ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ "ಉಸಿರೇ ಉಸಿರೇ" ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯಿಸುತ್ತಿದ್ದಾರೆ.
"ಉಸಿರೇ ಉಸಿರೇ" ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ "ಉಸಿರೇ ಉಸಿರೇ" ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು.
"ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ...
ಕೊರೋನ ನಂತರ ಸಾಲು ಸಾಲು ಹೊಸ ಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ.
ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ "ಶರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್...
Film News:
ಕೊಡಗಿನ ಬೆಡಗಿ ಬ್ಯೂಟಿ ಜೊತೆ ಪ್ರತಿಭೆ ಇರುವ ನಟಿ ಹರ್ಷಿಕಾ ಪೂಣಚ್ಚ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಪ್ರಯೋಗಾತ್ಮಕ ಪಾತ್ರಗಳ ಮೂಲಕ ಕಾಣಿಸಿಕೊಳ್ಳುವ ಈ ನಟಿ, ಇದೀಗ ವೆಬ್ ಸಿರೀಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಮರ್ ಫಿಲ್ಮ್ ಪ್ಯಾಕ್ಟರಿಯಿಂದ ನಿರ್ಮಾಣವಾಗುತ್ತಿರುವ ಈ ವೆಬ್ ಸಿರೀಸ್‌ನಲ್ಲಿ ಎಂದೂ ಮಾಡಿರದ ಭಿನ್ನ ಪಾತ್ರದ...
Film News:
ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...
Bigboss News:
ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲ, ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ. ಕೊನೇ ವಾರದಲ್ಲಿ ವಿಶೇಷ ಟಾಸ್ಕ್ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್ ರ‍್ಫಾರ‍್ಮೆನ್ಸ್ ನೀಡುವ ಮೂಲಕ ರೂಪೇಶ್ ಶೆಟ್ಟಿ ಫಿನಾಲೆ ವೇದಿಕೆಯಲ್ಲಿ ೫ ಲಕ್ಷ ರೂಪಾಯಿ ಬಹುಮಾನ...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಅದೇನೋ ಸಂಭ್ರಮ ಸಡಗರ. ತನ್ನ ಬಾಸ್ ಸಿನಿಮಾವನ್ನು ಪ್ರಚಾರ ಮಾಡುವಲ್ಲಿ ಫ್ಯಾನ್ಸ್ ಬ್ಯುಸಿಯಾಗ್ತಾರೆ. ಆದ್ರೆ ಇಲ್ಲಿ ಇನ್ನೂ ಹೆಸರೇ ನಿಗದಿಯಾಗದ ಸಿನಿಮಾಕ್ಕೆ ಅಭಿಮಾನಿಗಳು ಪ್ರಚಾರ ನೀಡ್ತಿದ್ದಾರೆ. ಅದು ಹೇಗೆ ಅಂತೀರಾ ಈ ಸ್ಟೋರಿ ನೋಡಿ….
ಡಿ ಬಾಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಿಲೀಸ್ ಆದ್ರೆ...
Film News:
ಪೊರ್ಕಿ ಬೆಡಗಿ ಮಮ್ಮಿ ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡು ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ಹೆರಿಗೆ ಆದ ನಂತರ ಪ್ರಣೀತಾ ಮತ್ತೆ ಸ್ಯಾಂಡಲ್ವುಡ್ ಗೆ ಬರ್ತಾರಾ ಅನ್ನೋ ಪ್ರಶ್ನೆ ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು ಸಿನಿ ಟೌನ್ ನಲ್ಲಿ ಈಗ ಪ್ರಣೀತಾದ್ದೆ ಮಾತು...
Bigboss News:
ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್ ಹಾಗೂ ನನ್ನ ಮಧ್ಯೆ ಫ್ರೆಂಡ್ಶಿಪ್ ಇದೆ. ಪ್ರೀತಿ...
Film News:
ಭಾರತದ ಯಾವ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ಪಡೆದಿಲ್ಲ. 21 ವರ್ಷ ಗಳ ಹಿಂದೆ ಆಮಿರ್ ಖಾನ್ ನಟನೆಯ ‘ಲಗಾನ್’ ಸಿನಿಮಾ ಆಸ್ಕರ್ಗೆ ನಾಮ ನಿರ್ದೇಶನಗೊಡಿತ್ತು. ಇದಾದ ಬಳಿಕ ಭಾರತದ ಯಾವ ಸಿನಿಮಾಗಳೂ ಆಸ್ಕರ್ಗೆ ನಾಮಿನೇಟ್ ಆಗಿಲ್ಲ. ಈ ಬಾರಿ ‘ಆರ್ಆರ್ಆರ್’ ಸಿನಿಮಾ ಆಸ್ಕರ್ನ ಎರಡು ವಿಭಾಗಗಳಲ್ಲಿ ನಾಮ ನರ‍್ದೇಶನಗೊಳ್ಳುವ ಸಾಧ್ಯತೆ ದಟ್ಟವಾಗಿದೆ....
Film News:
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ ಹೀರೊ. ಹೌದು ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ ಬಗ್ಗೆ...