“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...
ಯೋಗರಾಜ್ ಭಟ್ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್ ಭಟ್ ಮೂವೀಸ್ ಹಾಗೂ ರವಿ ಶ್ಯಾಮನೂರ್ ಫಿಲಮ್ಸ್ ಬ್ಯಾನರ್ನಲ್ಲಿ ರೆಡಿಯಾಗಿರೋ ಯೂಥ್ಫುಲ್ ಲವ್ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್ ಆಗ್ತಾ ಇದೆ. ಯೋಗರಾಜ್ ಭಟ್ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...
ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ...
ದೆಹಲಿ: ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೆ ಬಳಸಬಾರದು ಎಂದು ನಟನ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ. ನಟನ ಅನಧಿಕೃತ ವಿಷಯವನ್ನು ತಕ್ಷಣವೇ ತೆಗೆದು ಹಾಕುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹತಿ ತಂತ್ರಜ್ಞಾನ ಸಚಿವಾಲಯು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನ್ಯಾಯಾಲಯ ಆದೇಶಿಸಿದೆ....
ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...
ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...
ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ.
‘ಘೋಸ್ಟ್’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ
ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....
ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ...