ತಲೈವ ರಜನಿಕಾಂತ್ ತಿರುಪತಿ ತಿಮ್ಮಪ್ಪನ ದರ್ಶನ
ಕಾಲಿವುಡ್ ಸೂಪರ್ ಸ್ಟಾರ್, ತಲೈವ ರಜನಿಕಾಂತ್ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಮಗಳು ಐಶ್ವರ್ಯ ಕೂಡ ಬೆಳಗಿನ ಪೂಜಾ ಸೇವೆಯಲ್ಲಿ ಪಾಲ್ಗೊಂಡಿದ್ದರು. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ದೇವಾಲಯದ ಮುಖ್ಯ ದ್ವಾರದಲ್ಲಿ ರಜಿನಿ ಮತ್ತು ಪುತ್ರಿ ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬುಧವಾರ ತಿರುಮಲಕ್ಕೆ ಆಗಮಿಸಿ ರಾತ್ರಿ ವಿಶ್ರಾಂತಿಸಿ ನಂತರ...
ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ.
ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಸೆಕೆಂಡ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಿ ಅಭಿನಯಿಸುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಎರಡನೇ ಪೋಸ್ಟರ್ ಈಗ ರಿಲೀಸ್ ಮಾಡಿದ್ದಾರೆ.
ರಮ್ಯಾ ಹಾಗೂ ರಾಜ್. ಬಿ. ಶೆಟ್ಟಿ ಈ...
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ.
ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್...
ಪ್ರಭಾಕರ್ 70 ರ ದಶಕದ ಆರಂಭದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.ನಂತರ ಅವರು ಆಲ್ಬಮ್ಗಳಿಗೆ ಸಂಗೀತ ಸಂಯೋಜಿಸಲು ಪ್ರಾರಂಭಿಸಿದರು. ಭಕ್ತಿ, ಜಾನಪದ, ಬೆಳಕು ಮತ್ತು ದೇಶಭಕ್ತಿಯ ಪ್ರಕಾರಗಳಲ್ಲಿ ಅವರ ಹಾಡುಗಳಿಂದ ಬಹಳ ಬೇಗ ಜನಪ್ರಿಯರಾದರು. ಅವರು ತೆಲುಗು ಉದ್ಯಮದಲ್ಲಿ ಅವರ ಮೂಲ ಹೆಸರಿನಿಂದ ಪರಿಚಿತರಾಗಿದ್ದಾರೆ.
ಸಂಗೀತ ನಿರ್ದೇಶಕ ಪ್ರಭಾಕರ್ ಅವರು 800 ಆಲ್ಬಂಗಳನ್ನು ರೆಕಾರ್ಡ್ ಮಾಡಿದ್ದಾರೆ. ಅವರು...
ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಅಭಿಮಾನಿಯೊಬ್ಬರ ಜೊತೆಗಿರುವ ಫೋಟೋ ವೈರಲ್ ಅಗುತ್ತಿದೆ. ವಿಜಯ್ ಸರಳತೆಯನ್ನು ಕೆಲವರು ಮೆಚ್ಚಿಕೊಂಡರು
ವಿಜಯ್ನ ಭೇಟಿ ಮಾಡಲು ಅಂಗವಿಕಲ ಅಭಿಮಾನಿಯೊಬ್ಬರು ಮನೆ ಬಳಿ ಬಂದಿದ್ದಾರೆ. ಪ್ರೀತಿಯಿಂದ ಮಾತನಾಡಿಸಿ ವಿಜಯ್ ಫೋಟೋ ಕೂಡ ಕ್ಲಿಕ್ ಮಾಡಿಕೊಂಡಿದ್ದಾರೆ.
ಒಂದು ಫೋಟೋದಲ್ಲಿ ವಿಜಯ್ ಕುಳಿತುಕೊಂಡಿದ್ದಾರೆ ಮತ್ತೊಂದು ಫೋಟೋದಲ್ಲಿ ಅಂಗವಿಕಲ ಅಭಿಮಾನಿಯನ್ನು ಎತ್ತಿಕೊಂಡಿದ್ದಾರೆ. ಅಭಿಮಾನಿ ಮುಖದಲ್ಲಿ ನಗು ನೋಡಿದರೆ ಆ...
ಬ್ಲ್ಯಾಕ್ ಡ್ರೆಸ್ನಲ್ಲಿ ಕಾಣಿಸಿಕೊಂಡ ಕಾಜಲ್ ಕ್ಯೂಟ್ ಆಗಿ ಕಾಣಿಸಿದ್ದಾರೆ. ನಟಿ ಡೆಲಿವರಿ ನಂತರ ಸ್ವಲ್ಪ ತೂಕ ಹೆಚ್ಚಿಸಿಕೊಂಡಿರುವುದರನ್ನು ಇದರಲ್ಲಿ ಕಾಣಬಹುದು.ನಟಿ ಬ್ಲ್ಯಾಕ್ ಡ್ರೆಸ್ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು.
ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ.
ನಟಿ ಬ್ಲ್ಯಾಕ್ ಡ್ರೆಸ್ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು. ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ.
ಶಂಕರ್ ನಿರ್ದೇಶನದ...
ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹು ನಿರೀಕ್ಷಿತ ಪಠಾಣ್ ಚಿತ್ರ ಸಂಕಷ್ಟಕ್ಕೆ ಸಿಲುಕಿದೆ.
ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿದ್ದಾರೆ. ಹಾಡಿನ ಸಾಲು
ಕೇಸರಿ ಬಣ್ಣ ನಾಚಿಕಿಯಿಲ್ಲದ ಬಣ್ಣನಾ ಎಂದು ನೆಟ್ಟಿಗರು ಗರಂ ಆಗಿದ್ದಾರೆ.
ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಹಿಂದೂ...
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಗುಣಶೇಖರ ಅವರ ಮಗಳ ಮದುವೆಯ ಆರತಕ್ಷತೆಯ ಸಮಾರಂಭವು ಎನ್.ಕನ್ವೆನ್ಷನ್ ಹಾಲ್ ನಲ್ಲಿ ನಡೆದಿತ್ತು.
ನೂತನ ವಧು-ವರರನ್ನು ಹಾರೈಸಿ ಆಶೀರ್ವದಿಸಲು ಸಾಕಷ್ಟು ಗಣ್ಯರು ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಲುಗು ಚಿತ್ರರಂಗದ ಪ್ರಿನ್ಸ್ ಎಂದೇ ಖ್ಯಾತರಾದ ಮಹೇಶ್ ಬಾಬು ಅವರು ಮೆಹೆರ್ ರಮೇಶ್ ಹಾಗೂ ಇತರೆ ಕೆಲ ವ್ಯಕ್ತಿಗಳೊಡಗೂಡಿ ಸಮಾರಂಭಕ್ಕೆ ಆಗಮಿಸಿ
ಇದೇ ಸಂದರ್ಭದಲ್ಲಿ...
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು,...