Friday, July 3, 2026

ಸಿನಿಮಾ

Rashmika Mandanna : ಕಿರಿಕ್ ಬೆಡಗಿಗೆ ಶುರುವಾಯ್ತು ಕನ್ನಡ ಪ್ರೇಮ…?!

Film News: ಕಿರಿಕ್ ಪಾರ್ಟಿ  ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದ ಹಾಲ್ಗೆನ್ನೆ ಬ್ಯೂಟಿ ಇದೀಗ ಬಾಲಿವುಡ್ ನಲ್ಲಿ ಸೆಟಲ್ ಆಗಿದ್ದಾರೆ. ಅಂತರ್ ಭಾಷಾ ವ್ಯಾಮೋಹದಿಂದ ಸ್ಯಾಂಡಲ್ ವುಡ್ ನಿಂದ ಹಾರಿದ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡ ಮಾತನಾಡಿ ಕುತೂಹಲ ಮೂಡಿಸಿದ್ದಾರೆ. ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ತನ್ನ ಇನಸ್ಟ್ರಾ ಗ್ರಾಂ ಖಾತೆಯಲ್ಲಿ ಅಭಿಮಾನಿಗಳಿಗಾಗಿ ಪ್ರಶ್ನಾವಳಿಯನ್ನ...

Sudeep: ನಾನು ತಪ್ಪು ಮಾಡಿದ್ದರೆ ಕಾನೂನಿನ ತೀರ್ಪಿಗೆ ಶತಸಿದ್ಧ…!

Film News: ಸುದೀಪ್ ವಿರುದ್ಧ ವಂಚನೆ ಆರೋಪದ ಪ್ರತಿಯಾಗಿ ಕಿಚ್ಚ ಸುದೀಪ್ 10 ಕೋಟಿ ಮಾನನಷ್ಟ ಹೂಡಿ ನಿರ್ಮಾಪಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಈ ಬೆನ್ನಲ್ಲೇ ನಿರ್ಮಾಪಕರು ಸುದ್ದಿಗೋಷ್ಠಿ ನಡೆಸಿ ಸುದೀಪ್ ವಂಚಿಸಿದ್ದು ನಿಜ ಎಂದು ಮತ್ತೆ ಆರೋಪಗಳನ್ನು ಮಾಡಿದ್ದಾರೆ. ಆರೋಪ ಪ್ರತ್ಯಾರೋಪಗಳನ್ನು ಗಮನಿಸಿದ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ...

Ram pothineni : ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

ಸಿನಿಮಾ ಸುದ್ದಿ:ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು...

D Boss Dharshan : ಡಿ ಬಾಸ್ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ….!

Film News: ಡಿ ಬಾಸ್ ಅಭಿಮಾನಿಗಳು ದರ್ಶನ್ ಸಿನಿಮಾಕ್ಕಾಗಿ ಕಾದು ಕುಳಿತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಇದೀಗ ನಿರ್ಮಾಪಕರು   ಮತ್ತೊಂದು ಖುಷಿ ವಿಚಾರವನ್ನು ತಂದಿದ್ದಾರೆ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಚಲನಚಿತ್ರ ಕಾಟೇರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಟೇರ ಸಿನಿಮಾದ ಬಗ್ಗೆ ತರುಣ್ ಸುಧೀರ್ ಬಹಳಷ್ಟು ಮುತುವರ್ಜಿ ವಹಿಸುತ್ತಿದ್ದಾರೆ....

Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!

Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...

Vidya balan :ಬಾಲ್ಯದ ಗೆಳೆತಿಯರ ಬಗ್ಗೆ ಮಾತನಾಡಿದ ಬಾಲಿವುಡ್ ನಟಿ

ಸಿನಿಮಾ ಸುದ್ದಿ: ಗೆಳೆತನ ಎಂಬುದು ಎಂದಿಗೂ ಮಾಸದಂತಹ ಒಂದು ಬಂಧ. ಯಾಕೆಂದರೆ ನಾವು ಎಷ್ಟೇ ಬೆಳೆದರೂ ಯಾವ ಹುದ್ದೆಯಲ್ಲಿದ್ದರೂ ನಮಗೆ ನಮ್ಮ ಬಾಲ್ಯದ ಗೆಳೆಯರು ಸಿಕ್ಕ ತಕ್ಷಣ ಎಲ್ಲವನ್ನು ಮರೆತು ಅವರೊಂದುಗೆ ಸೇರಿ ಬಾಲ್ಯವನ್ನು ನೆನಪಿಸಿಕೊಳ್ಳುತ್ತೇವೆ. ಈ ವಿಷಯ ಯಾಕೆ ಹೇಳುತಿದ್ದೇವೆ ಎಂದರೆ ಬಾಲಿವುಡ್ ನಟಿಯಾಗಿರುವ ವಿದ್ಯಾ ಬಾಲನ್ ಅವರು ಒಂದು ಸಂದರ್ಶನದಲ್ಲಿ ತಮ್ಮ...

Nagashourya : ಸಕ್ಸಸ್ ಮೀಟ್ ನಲ್ಲಿ ಸಿಟ್ಟಾದ ನಟ..?!

Film News: ತೆಲುಗು ಚಿತ್ರರಂಗದ ಯುವನಟನೊಬ್ಬ ಪತ್ರಕರ್ತರ ಮೇಲೆ ಸಿಟ್ಟಾಗಿ ಸಿನಿಮಾದ ಸಕ್ಸಸ್ ಮೀಟ್   ಕಾರ್ಯಕ್ರಮದಿಂದ ಎದ್ದು ಹೊರ ಹೋಗಿರುವ ಘಟನೆ ನಡೆದಿದೆ. ನಟನ ಕೋಪದ ಬಗ್ಗೆ ಋಣಾತ್ಮಕ ಕಮೆಂಟ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನಾಗಶೌರ್ಯ ನಟಿಸಿರುವ ‘ರಂಗಬಲಿ’ ಹೆಸರಿನ ಇತ್ತೆಚೆಗೆ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ. ಇದರ ಬೆನ್ನಲ್ಲೆ ಸಿನಿಮಾವು ಪತ್ರಕರ್ತರನ್ನು ಆಹ್ವಾನಿಸಿ...

Neenasam Ashwath : ಚೆಕ್ ಬೌನ್ಸ್ ಕೇಸ್ ಫೇಮಸ್ ನಟ ಬಂಧನ..!

Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್​ ನಟ ನೀನಾಸಂ ಅಶ್ವತ್ಥ್​ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್​ ಬೌನ್ಸ್​  ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ...

Ambuja : ನೀವೆಂದೂ ಕೇಳಿರದ ಬೆಚ್ಚಿ ಬೀಳಿಸೋ ಕಥೆ ಹೊತ್ತು ತಂದಿದೆ ಅಂಬುಜ ಚಿತ್ರ….ಜುಲೈ 21ಕ್ಕೆ ಶುಭಾ-ರಜನಿ ಸಿನಿಮಾ ತೆರೆಗೆ

Film News: ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು....

Megha shetty : ಮೇಘಾ ಶೆಟ್ಟಿ ಮದುವೆ..?

Film News: ತನ್ನ ಮೊದಲ ಧಾರಾವಾಹಿ ಮೂಲಕ ಫೇಮಸ್ ಆಗಿ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿರೋ ಮೇಘಾ ಶೆಟ್ಟಿ ಒಂದು ಪೋಸ್ಟ್ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮೇಘಾ ಶೆಟ್ಟಿ ಮದುವೆಯಾಗುತ್ತಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ. ಮೊದಲ ಧಾರಾವಾಹಿಯಿಂದಲೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೇಘಾ, ಸದ್ಯ ಸಿನಿಮಾ ಕಡೆ ಹೆಚ್ಚು ಒಲವನ್ನು ತೋರುತ್ತಿದ್ದಾರೆ. ಮೇಘಾ ಶೆಟ್ಟಿಯನ್ನು...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img