ಗೋಣಿ ಚೀಲ, ಪ್ಲಾಸ್ಟಿಕ್ ಕವರ್ ಆಯ್ತು ಇದೀಗ ಪ್ಯಾಂಟ್ನನ್ನು ಟಾಪ್ ಮಾಡಿಕೊಂಡು ವಿಚಿತ್ರವಾಗಿ ಕಾಣಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾ ಸೆನ್ಸೇಷನ್ ನಟಿ ಉರ್ಫಿ ತನ್ನ ವಿಭಿನ್ನ ಫ್ಯಾಷನ್ ಬಗ್ಗೆಯೇ ಹೆಚ್ಚಾಗಿ ಸುದ್ದಿಯಲ್ಲಿರ್ತಾರೆ. ಇದೀಗ ಉರ್ಫಿ ಡೆನಿಮ್ ಜೀನ್ಸ್ ಟಾಪ್ ಧರಿಸಿ ಪಬ್ಲಿಕ್ ಪ್ಲೇಸ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಕಾರಿನಿಂದ ಉರ್ಫಿ ಕೆಳಗಿಳಿಯುತ್ತಿದ್ದಂತೆ ನೆರೆದಿದ್ದವರು ಶಾಕ್ ಆದ್ರೂ ಇದೇನಪ್ಪಾ ಉರ್ಫಿ ಜಾವೇದ್ ಕಾಲಿಗೆ...
ಪಾರ್ಟಿ ಮೂಡ್ ನಲ್ಲಿ ಬಾಲಿವುಡ್ ಮಂದಿ..!
ಕರಣ್ ತಮ್ಮ ಮನೆಯಲ್ಲಿ ಗ್ರ್ಯಾಂಡ್ ಪಾರ್ಟಿಗಳನ್ನು ಆಯೋಜಿಸುವ ಸಲುವಾಗಿಯೂ ಸಖತ್ ಫೇಮಸ್.
ಶನಯಾ ಕಪೂರ್, ಅಗಸ್ತ್ಯ ನಂದಾ, ನವ್ಯಾ ನವೇಲಿ ನಂದಾ, ಅನನ್ಯ ಪಾಂಡೆ, ಆದಿತ್ಯ ರಾಯ್ ಕಪೂರ್, ಜಾನ್ವಿ ಕಪೂರ್ ಮುಂತಾದವರು ತಡ ರಾತ್ರಿಯಲ್ಲಿ ಕರಣ್ ಮನೆಯಿಂದ ಹೊರಬಿದ್ದ ಸಮಯದಲ್ಲಿ ಕ್ಯಾಮರಾಗೆ ಸಿಕ್ಕಿದ್ದಾರೆ.
ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ...
ಪಠಾಣ್ ಸುದ್ದಿಗೋಷ್ಠಿಯಲ್ಲಿ ದೀಪಿಕಾ ಪಡುಕೋಣೆ ಕಣ್ಣೀರು
ಕೇಸರಿ ಬಿಕಿನಿ ಧರಿಸಿದ್ದಾರೆಂಬ ಕಾರಣಕ್ಕೆ, ಬಿಡುಗಡೆಗೂ ಮುನ್ನವೇ ವಿವಾದ ಹುಟ್ಟುಹಾಕಿದ್ದ ಪಠಾಣ್ ಸಿನಿಮಾ
ಸಿನಿಮಾದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ, ಡಿಂಪಲ್ ಕಪಾಡಿಯಾ ಮತ್ತಿತರ ಪ್ರಮುಖ ಕಲಾವಿದರು ಅಭಿನಯಿಸಿದ್ದಾರೆ. ಸಿನಿಮಾದ 'ಬೇಷರಮ್ ರಂಗ್' ಹಾಡು ಬಿಡುಗಡೆಯಾದಾಗಿನಿಂದಲೂ ಪಠಾಣ್ ಪ್ರತಿದಿನವೂ ವಿವಾದದ ಕೇಂದ್ರ ಬಿಂದುವಾಗಿತ್ತು.
ಪಠಾಣ್ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ...
ಪಠಾಣ್ ಅಬ್ಬರ ಜೋರು..!! 500 ಕೋಟಿ ದಾಟಿದ ಶಾರುಖ್
ಪಠಾಣ್' ಚಿತ್ರವು ದೇಶೀಯ ಮತ್ತು ಸಾಗರೋತ್ತರ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಓಟದಲ್ಲಿದ್ದು. ವಿಶ್ವಾದ್ಯಂತ 591 ಕೋಟಿ ರೂ.ಗಳಿಸಿದೆ.
ವಿದೇಶದಲ್ಲಿ 16 ಕೋಟಿ ರೂ. ಗಳಿಸುವ ಮೂಲಕ ಕೇವಲ ಆರು ದಿನಗಳಲ್ಲಿ, 'ಪಠಾಣ್' ಕೇವಲ ಸಾಗರೋತ್ತರ ಪ್ರದೇಶಗಳಲ್ಲಿ $ 27.56 ಮಿಲಿಯನ್ (ರೂ 224.6 ಕೋಟಿ) ದಾಖಲಿಸಿದೆ, ಆದರೆ...
ಮಾಲಿವುಡ್ ಆಫರ್ ರಿಜೆಕ್ಟ್ ಮಾಡಿದ ರಿಷಬ್ ಶೆಟ್ಟಿ
ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ 'ಕಾಂತಾರ' ಸ್ಟಾರ್ ರಿಷಬ್ ಶೆಟ್ಟಿ ಅವರು ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಪ್ರಮುಖ ಪಾತ್ರವೊಂದರಲ್ಲಿ ನಟಿಸಲು ಮಲೈಕೋಟ್ಟೈ ವಾಲಿಬನ್ ತಂಡ ತಮ್ಮನ್ನು ಸಂಪರ್ಕಿಸಿದ್ದು ನಿಜ, ಆದರೆ ಹಲವು ಕಾರಣಗಳಿಗಾಗಿ ತಾವು ಈ ಸಿನಿಮಾ ಒಪ್ಪಿಕೊಂಡಿಲ್ಲ ಎಂದು ರಿಷಬ್ ಶೆಟ್ಟಿ ಸ್ಪಷ್ಟ ಪಡಿಸಿದ್ದಾರೆ....
ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಯಾವುದು ಗೊತ್ತಾ ?
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮುಗಿದ ಬಳಿಕ ನನ್ನ ಸಿನಿಮಾ ಲೈನ್ ಅಪ್ ಹೀಗಿರಲಿದೆ.. ರಿಚರ್ಡ್ ಆಂಟನಿ, ಪುಣ್ಯಕೋಟಿ 1, ಪುಣ್ಯಕೋಟಿ 2 ಮತ್ತು ಮಿಡ್ನೈಟ್ ಟು ಮೋಕ್ಷ ಈ ನಾಲ್ಕು ಸಿನಿಮಾಗಳಿಗೆ ನಾನು ನಿದ್ರೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ಸದ್ಯಕ್ಕೆ ಕಿರಿಕ್ ಪಾರ್ಟಿ 2...
27 ವರ್ಷಗಳಲ್ಲಿ ನಾನು ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದೇನೆ ಬೆಂಗಳೂರು: ಇಂದಿಗೆ ಸುದೀಪ್ ಚಿತ್ರರಂಗಕ್ಕೆ ಸುದೀಪ್ ಕಾಲಿಟ್ಟು 27 ವರ್ಷಗಳಾಗಿವೆ.
ಸಿನಿಮಾ ಕ್ಷೇತ್ರದಲ್ಲಿ ಈ 27 ವರ್ಷಗಳಲ್ಲಿ ನಾನು ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಉಳಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ. ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ತಲುಪಿಸಲು ನನಗೆ ಸ್ಫೂರ್ತಿ ನೀಡಿದ್ದಕ್ಕಾಗಿ ಆ ಎಲ್ಲ ಅದ್ಭುತ...
ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ - ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ
ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ...
ಯತಿರಾಜ್ ನಿರ್ದೇಶನದಲ್ಲಿ ಬರುತ್ತಿದೆ "ಸತ್ಯಂ ಶಿವಂ".
"ಇದು ಸುಪಾರಿ ಕಿಲ್ಲರ್ ಕಥೆ"
"ಪೂರ್ಣಸತ್ಯ" ಚಿತ್ರದಿಂದ ನಿರ್ದೇಶಕನಾಗಿ, ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿರುವ "ಸಂಜು" ಚಿತ್ರದವರೆಗೆ 5 ಸಿನಿಮಾಗಳನ್ನು ನಿರ್ದೇಶಿಸಿರುವ ಯತಿರಾಜ್, ಈಗ ತಮ್ಮ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸುಪಾರಿ ಕಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಹೆಸರು "ಸತ್ಯಂ ಶಿವಂ".
ಈ ಹಿಂದೆ ಭಿಕ್ಷುಕ ಎಂಬ ಚಿತ್ರವನ್ನು...
ಮಧ್ವನವಮಿ ಶುಭಸಂದರ್ಭದಲ್ಲಿ "ಹನುಮ ಭೀಮ ಮಧ್ವ" ಚಿತ್ರದ ಬಗ್ಗೆ ಅಧಿಕೃತ ಘೋಷಣೆ .
ವಾಯುದೇವರು ಮೊದಲು ಹನುಮನಾಗಿ ಅವತರಿಸಿ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಇಂತಹ ಅಪರೂಪದ ಮೂರು ಅವರತಾರಗಳ ಕುರಿತಾದ ಭಕ್ತಿಪ್ರಧಾನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ.
ಶ್ರೀಗಂಧ ಪಿಕ್ಚರ್ಸ್ ಲಾಂಛನದಲ್ಲಿ...