ಮಾಜಿ ಗೆಳೆಯನಿಗೆ ವಿಶ್ ಮಾಡಿದ ಆಲಿಯಾ ಭಟ್
ಸಿದ್ದಾರ್ಥ್ ಹಾಗೂ ಆಲಿಯಾ ಭಟ್ ಮೊದಲ ಸಿನಿಮಾ ಸ್ಟೂಡೆಂಟ್ ಆಫ್ ದಿ ಇಯರ್ ಸಿನಿಮಾದ ಬಳಿಕ ಇಬ್ಬರ ನಡುವೆ ಪ್ರೀತಿಯಾಗಿತ್ತಂತೆ. ಬ್ರೇಕಪ್ ಬಳಿಕ ಆಲಿಯಾ ರಣಬೀರ್ ಕಪೂರ್ರನ್ನು ಮದುವೆಯಾದ್ರು.
ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿದ್ದಾರೆ.ಸಿದ್ಧಾರ್ಥ್ ಮಲ್ಹೋತ್ರಾ ಅವರ ಮಾಜಿ ಗರ್ಲ್ ಫ್ರೆಂಡ್ ಆಲಿಯಾ ಭಟ್...
ಚಿರಂಜೀವಿ ಮೇಲೆ ಮೊಟ್ಟೆ ಎಸೆತ ಎಲ್ಲಿ ಯಾವಾಗ?
ಚಿರಂಜೀವಿ ಮೇಲೆ ಮೊಟ್ಟೆ ಎಸೆದ ಬಗ್ಗೆ ಮಾತಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಚಿರಂಜೀವಿ ಮೇಲೆ ಯಾವಾಗ? ಯಾರು ಮೊಟ್ಟೆ ಎಸೆದಿದ್ರು ಗೊತ್ತಾ?
2008ರಲ್ಲಿ ಚಿರಂಜೀವಿ ರಾಜಕೀಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಆಂಧ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ನಟ ಚಿರಂಜೀವಿ ಭಾಗವಹಿಸಿದ್ರು.ಮೊಟ್ಟೆ ಮೆಗಾಸ್ಟಾರ್ ಮುಖದ ಮೇಲೆಯೇ ಬಿದ್ದಿತ್ತು.
ಮೊಟ್ಟೆ ಎಸೆತಕ್ಕೊಳಗಾದ ಬಳಿಕ ಮಾತಾಡಿದ್ದ...
film News
ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ. ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
"ಛೂ ಮಂತರ್" ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ...
ಸಿನಿರಸಿಕರಿಗೆ ಮನೋರಂಜನೆಯ "ಫುಲ್ ಮೀಲ್ಸ್" ನೀಡಲಿದ್ದಾರೆ ಲಿಖಿತ್ ಶೆಟ್ಟಿ .
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ "ಫ್ಯಾಮಿಲಿ ಪ್ಯಾಕ್" ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ "ಫುಲ್ ಮೀಲ್ಸ್" ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ...
ಫೆಬ್ರವರಿ 17 ರಂದು ಅದ್ದೂರಿಯಾಗಿ ನಡೆಯಲಿದೆ "ಸಿರಿ ಲಂಬೋದರ ವಿವಾಹ" (ಎಸ್ ಎಲ್ ವಿ)ಸಾಮಾನ್ಯವಾಗಿ ಫೆಬ್ರವರಿ ಶುರುವಾಯಿತೆಂದರೆ, ಸುಮುಹೂರ್ತಗಳು ಶುರುವಾಗುತ್ತದೆ. ಇದೇ ಫೆಬ್ರವರಿ 17 ರ ಶುಭದಿವಸ ನಡೆಯಲಿರುವ "ಸಿರಿ ಲಂಬೋದರ ವಿವಾಹ" ಕ್ಕೆ ತಾವು ಕುಟುಂಬ ಸಮೇತ ಆಗಮಿಸಬೇಕೆಂದು ವಿನಂತಿ.
ಹೌದು. ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ ಮೂಡಿಬಂದಿರುವ ಸಂಪೂರ್ಣ ಮನೋರಂಜನಾತ್ಮಕ ಚಿತ್ರ "ಸಿರಿ ಲಂಬೋದರ...
ಫೆಬ್ರವರಿ 10 ರಿಂದ ರಾಜ್ಯಾದ್ಯಂತ "ರಂಗಿನ ರಾಟೆ"
ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ " ರಂಗಿನ ರಾಟೆ" ಚಿತ್ರ ಫೆಬ್ರವರಿ 10 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ರಿಲಯನ್ಸ್ ಎಂಟರ್ ಟೈನ್ ಮೆಂಟ್ ಮೂಲಕ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾನು...
ಅಟ್ಟಯ್ಯ ವರ್ಸಸ್ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್ ಮಂಜು...
ಸೂಪರ್ ಸ್ಟಾರ್ ಆಶೀರ್ವಾದ ಪಡೆದ ಕನ್ನಡ ಚಿತ್ರ ನಿರ್ದೇಶಕ ರಾಮಚಂದ್ರ ವೈದ್ಯ -ಮಾರ್ಚ್ ನಲ್ಲಿ ‘ಒಂದಂಕೆ ಕಾಡು’ ರಿಲೀಸ್
ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ...
ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ - ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...