Tuesday, October 13, 2026

ಸಿನಿಮಾ

ಕೆಸಿಸಿ 3ನೇ ಸೀಸನ್ ಆರಂಭ..!

ಕೆಸಿಸಿ 3ನೇ ಸೀಸನ್ ಆರಂಭಿಸಲು ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಎರಡೂ ಸೀಸನ್​ ಯಶಸ್ವಿಯಾದ ಬಳಿಕ ಇದೀಗ ಮೂರನೇ ಸೀಸನ್​ಗೂ ಶೀಘ್ರವೇ ಚಾಲನೆ ಸಿಗಲಿದೆ. ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ....

ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದ ಕಾಂತಾರ…!

Film News: ಕಾಂತಾರ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’...

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?

Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...

ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...

ಅಭಿಮಾನಿಯಿಂದ ಯಶ್ ಗೆ ಪತ್ರ..!

Film News: ಯಶ್ ತಮ್ಮ ಮುಂದಿನ ಚಿತ್ರವನ್ನು ತಮಿಳು ನಿರ್ದೇಶಕರ ಜತೆ ಮಾಡಲಿದ್ದಾರೆ, ಕನ್ನಡದ ಮಫ್ತಿ ನಿರ್ದೇಶಕ ನರ್ತನ್ ಜತೆ ಮಾಡಲಿದ್ದಾರೆ ಎಂಬ ಹಲವಾರು ಸುದ್ದಿಗಳು ಹರಿದಾಡಿದವು. ಆದರೆ ಅಧಿಕೃತವಾಗಿ ಯಾವ ಸುದ್ದಿಯೂ ಹೊರಬರಲೇ ಇಲ್ಲ. ಮುಂಬರುವ ಏಪ್ರಿಲ್ ತಿಂಗಳು ಬಂದರೆ ಕೆಜಿಎಫ್ ಚಾಪ್ಟರ್ 2 ಚಿತ್ರ ತೆರೆಕಂಡು ವರ್ಷ ಕಳೆಯಲಿದ್ದು, ಇನ್ನೂ ಸಹ ಯಶ್...

‘ಕ್ರಾಂತಿ’ಗೆ ಅಭಿಮಾನಿಗಳ ಕಟೌಟ್…!

Film News: ರ್ಷದ ಬಹುನಿರೀಕ್ಷಿತ 'ಕ್ರಾಂತಿ' ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಗಣರಾಜ್ಯೋತ್ಸವದ ದಿನ ಸಿನಿಮಾ ವಿಶ್ವದಾದ್ಯಂತ ತೆರೆಗಪ್ಪಳಿಸಲಿದೆ. ಡಿ ಬಾಸ್ ಅಭಿಮಾನಿಗಳಂತೂ ಫಸ್ಟ್ ಡೇ ಫಸ್ಟ್ ಶೋ ನೋಡೊಕೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ಅಭಿಮಾನಿಗಳು 'ಕ್ರಾಂತಿ'...

ಬಟ್ಟೆ ಸುದ್ದಿಗೆ ಟ್ರೋಲ್ ಆದ ಪಠಾಣ್ ವಿಲ್ಲನ್..!

ಬಟ್ಟೆ ಸುದ್ದಿಗೆ ಟ್ರೋಲ್ ಆದ ಪಠಾಣ್ ವಿಲ್ಲನ್ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದಲ್ಲಿ ಜಾನ್ ಅಬ್ರಾಹಂ ವಿಲನ್ ಆಗಿ ಅಬ್ಬರಿಸಿದ್ದಾರೆ.ಜಾನ್ ಅಬ್ರಾಹಂ ಅನಂತ್ ಅಂಬಾನಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು. ಜಾನ್ ಅಬ್ರಾಹಂ ನಿಶ್ಚಿತಾರ್ಥ ಸಮಾರಂಭಕ್ಕೆ ಡೆನಿಮ್ ಪ್ಯಾಂಟ್ ಟೀ ಶರ್ಟ್ ಮತ್ತು ಬ್ಲ್ಯಾಕ್ ಜೆರ್ಸಿ ಧರಿಸಿ ಹಾಜರಾಗಿದ್ದರು. ಜಾನ್ ಅಬ್ರಹಾಂ ಧರಿಸಿದ್ದ...

ಜನವರಿ 24ಕ್ಕೆ ಕಬ್ಜ ಚಿತ್ರದ ಬಿಗ್ ಅನೌನ್ಸ್ ಮೆಂಟ್…!!!!

ಪ್ಯಾನ್ ಇಂಡಿಯಾ ಕಬ್ಜ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್..‼️ ಸಿನಿ ಪ್ರೇಮಿಗಳ ಕಾತುರಕ್ಕೆ ಅರ್.ಚಂದ್ರು ಉತ್ತರ. ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ, ಖ್ಯಾತ ನಿರ್ದೇಶಕ ಆರ್.ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ಪ್ರಪಂಚದಾದ್ಯಂತ ನಿರೀಕ್ಷೆ ಹುಟ್ಟು ಹಾಕಿದೆ. ಇದು ಕನ್ನಡ ಚಿತ್ರರಂಗದ ಹೆಮ್ಮೆ, ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್...

ಮಂಗ್ಲಿಗೆ ಇನ್ಮುಂದೆ ಸೈರನ್..!!!!

"ಸೈರನ್" ನಲ್ಲಿ ಮಂಗ್ಲಿ ಹಾಡು ಡೆಕ್ಕನ್ ಕಿಂಗ್ ಮೂವೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಜು.ಶಿವಾನಂದ್ ನಿರ್ಮಿಸಿರುವ, ರಾಜ ವೆಂಕಯ್ಯ ನಿರ್ದೇಶನದಲ್ಲಿ ಪ್ರವೀರ್ ಶೆಟ್ಟಿ ನಾಯಕರಾಗಿ ನಟಿಸಿರುವ "ಸೈರನ್" ಚಿತ್ರದ ಹಾಡೊಂದನ್ನು ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಚಿನ್ಮಯ್ ಬಾವಿಕೆರೆ ಬರೆದಿರುವ "ಎಣ್ಣೆ ಹೊಡೆಯೋ ಟೈಮಲ್ಲಿ ನನ್ನ ಸ್ವಲ್ಪ ನೆನಸಿಕೊಳ್ಳಿ" ಎಂಬ ಹಾಡನ್ನು ಮಂಗ್ಲಿ ಹಾಡಿದ್ದಾರೆ. ಈ ಹಾಡಿನ ಲಿರಿಕಲ್...

‘ಅಭಿರಾಮಚಂದ್ರ ಫಸ್ಟ್ ಲುಕ್ ರಿಲೀಸ್ …! ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

ರಥ ಕಿರಣ ನಟನೆಯ ‘ಅಭಿರಾಮಚಂದ್ರ’ ಫಸ್ಟ್ ಲುಕ್ ರಿಲೀಸ್- ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ ನಾಯಕ ನಟನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿದ್ದಾರೆ. ನಾಗೇಂದ್ರ ಗಾಣಿಗ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ 'ಅಭಿರಾಮಚಂದ್ರ' ಸಿನಿಮಾ ಮೂಲಕ ಚಂದನವನದಲ್ಲಿ ಸಿನಿ ಜರ್ನಿ...
- Advertisement -spot_img

Latest News

Political News: ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ...
- Advertisement -spot_img