ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
ಮುಂಬೈ: ಶಾರುಖ್ ಖಾನ್ ಮತ್ತು ಅವರ ಬಂಗಲೆ ಮನ್ನತ್, ಮುಂಬೈನ ಅತ್ಯಂತ ಪ್ರಸಿದ್ಧ ಹೆಗ್ಗರುತುಗಳಲ್ಲಿ ಒಂದಾಗಿದೆ. ಬಾಲಿವುಡ್ ಸೂಪರ್ ಸ್ಟಾರ್ ನ ಅಭಿಮಾನಿಗಳು ಮನ್ನತ್ ಮನೆ ಕ್ಲಿಕ್ ಮಾಡಲು ಆಗಾಗ್ಗೆ ಭೇಟಿ ನೀಡುತ್ತಾರೆ . ಇನ್ನು ಶಾರುಖ್ ಅವರ ಮನ್ನತ್ ಮನೆ ಎಲ್ಲರ ಗಮನ ಸೆಳೆದಿದ್ದು, ವಜ್ರಖಚಿತ ನಾಮಫಲಕಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವಜ್ರಖಚಿತ ನಾಮಫಲಕಗಳು...
ದೆಹಲಿ: ಇರಾ ಖಾನ್ ಇಂದು ಮುಂಬೈನಲ್ಲಿ ತನ್ನ ಗೆಳೆಯ ನೂಪುರ್ ಶಿಖರೆ ಜೊತೆ ನಿಶ್ಚಿತಾರ್ಥ ಮಡಿಕೊಂಡಿದ್ದಾರೆ. ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇರಾ ಖಾನ್ ನಿಶ್ಚಿತಾರ್ಥದಲ್ಲಿ ಕೆಂಪು ಗೌನ್ ಧರಿಸಿ, ನೂಪುರ್ ಶಿಖರೆ ಅವರು ಕಪ್ಪು ಸೂಟ್ ನಲ್ಲಿ ಮಿಂಚುತ್ತಿದ್ದಾರೆ.
ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ...
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್ ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...
ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ. ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ.
ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು
ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ.
ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...
ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...
ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ...
ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ.
ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…!
ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...