದ ಸ್ಯಾಂಡಲ್‌ವುಡ್ ಬೆಡಗಿ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಕಾಂತಾರದ ಮೂಲಕ ಪ್ಯಾನ್ ಇಂಡಿಯಾ ನಟಿಯಾದ ಸಪ್ತಮಿ ಗೌಡ, ತೆಲುಗು ಚಿತ್ರದಲ್ಲೂ ನಟಿಸಲಿದ್ದಾರೆ...

ಕಂಗನಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಯಾರು..? ಪ್ರಶ್ನಿಸುತ್ತಿದ್ದಾರೆ ನೆಟ್ಟಿಗರು..

Movie News: ನಟಿ ಕಂಗನಾ ರಾಣಾವತ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ತಪ್ಪು ಮಾಡಿದವರ ಬಗ್ಗೆ ಮುಖಕ್ಕೆ ಹೊಡೆದಂತೆ ಮಾತನಾಡುವ ಕಂಗನಾ, ಇಲ್ಲಿಯವರೆಗೂ ಹಲವರಿಗೆ ಪ್ರತ್ಯುತ್ತರ ಕೊಟ್ಟೇ ಸುದ್ದಿಯಾಗಿದ್ದು. ಆದರೆ ಈ ಬಾರಿ ಕಂಗನಾ, ಓರ್ವ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿದ್ದು, ಪಾಪರಾಜಿಗಳು ಸೆರೆಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಯಾರು ಆ ವ್ಯಕ್ತಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದು,...

ಖಾಸಗಿ ವೀಡಿಯೋ ಲೀಕ್ ಪ್ರಕರಣ: ನಟಿ ರಾಖಿ ಸಾವಂತ್ ಜಾಮೀನು ಅರ್ಜಿ ರದ್ದು..

Movie News: ಒಂದಲ್ಲ ಒಂದು ಹೈಡ್ರಾಮಾ ಮಾಡುತ್ತ ಸುದ್ದಿಯಾಗುವ ನಟಿ ರಾಖಿ ಸಾವಂತ್, ಇದೀಗ ತಾವು ಮಾಡಿದ ತಪ್ಪಿನಿಂದಲೇ ಪೇಚಿಗೆ ಸಿಲುಕಿದ್ದಾರೆ. ಕೆಲ ತಿಂಗಳ ಹಿಂದೆ ಮೈಸೂರಿನ ಆದಿಲ್‌ನನ್ನು ಪ್ರೀತಿಸಿ, ಬಳಿಕ ಆತ ತನಗೆ ಮೋಸ ಮಾಡಿದ ಎಂದು, ಅವನ ವಿರುದ್ಧ ದೂರು ನೀಡಿ, ಮಾಧ್ಯಮದವರ ಮುಂದೆಯೂ ಅಳಲು ತೋಡಿಕೊಂಡಿದ್ದರು. ರಾಖಿ ಆರೋಪದಿಂದ ಆದಿಲ್ ಕೆಲ...

ಶವವಾಗಿ ಪತ್ತೆಯಾದ ಪೋರ್ನ್ ಸ್ಟಾರ್ ಥೈನಾ..

International News: ಪೆರುವಿನ ಬ್ಲೂಫಿಲ್ಮ್ ನಟಿ ಥೈನಾ ಫೀಲ್ಡ್ಸ್(24) ಶವವಾಗಿ ಪತ್ತೆಯಾಗಿದ್ದಾಳೆ. ಟ್ರುಜಿಲ್ಲೋದಲ್ಲಿರುವ ಮನೆಯಲ್ಲಿ ಥೈನಾ ಶವವಾಗಿ ಪತ್ತೆಯಾಗಿದ್ದಾಳೆ. ಈ ನಟಿ ಒಂದು ತಿಂಗಳ ಹಿಂದೆಯಷ್ಟೇ, ಹೇಳಿಕೊಂದನ್ನು ನೀಡಿ ಸುದ್ದಿಯಾಗಿದ್ದಳು. ಇದೀಗ ಆಕೆಯ ಶವ ಪತ್ತೆಯಾಗಿದ್ದು, ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಒಂದು ತಿಂಗಳ ಹಿಂದಷ್ಟೇ ಥೈನಾ, ನಾನು ಬ್ಲೂ ಫಿಲ್ಮ್‌ನಲ್ಲಿ ನಟಿಸುವಾಗ ಸಾಕಷ್ಟು ಲೈಂಗಿಕ...

ಚಿತ್ರಸಂತೆಯಲ್ಲಿ 31 DAYS ಸಿನಿಮಾ ಫಸ್ಟ್ ಲುಕ್ ರಿಲೀಸ್: ಇದು ನಿರಂಜನ್ ಶೆಟ್ಟಿ ನಟನೆಯ ಚಿತ್ರ

Movie News: "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ "31 DAYS" ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣಗೊಂಡಿದೆ. "31 DAYS" ಚಿತ್ರಕ್ಕೆ "ಹೈ ವೋಲ್ಟೇಜ್ ಲವ್ ಸ್ಟೋರಿ" ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ...

ಫೆಬ್ರವರಿಯಲ್ಲಿ ತೆರೆಗೆ “ಪುರುಷೋತ್ತಮನ‌ ಪ್ರಸಂಗ”: ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ

Movie News: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಪುರುಷೋತ್ತಮನ‌ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು...

ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ : ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ

Movie News: ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ. ಇತ್ತೀಚೆಗಷ್ಟೇ ಮತ್ಸ್ಯಗಂಧ ಚಿತ್ರದ ಭಾಗೀರಥಿ...
- Advertisement -spot_img

Latest News

ನನಗೆ ಈ ನಟಿ ಅಂದ್ರೆ ತುಂಬಾ ಇಷ್ಟ :ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಸದ್ಯ ಕನ್ನಡದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಪ್ರೇಮದ ಊರಲಿ ಸಿನಿಮಾ. ಈ ಸಿನಿಮಾದಲ್ಲಿ ನಟಿಸಿರುವ ರಮಿಕಾ ಶಿವು ಅವರು ಕರ್ನಾಟಕ ಟಿವಿ...
- Advertisement -spot_img