Friday, July 3, 2026

ಸಿನಿಮಾ

ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ. ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್...

ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಇನ್ನಿಲ್ಲ

ಪ್ರಭಾಕರ್ 70 ರ ದಶಕದ ಆರಂಭದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.ನಂತರ ಅವರು ಆಲ್ಬಮ್‌ಗಳಿಗೆ ಸಂಗೀತ ಸಂಯೋಜಿಸಲು ಪ್ರಾರಂಭಿಸಿದರು. ಭಕ್ತಿ, ಜಾನಪದ, ಬೆಳಕು ಮತ್ತು ದೇಶಭಕ್ತಿಯ ಪ್ರಕಾರಗಳಲ್ಲಿ ಅವರ ಹಾಡುಗಳಿಂದ ಬಹಳ ಬೇಗ ಜನಪ್ರಿಯರಾದರು. ಅವರು ತೆಲುಗು ಉದ್ಯಮದಲ್ಲಿ ಅವರ ಮೂಲ ಹೆಸರಿನಿಂದ ಪರಿಚಿತರಾಗಿದ್ದಾರೆ. ಸಂಗೀತ ನಿರ್ದೇಶಕ ಪ್ರಭಾಕರ್ ಅವರು 800 ಆಲ್ಬಂಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರು...

ತಮಿಳು ನಟ ವಿಜಯ್ ಧರಿಸುವ ಡ್ರೆಸ್ ಬೆಲೆ ಗೊತ್ತಾ?

ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಅಭಿಮಾನಿಯೊಬ್ಬರ ಜೊತೆಗಿರುವ ಫೋಟೋ ವೈರಲ್ ಅಗುತ್ತಿದೆ. ವಿಜಯ್ ಸರಳತೆಯನ್ನು ಕೆಲವರು ಮೆಚ್ಚಿಕೊಂಡರು ವಿಜಯ್‌ನ ಭೇಟಿ ಮಾಡಲು ಅಂಗವಿಕಲ ಅಭಿಮಾನಿಯೊಬ್ಬರು ಮನೆ ಬಳಿ ಬಂದಿದ್ದಾರೆ. ಪ್ರೀತಿಯಿಂದ ಮಾತನಾಡಿಸಿ ವಿಜಯ್ ಫೋಟೋ ಕೂಡ ಕ್ಲಿಕ್ ಮಾಡಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ವಿಜಯ್ ಕುಳಿತುಕೊಂಡಿದ್ದಾರೆ ಮತ್ತೊಂದು ಫೋಟೋದಲ್ಲಿ ಅಂಗವಿಕಲ ಅಭಿಮಾನಿಯನ್ನು ಎತ್ತಿಕೊಂಡಿದ್ದಾರೆ. ಅಭಿಮಾನಿ ಮುಖದಲ್ಲಿ ನಗು ನೋಡಿದರೆ ಆ...

ಡೆಲಿವರಿ ನಂತರ ಸ್ವಲ್ಪ ತೂಕ ಹೆಚ್ಚಿಸಿಕೊಂಡಿದ್ದಾರೆ ಕಾಜಲ್

ಬ್ಲ್ಯಾಕ್ ಡ್ರೆಸ್​ನಲ್ಲಿ ಕಾಣಿಸಿಕೊಂಡ ಕಾಜಲ್ ಕ್ಯೂಟ್ ಆಗಿ ಕಾಣಿಸಿದ್ದಾರೆ. ನಟಿ ಡೆಲಿವರಿ ನಂತರ ಸ್ವಲ್ಪ ತೂಕ ಹೆಚ್ಚಿಸಿಕೊಂಡಿರುವುದರನ್ನು ಇದರಲ್ಲಿ ಕಾಣಬಹುದು.ನಟಿ ಬ್ಲ್ಯಾಕ್ ಡ್ರೆಸ್​ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು. ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ. ನಟಿ ಬ್ಲ್ಯಾಕ್ ಡ್ರೆಸ್​ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು. ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ. ಶಂಕರ್ ನಿರ್ದೇಶನದ...

ಕೇಸರಿ ಬಗ್ಗೆ ಹಾಡು ಬಾಲಿವುಡ್ ಚಿತ್ರಕ್ಕೆ ಢವ ಢವ..!!

ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹು ನಿರೀಕ್ಷಿತ ಪಠಾಣ್ ಚಿತ್ರ ಸಂಕಷ್ಟಕ್ಕೆ ಸಿಲುಕಿದೆ. ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ. ಹಾಡಿನ ಸಾಲು ಕೇಸರಿ ಬಣ್ಣ ನಾಚಿಕಿಯಿಲ್ಲದ ಬಣ್ಣನಾ ಎಂದು ನೆಟ್ಟಿಗರು ಗರಂ ಆಗಿದ್ದಾರೆ. ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂ...

ಒಂದೇ ವೇದಿಕೆಯಲ್ಲಿ ಪ್ರಿನ್ಸ್ ಮಹೇಶ್ ಹಾಗೂ ಬನ್ನಿ ಅಲ್ಲು ಏನಿದು ವಿಶೇಷ..?

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಗುಣಶೇಖರ ಅವರ ಮಗಳ ಮದುವೆಯ ಆರತಕ್ಷತೆಯ ಸಮಾರಂಭವು ಎನ್.ಕನ್ವೆನ್ಷನ್ ಹಾಲ್ ನಲ್ಲಿ ನಡೆದಿತ್ತು. ನೂತನ ವಧು-ವರರನ್ನು ಹಾರೈಸಿ ಆಶೀರ್ವದಿಸಲು ಸಾಕಷ್ಟು ಗಣ್ಯರು ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಲುಗು ಚಿತ್ರರಂಗದ ಪ್ರಿನ್ಸ್ ಎಂದೇ ಖ್ಯಾತರಾದ ಮಹೇಶ್ ಬಾಬು ಅವರು ಮೆಹೆರ್ ರಮೇಶ್ ಹಾಗೂ ಇತರೆ ಕೆಲ ವ್ಯಕ್ತಿಗಳೊಡಗೂಡಿ ಸಮಾರಂಭಕ್ಕೆ ಆಗಮಿಸಿ ಇದೇ ಸಂದರ್ಭದಲ್ಲಿ...

“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು,...

ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

'ಸುಪ್ರೀಂ ಹೀರೋ' ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ 'ವಿರೂಪಾಕ್ಷ' ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. 'ವಿರೂಪಾಕ್ಷ' ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್...

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ  ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...

ರಿಷಬ್ ಶೆಟ್ಟರಿಗೆ ಬಾಲಿವುಡ್ ಸ್ಟಾರ್ಸ್ ಕೂಡ ಫ್ಯಾನ್ಸ್..!

ಬಾಲಿವುಡ್​ ನಲ್ಲಿ ಎಲ್ಲಿ ನೋಡಿದ್ರು ಎಲ್ಲಿ ಕೇಳಿದ್ರು ಒಂದೇ ಹೆಸರು. ಹೌದು, ಬಾಲಿವುಡ್ ಕನ್ನಡ ನಟ-ನಿರ್ದೇಶಕ ರಿಷಬ್ ಶೆಟ್ರ ಫ್ಯಾನ್ ಆಗಿದೆ. ಈ ಹಿಂದೆ ಕೆಜಿಎಫ್ ರಾಕಿ ಭಾಯ್ ಇಲ್ಲಿ ಮಂದಿಯ ದಿಲ್ ಕದ್ದಿದ್ದರು. ಆ ಸಾಲಿಗೆ ತುಳುನಾಡಿನ ಕನ್ನಡಿಗ ರಿಷಬ್ ಶೆಟ್ರು ಇದ್ದಾರೆ. ಪ್ರತಿ ವರ್ಷ ಇಲ್ಲೊಂದು ಸಂದರ್ಶನ ನಡೆಯುತ್ತದೆ. ಹಿಟ್ ಚಿತ್ರಗಳನ್ನ ಕೊಟ್ಟ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img