ಸಿನಿಮಾ ಸುದ್ದಿ:ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು...
Film News: ಡಿ ಬಾಸ್ ಅಭಿಮಾನಿಗಳು ದರ್ಶನ್ ಸಿನಿಮಾಕ್ಕಾಗಿ ಕಾದು ಕುಳಿತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಇದೀಗ ನಿರ್ಮಾಪಕರು ಮತ್ತೊಂದು ಖುಷಿ ವಿಚಾರವನ್ನು ತಂದಿದ್ದಾರೆ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಚಲನಚಿತ್ರ ಕಾಟೇರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಟೇರ ಸಿನಿಮಾದ ಬಗ್ಗೆ ತರುಣ್ ಸುಧೀರ್ ಬಹಳಷ್ಟು ಮುತುವರ್ಜಿ ವಹಿಸುತ್ತಿದ್ದಾರೆ....
Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.
ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...
ಸಿನಿಮಾ ಸುದ್ದಿ: ಗೆಳೆತನ ಎಂಬುದು ಎಂದಿಗೂ ಮಾಸದಂತಹ ಒಂದು ಬಂಧ. ಯಾಕೆಂದರೆ ನಾವು ಎಷ್ಟೇ ಬೆಳೆದರೂ ಯಾವ ಹುದ್ದೆಯಲ್ಲಿದ್ದರೂ ನಮಗೆ ನಮ್ಮ ಬಾಲ್ಯದ ಗೆಳೆಯರು ಸಿಕ್ಕ ತಕ್ಷಣ ಎಲ್ಲವನ್ನು ಮರೆತು ಅವರೊಂದುಗೆ ಸೇರಿ ಬಾಲ್ಯವನ್ನು ನೆನಪಿಸಿಕೊಳ್ಳುತ್ತೇವೆ. ಈ ವಿಷಯ ಯಾಕೆ ಹೇಳುತಿದ್ದೇವೆ ಎಂದರೆ ಬಾಲಿವುಡ್ ನಟಿಯಾಗಿರುವ ವಿದ್ಯಾ ಬಾಲನ್ ಅವರು ಒಂದು ಸಂದರ್ಶನದಲ್ಲಿ ತಮ್ಮ...
Film News: ತೆಲುಗು ಚಿತ್ರರಂಗದ ಯುವನಟನೊಬ್ಬ ಪತ್ರಕರ್ತರ ಮೇಲೆ ಸಿಟ್ಟಾಗಿ ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮದಿಂದ ಎದ್ದು ಹೊರ ಹೋಗಿರುವ ಘಟನೆ ನಡೆದಿದೆ. ನಟನ ಕೋಪದ ಬಗ್ಗೆ ಋಣಾತ್ಮಕ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಾಗಶೌರ್ಯ ನಟಿಸಿರುವ ‘ರಂಗಬಲಿ’ ಹೆಸರಿನ ಇತ್ತೆಚೆಗೆ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ. ಇದರ ಬೆನ್ನಲ್ಲೆ ಸಿನಿಮಾವು ಪತ್ರಕರ್ತರನ್ನು ಆಹ್ವಾನಿಸಿ...
Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ಬಂಧನ ಆಗಿದೆ.
ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಜಡ್ಜ್ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ...
Film News: ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು....
Film News: ತನ್ನ ಮೊದಲ ಧಾರಾವಾಹಿ ಮೂಲಕ ಫೇಮಸ್ ಆಗಿ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿರೋ ಮೇಘಾ ಶೆಟ್ಟಿ ಒಂದು ಪೋಸ್ಟ್ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮೇಘಾ ಶೆಟ್ಟಿ ಮದುವೆಯಾಗುತ್ತಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ.
ಮೊದಲ ಧಾರಾವಾಹಿಯಿಂದಲೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೇಘಾ, ಸದ್ಯ ಸಿನಿಮಾ ಕಡೆ ಹೆಚ್ಚು ಒಲವನ್ನು ತೋರುತ್ತಿದ್ದಾರೆ.
ಮೇಘಾ ಶೆಟ್ಟಿಯನ್ನು...
ಸಿನಿಮಾ ಸುದ್ದಿ: ಕಿಚ್ಚ ಸುದೀಪ್ ಹಾಗೂ ಹಿರಿಯ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಗಿಯೋ ಹಾಗೇ ಕಾಣಿಸುತ್ತಿಲ್ಲ. ಕಿಚ್ಚ ಸುದೀಪ್ ಅಡ್ವಾನ್ಸ್ ತೆಗೆದುಕೊಂಡು ಸಿನಿಮಾ ಮಾಡಿಕೊಡುತ್ತಿಲ್ಲ ಅಂತ ನಿರ್ಮಾಪಕ ಕುಮಾರ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್...
Film News: ಹುಟ್ಟುಹಬ್ಬ ಸಂಭ್ರಮ ಮುಗಿಸಿ ಇದೀಗ ರಿಷಭ್ ಶೆಟ್ಟಿ ಭರ್ಜರಿ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ಸಿನಿಮಾದ ಬರವಣಿಗೆಯ ಕೆಲಸವನ್ನು ಮುಗಿಸಿರುವೆ. ಲೋಕೇಶನ್ ಹುಡುಕಾಟ ನಡೆದಿದೆ. ಕಲಾವಿದರ ಆಯ್ಕೆಯಾಗಬೇಕಿದೆ. ಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ ಮಾಹಿತಿ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...