Movie News: ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’...
Bengaluru Political News: ಹಿರಿಯ ನಟಿ ಲೀಲಾವತಿ ಅವರು, ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ, ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಿದ್ದು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಲೀಲಾವತಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು...
Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...
Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.
ಗುಹೆಯೊಳಗೆ...
National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...
Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...
Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ.
ಇಳಿ...
Movie News: ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಅವರು ಈ ರೀತಿ...
Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ಪೆಕ್ಟರ್ ಶಿವಕುಮಾರ್ ಅವರು ದರ್ಶನ್ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ.
ಅಕ್ಟೋಬರ್ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...
BIGBOSS Kannada News: ಬಿಗ್ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...
Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...