ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು...
'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...
ನಿರ್ದೇಶನ, ನಟನೆ, ಸಂಭಾಷಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಈಗ ಗಾಯಕರಾಗೂ ಜನಪ್ರಿಯತೆ ಗಳಿಸಿದ್ದಾರೆ. ಇನ್ನು ಉಪೇಂದ್ರ ಅವರುಸತೀಶ್ ರಾಜ್ ಮೂವಿ ಮೇಕರ್ಸ್ ಲಾಂಛನದಲ್ಲಿ, ಸತೀಶ್ ರಾಜ್ ಕಥೆ, ಚಿತ್ರಕಥೆ ,ಸಾಹಿತ್ಯ , ಸಂಭಾಷಣೆ ರಚಿಸಿ , ನಿರ್ಮಿಸಿ, ನಿರ್ದೇಶಿಸಿರುವ "ಹುಷಾರ್" ಚಿತ್ರದ "ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ"...
ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
'ಮೇಜರ್' ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತೆಲುಗು ನಟ ಅಡವಿ ಶೇಷ್ ‘ಹಿಟ್-2’ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗುತ್ತಿದೆ. ಚಿತ್ರವನ್ನು 'ಹಿಟ್' ಸಿನಿಮಾ ಖ್ಯಾತಿಯ ಡಾ.ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದ್ದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್' ನಂತರ ದರ್ಶನ್ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ.
ಈ ಬಗ್ಗೆ ಮಾತು...
‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....
ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್, ವಿಷ್ಣು...
ಬೆಂಗಳೂರು: ಸ್ಯಾಂಡಲ್ವುಡ್ನ ಸ್ಯಾನೆ ಟಾಪ್ ಹುಡುಗಿ ಅದಿತಿ ಪ್ರಭುದೇವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಅದಿತಿ ಪ್ರಭುದೇವ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಈ ಜೋಡಿ ಮದುವೆ ಆಗಿದೆ. ಮದುವೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಸೇರಿ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರು ಶುಭಾಶಯ ಕೋರಿದರು. ಎಲ್ಲರ ಸಮ್ಮುಖದಲ್ಲಿ...