25 ವರ್ಷದ ಜಾಹ್ನವಿ ಕಪೂರ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿ ಸೌತ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಕೆಲ ತಿಂಗಳಿನಿಂದ ಸುದ್ದಿಯಾಗಿತ್ತು. ಯಂಗ್ ಟೈಗರ್, ಪ್ಯಾನ್ ಇಂಡಿಯಾ ಹೀರೋ ಎನ್ಟಿಆರ್ ಚಿತ್ರದ ಮೂಲಕ ಟಾಲಿವುಡ್ಗೆ ಎಂಟ್ರಿ ಕೊಡುತ್ತಿರುವುದು ನಿಶ್ಚಿತವಾಗಿದೆ.
ಎನ್ಟಿಆರ್ 30 ನಲ್ಲಿ ನಾಯಕಿಯಾಗಿ ನಟಿಸುತ್ತಿರುವ ಜಾಹ್ನವಿ ಕಪೂರ್, ಈ ಚಿತ್ರಕ್ಕೆ ಭಾರೀ ಸಂಭಾವನೆ ಪಡೆಯುತ್ತಿದ್ದಾರೆ .
ಎನ್ಟಿಆರ್ ಚಿತ್ರಕ್ಕೆ...
ಹುಟ್ಟುಹಬ್ಬದ ದಿನವೇ ಎಸ್. ಕೆ ಭಗವಾನ್ ಕೊನೆಯುಸಿರೆಳೆದಿರುವುದು ವಿಪರ್ಯಾಸ.
ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾನ ನಿಧನರಾಗಿದ್ದಾರೆ.ಭಗವಾನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ್ದ ಶಿವಣ್ಣ "ಅವರು ನಮ್ಮ ತಂದೆ ಸಮಾನರಾಗಿದ್ದರು. ನಮ್ಮ ಕುಟುಂಬದ...
ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ "ತತ್ಸಮ ತದ್ಭವ" ಚಿತ್ರದ ಪೋಸ್ಟರ್ ಬಿಡುಗಡೆ .ಇದು ಮೇಘನರಾಜ್ ಸರ್ಜಾ ನಟಿಸಿರುವ ಚಿತ್ರ
ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ ಮರಳಿರುವ ಚಿತ್ರ "ತತ್ಸಮ ತದ್ಭವ"ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ.
ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ...
ನಟ ತಾರಕರತ್ನ ಹೈದ್ರಾಬಾದ್ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಾರಕರತ್ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ಆಸ್ಪತ್ರೆ ಸಮೀಪ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ಬಳಿ ಜನವರಿ 27ರಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾ.ರಾ. ಲೋಕೇಶ್ ಅವರ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದರು.
ತೆಲುಗು ನಟ ನಂದಮೂರಿ ತಾರಕರತ್ನ...
ತಮ್ಮ ಮೇಲೆ ಎಫ್ಐಆರ್ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್ ಸುಕುಮಾರನ್ ಅವರು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ ತೀರ್ಪು ಪ್ರಕಟ ಆಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...
ಸಾವಿರಾರು ವಿಧ್ಯಾರ್ಥಿಗಳ ಜೊತೆ ಕೂತು "ತನುಜಾ" ಸಿನಿಮಾ ವೀಕ್ಷಿಸಿದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು
ಆರಂಭದಲ್ಲಿ ದೇವರ ಶ್ಲೋಕವನ್ನು ಪಟಿಸಿ ಆಶೀರ್ವಾದವನ್ನು ಪಡೆದು ಮಾತು ಪ್ರಾರಂಭಿಸಿದ ಸನ್ಮಾನ್ಯ ಸ್ವಾಮೀಜಿಯವರು “ತನುಜಾ” ಚಿತ್ರದ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಕಠಿಣ ಪರಿಶ್ರಮ,ಎಕಾಗ್ರತೆ,ಗುರಿ ಮತ್ತು ಹೆತ್ತವರ ಹಾಗೂ ಗುರುವಿನ ಆಶೀರ್ವಾದಗಳ ಅದ್ಭುತ ಕಥನ ಈ ತನುಜಾ ಸಿನಿಮಾ...
ಸಾಫ್ಟ್ ಲಿಂಕ್ಸ್ ಸಂಸ್ಥೆಯ ಸುರೇಶ್ ಬಾಬು ಕಳೆದ ಕೆಲವು ವರ್ಷಗಳಿಂದ ಹಲವು ಸಂಗೀತ ಸಂಜೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈಗ ಅವರು ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಅವರ ಸಂಗೀತ ಸಂಜೆಯನ್ನು ಮಾರ್ಚ್ 18ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಆಯೋಜಿಸಿದ್ದಾರೆ.
ಕಳೆದ 20 ವರ್ಷಗಳಿಂದ ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿರುವ ಚಿನ್ಮಯಿ ಶ್ರೀಪಾದ,...
ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ 25 ಕೋಟಿ ಪಡೆದ ತಲೈವಾ
ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಸದ್ಯ ಹೊಸ ಸಿನಿಮಾದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಲಾಲ್ ಸಲಾಮ್'ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆಯನ್ನು ರಜನಿಕಾಂತ್ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ...
ಮೊದಲ ಚಿತ್ರದಲ್ಲಿ ಅನುಷ್ಕಾ ನೇಮ್ ಆಂಡ್ ಫೇಮ್ ಗಳಿಸುವಂತೆ ಮಾಡಿದ್ದು ನಿರ್ದೇಶಕ ಆದಿತ್ಯಾ ಚೋಪ್ರಾ. ಆದರೆ ಅನುಷ್ಕಾ ಮೊದಲ ಸಿನಿಮಾದ ಬಗ್ಗೆ ತಂದೆ ತಾಯಿಗೂ ಹೇಳಬಾರದು ಎಂದು ನಿರ್ದೇಶಕರು ಆಗ ಹಾಕಿದ ನಿರ್ಬಂಧ ಈಗ ಬೆಳಕಿಗೆ ಬಂದಿದೆ.
ಬಬ್ಲಿ ಹುಡುಗಿ ತನು (ಅನುಷ್ಕಾ ಶರ್ಮಾ) ಪ್ರೀತಿಸುವ ಸರಳ ವ್ಯಕ್ತಿ ಸುರಿಂದರ್ (ಶಾರುಖ್ ಖಾನ್) ಸುತ್ತ ಸುತ್ತುತ್ತದೆ....
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜಿಮ್ ನಲ್ಲಿ ವರ್ಕೌಟ್ ಮಾಡಿರೋದನ್ನ ನಾವೆಲ್ಲರೂ ನೋಡಿದ್ದೀವಿ.. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ಅದೇ ಹಾದಿಯಲ್ಲಿ ಮುಂದುವರಿದಿದ್ದಾರೆ..
ಪವರ್ ಸ್ಟಾರ್ ಹಾಗೆ ಅಶ್ವಿನಿ ಕೂಡ ಜಿಮ್ನಲ್ಲಿ ಬೆವರಿಳಿಸುತ್ತಿದ್ದಾರೆ. ಅಶ್ವಿನಿ ವರ್ಕ್ಔಟ್ ಮಾಡುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಫಿಟ್ ಆಗಲು ವರ್ಕೌಟ್ ಪ್ರಾರಂಭಿಸಿದ್ದಾರೆ....
Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಏಕೆಂದರೆ ಪವಿತ್ರಾ ಇರುವ ಬ್ಯಾರಕ್ನಲ್ಲಿ 30 ಮಂದಿ...